Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಸ್ಕೂಟರ್​ಗೆ ಕುದುರೆ ಕಟ್ಟಿ ಎಳೆದಾಡಿದ ಸವಾರ; ವೈರಲ್ ವಿಡಿಯೋ ನೋಡಿ ನೆಟ್ಟಿಗರ ಆಕ್ರೋಶ

ಬೆಂಗಳೂರು: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ. ಸ್ಕೂಟರ್​ಗೆ ಸವಾರನ ಅನಾಗರಿಕತೆ

ಕರ್ನಾಟಕ

ವಿದ್ಯುತ್ ಬಿಲ್ ಗಾಗಿ ಅಂಧರಿಗೆ ದೌರ್ಜನ್ಯ: ಮುಖ್ಯಮಂತ್ರಿಗಳ ತವರು ಜಿಲ್ಲೆ ನಂಜನಗೂಡಿನಲ್ಲಿ ಚೆಸ್ಕಾಂ ಸಿಬ್ಬಂದಿ ವಿರುದ್ಧ ಆಕ್ರೋಶ.

ಮೈಸೂರು : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಕರೆಂಟ್ ಬಿಲ್ ಕಟ್ಟಿಲ್ಲವೆಂದು ವೃದ್ದೆಯನ್ನು ಅಧಿಕಾರಿಗಳು ತಳ್ಳಾಡಿರುವ ಘಟನೆ ವರದಿಯಾಗಿದೆ. 80 ವರ್ಷದ ಅಂಧ ವೃದ್ದೆ ಮಹದೇವಮ್ಮ ಮೇಲೆ

ದೇಶ - ವಿದೇಶ

ಬರ್ತ್‌ಡೇ ಹೆಸರಿನಲ್ಲಿ ಹುಚ್ಚಾಟದ ಪರಮಾವಧಿ: ಯುವಕನನ್ನು ಕುರ್ಚಿಗೆ ಕಟ್ಟಿ ಕೇಕ್ ಉಜ್ಜಿ, ನೀರು, ಫೋಮ್ ಎರಚಿ ಅಪಾಯಕಾರಿ ಆಚರಣೆ; ವೀಡಿಯೋ ವೈರಲ್, ತೀವ್ರ ಆಕ್ರೋಶ

ಬರ್ತ್‌ಡೇ ನೆಪದಲ್ಲಿ ಇಂದು ಹುಚ್ಚಾಟಗಳು ಜಾಸ್ತಿ ಆಗ್ತಿವೆ. ಅದರಲ್ಲೂ ವಿಶೇಷವಾಗಿ ಈ ಜನರೇಷನ್‌ನ ಯುವಕರು ಆಚರಿಸುವ ಬರ್ತ್‌ಡೇಗೆ ನೋಡುವುದಕ್ಕೆ ಭಯ ಹುಟ್ಟಿಸುವಂತಿರುತ್ತದೆ. ಸ್ವಲ್ಪ ಹೆಚ್ಚು ಕಡಿಮೆ ಆದರೂ ಬರ್ತ್‌ಡೇ ಆಚರಿಸುವ ತರುಣನ ಡೇತ್‌ ಡೇ

ಕರ್ನಾಟಕ

“ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದುರಂತ ಅಂತ್ಯ: ಸಾರ್ವಜನಿಕರ ಆಕ್ರೋಶ”

ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ  ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿದ್ದ ಬಿಎಂಟಿಸಿ ಬಸ್​ಗಳು ಅಮಾಯಕ ಜನರ

ಕರ್ನಾಟಕ

ಹದಗೆಟ್ಟ ರಸ್ತೆಗೆ ‘ಶವದ ಆಕೃತಿ’ ಇಟ್ಟು ವಿನೂತನ ಪ್ರತಿಭಟನೆ: ವಿಟ್ಲ-ಕನ್ಯಾನ ರಸ್ತೆ ದುಃಸ್ಥಿತಿಗೆ ಸಾರ್ವಜನಿಕರ ಆಕ್ರೋಶದ ನುಡಿ!

