Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲ್ಬುರ್ಗಿಯಲ್ಲಿ ಕುಡಿತದ ಚಟ ಬಿಡಿಸಲು ನೀಡಿದ ಔಷಧ ಸೇವಿಸಿ ಮೂವರ ಸಾವು

ಕಲಬುರ್ಗಿ: ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಕುಡಿತದ ಚಟ ಬಿಡಿಸಲು ನೀಡಿದಂತ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವಂತ ಶಾಂಕಿಂಗ್ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಇಮಡಾಪುರದಲ್ಲಿ ಈ ದುರ್ಘಟನೆ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಮ ಮೂರ್ತಿ ನಗರದಲ್ಲಿ ನಡೆದಿದೆ.ಆಗಸ್ಟ್ 2 ರಂದು ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಕಾರೊಂದು

ದೇಶ - ವಿದೇಶ

ಕೈ ಸಂಸದೆಯನ್ನೂ ಬಿಡದ ಕಳ್ಳರು-ವಾಕಿಂಗ್ ಹೋಗಿದ್ದಾಗ ಚೈನ್ ಕಳವು

ನವದೆಹಲಿ: ಬೆಳಗ್ಗೆ ವಾಕಿಂಗ್‌ ಹೋಗಿದ್ದ ಕಾಂಗ್ರೆಸ್‌ (Congress) ಸಂಸದೆ ಸುಧಾ ರಾಮಕೃಷ್ಣನ್‌ (MP Sudha Ramakrishnan) ಅವರ ಚಿನ್ನದ ಚೈನ್‌ನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವುದು ದೆಹಲಿಯಲ್ಲಿ (Delhi) ನಡೆದಿದೆ. ತಮಿಳುನಾಡಿನ (Tamil Nadu) ಮೈಲಾಡುತುರೈನ

ಉಡುಪಿ ಕರಾವಳಿ

ಮಣಿಪಾಲದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಅಪಘಾತದ ಬಳಿಕ ಚಾಲಕ ಪರಾರಿ

ಉಡುಪಿ : ಮಣಿಪಾಲ ಪೊಲೀಸ್ ಠಾಣೆ ಎದುರು ಇರುವ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಮಣಿಪಾಲದಿಂದ ಉಡುಪಿಯತ್ತ ಅತೀ ವೇಗದಲ್ಲಿ ಆಗಮಿಸಿದ

ಕರ್ನಾಟಕ

ಮಳೆಗಾಲವೇ ತಡೆಗೋಡೆಯ ಶತ್ರು:ಮಡಿಕೇರಿ-ಮಂಗಳೂರು ರಸ್ತೆ ಹೆದ್ದಾರಿ ಮೇಲೆ ಮತ್ತೆ ಭಾರಿ ಅಪಾಯದ ಛಾಯೆ

ಮಡಿಕೇರಿ: ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ.

ದೇಶ - ವಿದೇಶ

ವಾಕಿಂಗ್ ಹೊರಟಿದ್ದ ಮಹಿಳೆ ಮೇಲೆ ಹಸ್ಕಿ ಶ್ವಾನದ ಭೀಕರ ದಾಳಿ, ವಿಡಿಯೋ ವೈರಲ್!

ನಾಯಿಗಳನ್ನು ಮನುಷ್ಯನ ಉತ್ತಮ ಸ್ನೇಹಿತ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬಾರಿ ಇದೇ ಶ್ವಾನಗಳು ಮನುಷ್ಯನ ಮೇಲೆ ದಾಳಿ (Dog attack) ನಡೆಸುತ್ತವೆ. ಬೀದಿ ನಾಯಿಗಳಷ್ಟೇ ಅಲ್ಲ, ಸಾಕು ಪ್ರಾಣಿಗಳು ಕೂಡ ಹಾದಿ ಬೀದಿಯಲ್ಲಿ

ಅಪರಾಧ ದೇಶ - ವಿದೇಶ

ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವೃದ್ಧನಿಗೆ ಯುವತಿಯಿಂದ ಕಪಾಳಮೋಕ್ಷ

ತಿರುವನಂತಪುರಂ: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು ಅಂತಹುದೇ ಮತ್ತೊಂದು ಘಟನೆ ಕೇರಳದಲ್ಲಿ ವರದಿಯಾಗಿದೆ. ಕೇರಳದಲ್ಲಿ ಬಸ್ ನಲ್ಲಿ ಚಲಿಸುತ್ತಿದ್ದ ಯುವತಿಗೆ ಆಕೆಯ ಪಕ್ಕದ ಸೀಟ್ ನಲ್ಲಿ ಕುಳಿತಿದ್ದ

ಕರ್ನಾಟಕ

ಕರ್ನಾಟಕದಲ್ಲಿ ವಿಐಪಿ ವಾಹನಗಳ ಸೈರನ್ ನಿಷೇಧವೇಕೆ?

ರಾಜ್ಯದಲ್ಲಿ ಅನಗತ್ಯ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವ ಮತ್ತು ‘ವಿಐಪಿ ಸಂಸ್ಕೃತಿಗೆ’ ಅಂತ್ಯ ಹಾಡುವ ದಿಟ್ಟ ಹೆಜ್ಜೆಯೊಂದರಲ್ಲಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ.ಎ. ಸಲೀಂ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ

ಅಪರಾಧ ಕರ್ನಾಟಕ

ಟ್ರಾಫಿಕ್‌ನಲ್ಲಿ ಗಾಡಿ ನಿಲ್ಲಿಸಿದ್ದ ಡೆಲಿವರಿ ಬಾಯ್‌ಗಳ ಮೇಲೆ ಹ*ಲ್ಲೆ ನಡೆದದ್ದೇಕೆ?

ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಇದೆ ಎಂದು ಬೈಕ್ ನಿಲ್ಲಿಸಿದ ಡೆಲಿವರಿ ಬಾಯ್ (Delivery Boy) ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಮೋದಿ ಆಸ್ಪತ್ರೆ ಜಂಕ್ಷನ್ ಬಳಿ ಶನಿವಾರ

ಅಪರಾಧ ಕರ್ನಾಟಕ

ಸಾರ್ವಜನಿಕವಾಗಿ ಮದ್ಯಪಾನ ಮಾಡುತ್ತಿದ್ದ ಇಬ್ಬರ ಬಂಧನ

ಸಿದ್ದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ನಾಸೀರ್‌ ಹುಸೇನ್‌ ಅವರು ಜು. 12ರ ಬೆಳಗ್ಗೆ ರೌಂಡ್ಸ್‌ನಲ್ಲಿದ್ದಾಗ ಶಂಕರನಾರಾಯಣ ಗ್ರಾಮದ ಕೊಂಡಳ್ಳಿ ಬಸ್‌ ನಿಲ್ದಾಣದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಗುಲ್ವಾಡಿ ಗ್ರಾಮದ ನವಾಜ್‌