Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದರ್ಶನ್‌ಗೆ ಜನವರಿಯಲ್ಲಿ ಜಾಮೀನು ನಿರೀಕ್ಷೆ: ಸಿಗದಿದ್ದರೆ ಜೈಲಿಗೆ ಹೋಗಿ ಆಶೀರ್ವಾದ ಪಡೆಯುತ್ತೇನೆ – ಝೈದ್ ಖಾನ್

ಹಾವೇರಿ: ಜನವರಿಯಲ್ಲಿ ದರ್ಶನ್‌ (Darshan) ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌

ಕರ್ನಾಟಕ

ಮೈ ಕೊರೆಯುವ ಚಳಿಯೊಂದಿಗೆ ಶೀತಗಾಳಿ: ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಎಚ್ಚರಿಕೆ; ಮಾನವ, ಬೆಳೆಗಳ ಮೇಲೆ ತೀವ್ರ ಪರಿಣಾಮ ಸಾಧ್ಯತೆ

ಧಾರವಾಡ: ಧಾರವಾಡ ಜಿಲ್ಲೆ ಸೇರಿದಂತೆ ಗದಗ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಶೀತಗಾಳಿಯೊಂದಿಗೆ ಮೈ ಕೊರೆಯುವ ಚಳಿ ಇರಲಿದೆ. ಇದು ಮಾನವರು ಹಾಗೂ

ದೇಶ - ವಿದೇಶ

ಉಸಿರಾಟದ ಕಾಯಿಲೆಗಳ ಅಪಾಯಕಾರಿ ಹೆಚ್ಚಳ

ಸಂಸತ್ತಿನಲ್ಲಿ ಪ್ರಸ್ತುತಪಡಿಸಿದ ಹೊಸ ಅಂಕಿಅಂಶಗಳು ರಾಜಧಾನಿಯಲ್ಲಿ ಉಸಿರಾಟದ ಕಾಯಿಲೆಗಳ ಅಪಾಯಕಾರಿ ಪ್ರಮಾಣವನ್ನು ಬಹಿರಂಗಪಡಿಸಿದ ನಂತರ ದೆಹಲಿಯ ಹದಗೆಡುತ್ತಿರುವ ಗಾಳಿಯ ಗುಣಮಟ್ಟವು ಮತ್ತೊಮ್ಮೆ ರಾಷ್ಟ್ರೀಯ ಗಮನಕ್ಕೆ ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ

ಮಂಗಳೂರು

ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಒತ್ತಾಯ

ಸುರತ್ಕಲ್: ಸುರತ್ಕಲ್ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕ ಮಂಗಳೂರಿನಲ್ಲಿ ಆರಂಭಿಸುವಂತೆ ಆಗ್ರಹಿಸಿ ಸರಕಾರಿ

ದೇಶ - ವಿದೇಶ

ಓಣಂ ಹಬ್ಬದಲ್ಲಿ ಕೇರಳದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ₹826 ಕೋಟಿ ಮೌಲ್ಯದ ಮಾರಾಟ ದಾಖಲು

ತಿರುವನಂತಪುರ: ಕೇರಳದಲ್ಲಿ ಓಣಂ ಹಬ್ಬದ ಸಂಭ್ರಮದ ನಡುವೆಯೇ ಮದ್ಯ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ. ಕೇರಳ ರಾಜ್ಯ ಪಾನೀಯ ನಿಗಮ ನೀಡಿದ ಮಾಹಿತಿಯಂತೆ, ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ರಾಜ್ಯದ ವಿವಿಧ BEVCO

ಕರ್ನಾಟಕ

ಗದಗ ಜಿಮ್ಸ್ ಆಸ್ಪತ್ರೆ: ನಿರ್ಲಕ್ಷ್ಯ ಕಾರಣ ಬಾಣಂತಿ ಮತ್ತು ನವಜಾತ ಶಿಶುಗಳಿಗೆ ಸಂಕಷ್ಟ

ಗದಗ: ಗದಗ ಜಿಮ್ಸ್ ಆಸ್ಪತ್ರೆ  ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಅದ್ವಾನವಾಗಿದೆ. ನಿರಂತರ ಮಳೆಯಿಂದಾಗಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ. ಪರಿಣಾಮ ಬಾಣಂತಿಯರು, ನವಜಾತ ಶಿಶುಗಳಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಬಾಣಂತಿಯರಿಗೆ ಸಿಗಬೇಕಾಗಿರುವ ಕನಿಷ್ಟ ಬಿಸಿ ನೀರಿನ ವ್ಯವಸ್ಥೆಯೂ ಅಲ್ಲಿಲ್ಲ.

ಕರ್ನಾಟಕ

ಹವಾಮಾನ ವೈಪರೀತ್ಯದಿಂದ ವೈರಲ್ ಜ್ವರ ಹೆಚ್ಚಳ; ಆಸ್ಪತ್ರೆಗಳತ್ತ ಜನತೆ

ವಿಜಯಪುರ: ಗಣೇಶ ಹಬ್ಬದ ನಿಮಿತ್ತ ಅನೇಕರು ಡಿಜೆ ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕು ಖುಷಿ ಪಡುತ್ತಿದ್ದರೆ ಕೆಲವರು ವೈರಲ್‌ ಜ್ವರದಿಂದ ಹೈರಾಣಾಗಿ ಹಾಸಿಗೆ ಹಿಡಿದಿದ್ದಾರೆ. ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ರೋಗಿಗಳ ಸಂಖ್ಯೆ

ಕರ್ನಾಟಕ

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಕಠಿಣ ದಂಡ ಕ್ರಮ – ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗಿದೆ. ಒಂದು ನಕಲಿ ಕ್ಲಿನಿಕ್​​ಗಳನ್ನು ತೆರೆದುಕೊಂಡು ಪರಿಣಿತರು ಅಲ್ಲದಿದ್ದರೂ ಕೂಡ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಆರೋಗ್ಯ ಇಲಾಖೆಗೆ ಬಂದಿವೆ. ಇದೀಗ ಈ ನಕಲಿ

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ

ಕರ್ನಾಟಕ

ಸಿಎಂ ಭೇಟಿಯ ವೇಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾಸ್ತವ ಮರೆಮಾಚಿದ ಸಿಬ್ಬಂದಿ: ಆರೋಪ

ಬೆಂಗಳೂರು: ಸೇವೆಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬುಧವಾರ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಸಿಬ್ಬಂದಿಗಳು ಮುಖ್ಯಮಂತ್ರಿಗಳಿಗೆ ವಾಸ್ತವ ಸ್ಥಿತಿಯನ್ನು