Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರೇಯಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ: ಚಿಕ್ಕಬಳ್ಳಾಪುರದಲ್ಲಿ ದುರ್ಘಟನೆ

ಚಿಕ್ಕಬಳ್ಳಾಪುರ: ಲವ್ವರ್ ತನ್ನ ನಂಬರ್ ಬ್ಲಾಕ್ ಮಾಡಿದ ಕಾರಣ ಮನನೊಂದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರಿಗೆ (Sudhakar) ಸೇರಿದ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸಂಸದ ಸುಧಾಕರ್‌

ಅಪರಾಧ ಕರ್ನಾಟಕ

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ: ಊರಿನ ಹಿರಿಯನಿಂದಲೂ ಸಾಥ್

ಬಾಗಲಕೋಟೆ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯ ತಲೆ ಬೋಳಿಸಿರುವ ಘಟನೆ ನಡೆದಿದೆ. ಇದಕ್ಕೆ ಊರಿನ ಹಿರಿಯನೊಬ್ಬ ಕೂಡ ಸಾಥ್ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ

ಮಂಗಳೂರು

ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ₹27,500 ದಂಡ: ಮಂಗಳೂರು ಕೋರ್ಟ್ ಆದೇಶ

ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಮಂಗಳೂರಿನ ಬಜಪೆ ಪೇಟೆಯಲ್ಲಿ

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ತಮಿಳುನಾಡಿನಲ್ಲಿ ಆರೋಪಿ ಬಂಧನ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್

ಅಪರಾಧ ಉಡುಪಿ

ಉಡುಪಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ ಬಳಿ ಬಂಧಿಸಿದ್ದಾರೆ. ಮಂಗಳೂರು ಉರ್ವ ಬೋಳೂರು ನಿವಾಸಿ

kerala ಅಪರಾಧ

ಪತ್ನಿ ಜೊತೆಗಿನ ಜಗಳಕ್ಕೆ ಸ್ವಂತ ಮಗಳ ಮೇಲೆ ಆ್ಯಸಿಡ್ ಎರಚಿದ ತಂದೆ

ಕಾಸರಗೋಡು : ಹೆಂಡತಿ ಜೊತೆಗಿನ ಗಲಾಟೆಗೆ ಸ್ವಂತ ಮ ಗಳ ಮೇಲೆ ಅಪ್ಪ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಈ ದಾಳಿ ವೇಳೆ ಮತ್ತೊಬ್ಬ ಬಾಲಕಿಗೂ ಗಂಭೀರ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಪ್ರೀತಿಗಾಗಿ ಘೋರ ಘಟನೆ: ಅಪ್ರಾಪ್ತ ಬಾಲಕಿ ವಿಚಾರದಲ್ಲಿ ಜಗಳ, ನಾಲ್ವರಿಗೆ ಚಾಕು ಇರಿತ

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್

ಕರ್ನಾಟಕ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ, ಸಿಸಿಟಿವಿಯಲ್ಲಿ ಕಳ್ಳನ ಕೃತ್ಯ ಸೆರೆ

ಬೆಂಗಳೂರು : ಕಳ್ಳನೊಬ್ಬ ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ (Bengaluru Crime) ನಡೆದಿದೆ. ಸಿಸಿಟಿವಿಯಲ್ಲಿ ಕಳ್ಳನ ಕೃತ್ಯವು ಸೆರೆಯಾಗಿದೆ. ಬಾಣಸವಾಡಿಯ ಶ್ರೀ ರಾಮಚಂದ್ರ ಕಾಂಪ್ಲೆಕ್ಸ್ ನಲ್ಲಿರುವ ಕಲ್ಯಾಣ ಮಂಟಪದಲ್ಲಿದ್ದ

ಅಪರಾಧ ದೇಶ - ವಿದೇಶ

ಅಮಿಟಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗೆ ಹಲ್ಲೆ: ವೈರಲ್ ಆದ ವಿಡಿಯೋ

ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೊಂದು ಬಾರೀ ( ವೈರಲ್‌ ಆಗಿದೆ. ಕಳೆದ ತಿಂಗಳು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬನಿಗೆ ವಿಶ್ವವಿದ್ಯಾಲಯದ ಪಾರ್ಕಿಂಗ್ ಸ್ಥಳದಲ್ಲಿ ಅವನ ಸಹಪಾಠಿಗಳು ವಾಹನದೊಳಗೆ “50-60 ಬಾರಿ” ಕಪಾಳಮೋಕ್ಷ ಮಾಡಿದ್ದಾರೆ ಎಂದು

ದೇಶ - ವಿದೇಶ

ಮಲಗಿದ್ದ ಮಗುವನ್ನು ಅಪಹರಿಸಿ ನೀರಿನಲ್ಲಿ ಮುಳುಗಿಸಿ ಕೊಂದ ಮಂಗಗಳು

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಎರಡು ತಿಂಗಳ ಮಗುವನ್ನು ಮಂಗಗಳು ಕೊಂದಿವೆ. ಮಗುವನ್ನು ಅಪಹರಿಸಿ ಮನೆಯ ಛಾವಣಿಯ ಮೇಲಿನ ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಕೊಂದಿವೆ. ಮಖ್ರೆಹ್ತಾ ಪೊಲೀಸ್ ಠಾಣೆ