ವಿಟ್ಲ: ವಿಟ್ಲ-ಕನ್ಯಾನ ರಸ್ತೆ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು,

ಕರ್ನಾಟಕ

ಸಿಎಂ ನಿವಾಸದ ಬಳಿ ಕಾರಿಗೆ ಬೆಂಕಿ, ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಹತ್ತಿರ ರೋಡ್‌ ಮಧ್ಯೆ ಪಿಯೆಟ್ ಕಾರಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಆದರೆ ಅರ್ಧ ಗಂಟೆಗೂ ಹೆಚ್ಚು ಹೊತ್ತು

ಕರ್ನಾಟಕ

ಬೆಂಗಳೂರಿನ ಫುಟ್‌ಪಾತ್‌ ಅವ್ಯವಸ್ಥೆ: ಕೆನಡಾ ವ್ಯಕ್ತಿಯ ವಿಡಿಯೋ ವೈರಲ್, ಜನರ ಆಕ್ರೋಶ

ಬೆಂಗಳೂರು: ಮಾಯಾನಗರಿ ಬೆಂಗಳೂರು , ನಮ್ಮ ನಿಮ್ಮೆಲ್ಲರ ಪಾಲಿಗೆ ಅದೊಂದು ಕನಸಿನ ಲೋಕ, ಹೀಗಾಗಿ ನೂರಾರು ಕನಸುಗಳನ್ನು ಹೊತ್ತು ಇಲ್ಲಿಗೆ ಲಕ್ಷಾಂತರ ಜನರು ಉದ್ಯೋಗ ಅರಸಿಕೊಂಡು ಬರುತ್ತಾರೆ. ಹೀಗೆ ಬಂದವರು ಹಾಗೂ ಇಲ್ಲಿನ ನಿವಾಸಿಗಳು

ಅಪರಾಧ ಕರ್ನಾಟಕ

ವೈದ್ಯರ ನಿರ್ಲಕ್ಷ್ಯದಿಂದ ಎದೆಎತ್ತರಕ್ಕೆ ಬೆಳೆದ ಮಗನ ಸಾವು-ಎರಡು ಮಕ್ಕಳ ಕಳೆದುಕೊಂಡ ತಾಯಿ

ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯ ನಿವಾಸಿಯಾಗಿದ್ದ 30 ವರ್ಷದ ಶಿವಕುಮಾರ್ ಎಂಬಾತ ಇಂದು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಕರ್ನಾಟಕ

ಬೆಂಗಳೂರಿನಲ್ಲಿ ಕೆಸರು ರಸ್ತೆಯಲ್ಲಿ ಜಾರಿ ಬಿದ್ದು ವೃದ್ಧ ಸಾವು: ರಸ್ತೆಗಳ ದುಸ್ಥಿತಿಗೆ ವ್ಯಾಪಕ ಆಕ್ರೋಶ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಧ್ಯಾಹ್ನದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದ್ದು, ರಸ್ತೆಯ ಕೆಸರಿನಲ್ಲಿ ಜಾರಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಣಸಿಂಗ್‌ಪೇಟೆಯಲ್ಲಿ ಈ ದುರ್ಘಟನೆ

ಕರ್ನಾಟಕ

ದೆಹಲಿ ಮೆಟ್ರೋ ದರ ಏರಿಕೆ: ಬೆಂಗಳೂರಿನಲ್ಲಿ ಆಕ್ರೋಶ, ದರ ಹೆಚ್ಚಳದಲ್ಲಿ ಭಾರೀ ವ್ಯತ್ಯಾಸ

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ಮೆಟ್ರೋ ರೈಲು ದರವನ್ನ (Bengaluru Metro) ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು (Bengaluru Metro Price Hike). ಇದೀಗ ದೆಹಲಿಯಲ್ಲಿ 8 ವರ್ಷಗಳ ಬಳಿಕ ಮೆಟ್ರೋ ದರ ಹೆಚ್ಚಿಸಲಾಗಿದೆ. ಆದರೆ