Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಿರ್ಜಾಪುರದಲ್ಲಿ ಎಂಜಿನಿಯರ್‌ಗಳ ಎಡವಟ್ಟು: ರಸ್ತೆ ಮಧ್ಯೆಯೇ ಹ್ಯಾಂಡ್ ಪಂಪ್ ಬಿಟ್ಟು ಡಾಂಬರೀಕರಣ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಂಧ್ಯಾಚಲ ಪ್ರದೇಶದಲ್ಲಿ ಹೊಸದಾಗಿ ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇರುವುದು ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ವಿಂಧ್ಯವಾಸಿನಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ಮಾರ್ಗವಾದ ದೂಧ್‌ನಾಥ್ ತಿರಹಾದಿಂದ ವಿಂಧ್ಯಚಲದವರೆಗೆ ರಸ್ತೆಯನ್ನು

ದೇಶ - ವಿದೇಶ

ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಏಳು ಮಂದಿ ಬಲಿ

ಇಂದೋ‌ರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋ‌ರ್

ಕರ್ನಾಟಕ

ವಿಚ್ಛೇದನ ನೀಡಿದ್ದಕ್ಕೆ ಆಕ್ರೋಶ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪತ್ನಿಯ ಮುಖಕ್ಕೆ ಆಸಿಡ್ ಹಾಕಿದ ಪತಿ

ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು

ಮಂಗಳೂರು

ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿದ ಶರೀಫ್

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ

ಕರ್ನಾಟಕ

ಮೈನಡುಗಿಸುವ ಘಟನೆ: ನಾಯಿ ಕಚ್ಚಿದ ಬಾಲಕನಿಂದ ನಾಯಿಯಂತೆಯೇ ಬೊಗಳಾಟ!

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಾಯಿಯಿಂದ ಕಚ್ಚಿಸಿಕೊಂಡಿದ್ದ ಬಾಲಕನೊಬ್ಬ ನಾಯಿಯಂತೆ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಭಯವನ್ನು ಹುಟ್ಟಿಸುತ್ತಿದೆ. ಮಿರ್ಜಾಪುರದಲ್ಲಿ ನಾಲ್ಕು ತಿಂಗಳ ಹಿಂದೆ ನಾಯಿ ಕಚ್ಚಿದೆ. ಆ ಬಳಿಕ ರೇಬಿಸ್

ದೇಶ - ವಿದೇಶ

ರಾಜಧಾನಿಯಲ್ಲಿ ಆತಂಕ: ನೈರ್ಮಲ್ಯ ಅಭಿಯಾನದ ವೇಳೆ ಸಿಕ್ಕಿತು ನಿಗೂಢ ಅಸ್ಥಿಪಂಜರ.

ದೆಹಲಿ: ದೆಹಲಿಯ ಬೀದಿಯಲ್ಲಿ ಕಸವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಆತಂಕ ವ್ಯಕ್ತವಾಗಿದೆ. ನಿತ್ಯ ನೈರ್ಮಲ್ಯ ಅಭಿಯಾನ ನಡೆಸುತ್ತಿದ್ದಾಗ ವೃಕ್ಷಿತ್ ಫೌಂಡೇಶನ್ ಸದಸ್ಯರಿಗೆ ಇದು ಸಿಕ್ಕಿತ್ತು, ಕಸ ಕುಡಿಸುವಾಗ ಕಸದ ರಾಶಿಯೊಳಗೆ ಅಸ್ಥಿಪಂಜರ ಪತ್ತೆಯಾಗಿದೆ.

ದೇಶ - ವಿದೇಶ

ರೈಲಿನಲ್ಲಿ ಸೀಟಿಗಾಗಿ ಸಣ್ಣ ಜಗಳ ವಿಕೋಪಕ್ಕೆ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕ!

ರೈಲ್ವೆಯ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿದ್ದು, ಮಹಿಳೆಯೊಬ್ಬರ ವರ್ತನೆಯಿಂದ ಆಕ್ರೋಶಗೊಂಡ ವ್ಯಕ್ತಿಯೊಬ್ಬರು ಅವರಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸಣ್ಣ

ದೇಶ - ವಿದೇಶ

ಜಮ್ಮುವಿನಲ್ಲಿ ಭೀಕರ ಘಟನೆ: ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಲು ಯತ್ನಿಸಿದ ದಾಳಿಕೋರ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬ ಬಂದೂಕು ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಘಟನೆ ಜಮ್ಮುವಿನಲ್ಲಿ ನಡೆದಿದೆ.

ಕರ್ನಾಟಕ

ಶಾಂತಿಪಳ್ಳ ತಿರುವಿನಲ್ಲಿ ಭೀಕರ ಅಪಘಾ*ತ: ನಜ್ಜುಗುಜ್ಜಾದ ಕಾರು, ಆಸ್ಪತ್ರೆಗೆ ದಾಖಲಾದ ಪ್ರಯಾಣಿಕರು

ಕಾಸರಗೋಡು (ಕುಂಬಳೆ): ಶಾಂತಿಪಳ್ಳ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಖಾಸಗಿ ಬಸ್ ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬಸ್‌ನ ಎಂಟು ಮಂದಿ ಸೇರಿ ಒಟ್ಟು 12 ಮಂದಿ

ದೇಶ - ವಿದೇಶ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ಪತನ: ನಾಲ್ವರಿಗೆ ಗಾಯ; ವಿಮಾನ ಸಂಚಾರದಲ್ಲಿ ವ್ಯತ್ಯಯ

ದುಬೈ: ದುಬೈ ವಿಮಾನ ನಿಲ್ದಾಣದ ಸಮೀಪ ಎರಡು ಡೋನ್ ಗಳು ಬಿದ್ದ ಪರಿಣಾಮ ಓರ್ವ ಭಾರತೀಯ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಬೈ ಮಾಧ್ಯಮ ಕಚೇರಿ ಬುಧವಾರ ತಿಳಿಸಿದೆ ಎಂದು aljazeera.com ವರದಿ ಮಾಡಿದೆ.ಇಸ್ರೇಲ್-ಇರಾನ್