Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಾಗಲಕೋಟೆಯಲ್ಲಿ ನಾಯಿ ಅಟ್ಟಹಾಸಕ್ಕೆ 10 ವರ್ಷದ ಬಾಲಕಿ ಬಲಿ

ಬಾಗಲಕೋಟೆ: ಬೀದಿನಾಯಿ (Stray Dog) ಕಚ್ಚಿ ಗಂಭೀರ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಅಲೈನಾ ಲೋಕಾಪುರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಡಿಸೆಂಬರ್ 27 ರಂದು ಬಾಗಲಕೋಟೆಯ (Bagalkote) ನವನಗರದ ಸೆಕ್ಟರ್ ನಂ

ಕರ್ನಾಟಕ

ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮದ ಪೆಂಡಾಲ್ ಕುಸಿತ; ಸುಂಟರಗಾಳಿ ಆರ್ಭಟಕ್ಕೆ ಜನರಲ್ಲಿ ಆತಂಕ!

ಹಾವೇರಿ: ಸತೀಶ್ ಜಾರಕಿಹೊಳಿ (Satish Jarkiholi) ಕಾರ್ಯಕ್ರಮ ಮುಗಿಸಿ ತೆರಳುವಾಗ ಸುಂಟರಗಾಳಿಗೆ ಬೃಹತ್ ಪೆಂಡಾಲ್ (Pendal Tent) ಕುಸಿದು ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ (Ranebennur) ನಡೆದಿದೆ. ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಹಾಗೂ ವಿವಿಧ

ಕರ್ನಾಟಕ

ಹೊಸ ವರ್ಷಾಚರಣೆ: ತುಮಕೂರಿನ ದೇವರಾಯನದುರ್ಗ, ಮಂದಾರಗಿರಿಯಲ್ಲಿ ನಿಷೇಧಾಜ್ಞೆ ಜಾರಿ!

ತುಮಕೂರು: ಹೊಸ ವರ್ಷಾಚರಣೆ (New Year 2026) ಹಿನ್ನೆಲೆ ತುಮಕೂರು (Tumakuru) ಜಿಲ್ಲೆಯ ಹಲವೆಡೆ ನಿಷೇಧಾಜ್ಞೆ ಹಾಕಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ 144 ಸೆಕ್ಸನ್ ಜಾರಿಮಾಡಲಾಗಿದೆ. ಡಿ.31ರ ಸಂಜೆ 6ರಿಂದ

ಮಂಗಳೂರು

ಮಂಗಳೂರು: ಹೊಸ ವರ್ಷಾಚರಣೆಗೆ ಪೊಲೀಸ್ ಕಟ್ಟುನಿಟ್ಟಿನ ರೂಲ್ಸ್

ಮಂಗಳೂರು: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ

ದೇಶ - ವಿದೇಶ

ನಿಯಂತ್ರಣ ತಪ್ಪಿದ ಬಸ್ ಪಾದಚಾರಿಗಳ ಮೇಲೆ ಹರಿತ: 4 ಸಾವು

ಮುಂಬೈ: ಮುಂಬೈನ ಭಾಂಡೂಪ್ ಪಶ್ಚಿಮದಲ್ಲಿ ಸೋಮವಾರ ತಡರಾತ್ರಿ ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು

ಕರ್ನಾಟಕ

ಭೀಕರ ಕಾರು ಅಪಘಾತ: ಮೂವರು ಸಾವು

ಬಳ್ಳಾರಿ: ಕಾರೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಲಕೋಟೆ ಪಟ್ಟಣದ 20ನೇ ವಾರ್ಡಿನ ದೇವಿನಗರ ಬಳಿ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ನಿಟ್ಟೂರಿನ ಪ್ರಸಾದ್ ರಾವ್ (75)

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಮೀರತ್‌ನಲ್ಲಿ ‘ನಗ್ನ ಗ್ಯಾಂಗ್’ ದೌರ್ಜನ್ಯ – ಮಹಿಳೆಯರಿಗೆ ಭಯದ ವಾತಾವರಣ

ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ

ಕರ್ನಾಟಕ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಆರೋಪಿಗಳ ಬಂಧನ

ರಾಯಚೂರು: ಹಳೆಯ ದ್ವೇಷ ಹಿನ್ನೆಲೆ ಗಣೇಶ ಮೆರವಣಿಗೆ ವೇಳೆ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆ ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ಹಾಗೂ ಪ್ರವೀಣ್ ಮಳಿಗೆಯೊಂದರ ಟೆರೆಸ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ನೇಹಿತನ ಹತ್ಯೆ ಪ್ರಕರಣ – ಮುಖೇಶ್ ಮಂಡಲ್ ಶವ STP ಟ್ಯಾಂಕ್‌ನಲ್ಲಿ ಪತ್ತೆ, ಆರೋಪಿ ಲಕ್ಷ್ಮಣ್ ಮಂಡಲ್ ಬಂಧನ

ಮಂಗಳೂರು : ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಸ್ನೇಹಿತನ ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್‌ ಗೆ ಬಿಸಾಕಿದ್ದ ಆರೋಪಿಯನ್ನು ಪೊಲೀಸರು

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ಯುವತಿಗೆ ನಡು ರಸ್ತೆಯಲ್ಲಿ ಚಾಕು ಇರಿದ ಪಾಗಲ್ ಪ್ರೇಮಿ

ಚಿಕ್ಕಮಗಳೂರು: ಪ್ರಿಯತಮೆಗೆ ಪಾಗಲ್ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿ ಚಾಕು ಇರಿದಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್‌ನಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೆ ಕೊಪ್ಪ ತಾಲೂಕಿನ