Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಟ್ರಾಫಿಕ್ ವಿರುದ್ಧ ಎಸ್ಪಿ ಎಂಪಿ ರಾಜೀವ್ ರೈ ಆಕ್ರೋಶ: “ವ್ಯವಸ್ಥೆ ತುಂಬಾ ಕೆಟ್ಟದಾಗಿದೆ”

ಬೆಂಗಳೂರು: ಬೆಂಗಳೂರಿನಲ್ಲಿ ನಟೋರಿಯಸ್ ಟ್ರಾಫಿಕ್ (Traffic) ಇದೆ, ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಸಮಾಜವಾದಿ ಪಕ್ಷದ ಎಂಪಿ ರಾಜೀವ್ ರೈ (Rajeev Rai) ಬೆಂಗಳೂರು ಟ್ರಾಫಿಕ್ ವಿರುದ್ಧ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಭಾನುವಾರ

kerala

ರಜೆ ಇದ್ದಿದ್ದರಿಂದ ತಪ್ಪಿದ ದೊಡ್ಡ ದುರಂತ: ಕೊಡಾಲಿ ಶಾಲೆಯ ಸಭಾಂಗಣದ ಛಾವಣಿ ಕುಸಿತ

ಭಾರೀ ಮಳೆಯಿಂದಾಗಿ ಬುಧವಾರ ನಗರದ ಕೊಡಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್, ದೊಡ್ಡ ದುರಂತವೊಂದು ತಪ್ಪಿದೆ. ರಜೆ ಇದ್ದ ಕಾರಣ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ

ಕರ್ನಾಟಕ

ಕೋಲಾರದಲ್ಲಿ ಪಿಒಪಿ ಗಣಪತಿ ವಿಗ್ರಹಗಳ ನಿರ್ಲಕ್ಷ್ಯ: ಕಳೆದ ವರ್ಷದ ಮೂರ್ತಿಗಳು ಇನ್ನೂ ಕರಗಿಲ್ಲ

ಕೋಲಾರ: ಮತ್ತೊಂದು ಗಣೇಶ ಚತುರ್ಥಿ ಸ್ವಾಗತಿಸಲು ಸಿದ್ಧತೆ ಪ್ರಾರಂಭವಾಗಿದ್ದರೆ, ಕಳೆದ ಹಬ್ಬದ ಸಂದರ್ಭದಲ್ಲಿ ವಿಸರ್ಜನೆ ಮಾಡಲಾಗಿದ್ದ ಗಣಪನ ಮೂರ್ತಿಗಳು ಕರಗದೆ ಕೋಲಾರ ನಗರಸಭೆ ಕೊಳದಲ್ಲಿ ತುಂಬಿಕೊಂಡಿವೆ. ನಿರ್ಬಂಧವಿದ್ದರೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣಪತಿ

ಕರ್ನಾಟಕ

ಹಾಸನದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ಒಂದು ತಿಂಗಳಲ್ಲಿ 17 ಬಲಿ – 37 ವರ್ಷದ ಆಟೋ ಚಾಲಕ ಸಾವು, ಆತಂಕದಲ್ಲಿ ಜಿಲ್ಲೆಯ ಜನತೆ!

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹಾಗೂ ಕಾರ್ಡಿಯಾಕ್‌ ಅರೆಸ್ಟ್‌ನಿಂದ ಆಗುವ ಸಾವುಗಳಿಗೆ ಕೊನೆಯೇ ಸಿಗುತ್ತಿಲ್ಲ. ರಾಜ್ಯ ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಗಮನಹರಿಸುತ್ತಿಲ್ಲ. ಇದರ ನಡುವೆ ಶನಿವಾರ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. 37

ಕರ್ನಾಟಕ

ಬೆಂಗಳೂರು ವಿಶ್ವವಿದ್ಯಾಲಯ 381 ನೌಕರರನ್ನು ಬೀದಿಗೆ ತಳ್ಳಲಿದೆಯೇ?

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ 381 ಹೊರಗುತ್ತಿಗೆ ನೌಕರರನ್ನು ತನ್ನ ವ್ಯಾಪ್ತಿಯಿಂದ ಕೈಬಿಟ್ಟು ಏಜೆನ್ಸಿಗೆ ವಹಿಸುವ ಮೂಲಕ ವೃತ್ತಿ ಅಭದ್ರತೆಯ ಕೂಪಕ್ಕೆ ತಳ್ಳಲು ಹೊರಟಿದೆ. ಲೆಕ್ಕಪರಿಶೋಧನಾ ಆಕ್ಷೇಪದ ಹೆಸರಲ್ಲಿ ಅನೇಕ

ಕರ್ನಾಟಕ

ಯುಗಾದಿ, ರಮ್ಜಾನ್‌ ಹಬ್ಬಕ್ಕೆ ಗಗನಕ್ಕೇರಿತು ಖಾಸಗಿ ಬಸ್‌ ದರ

ಬೆಂಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದಂದು ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಯಾಗಿದ್ದು, ಇದರ ನಡುವೆ ಸೋಮವಾರ ರಮ್ಜಾನ್‌ ಹಬ್ಬ ಸಹ ಇರುವುದರಿಂದ ಹಬ್ಬಕ್ಕೆ ದೂರದೂರಿಗೆ ತೆರಳುವ ಪ್ರಯಾಣಿಕರು ಹೆಚ್ಚಿನ ಹಣ