Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರೈಲಿನಲ್ಲಿ ಸೀಟಿಗಾಗಿ ಸಣ್ಣ ಜಗಳ ವಿಕೋಪಕ್ಕೆ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕ!

ರೈಲ್ವೆಯ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿದ್ದು, ಮಹಿಳೆಯೊಬ್ಬರ ವರ್ತನೆಯಿಂದ ಆಕ್ರೋಶಗೊಂಡ ವ್ಯಕ್ತಿಯೊಬ್ಬರು ಅವರಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸಣ್ಣ

ದೇಶ - ವಿದೇಶ

ಜಮ್ಮುವಿನಲ್ಲಿ ಭೀಕರ ಘಟನೆ: ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಲು ಯತ್ನಿಸಿದ ದಾಳಿಕೋರ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬ ಬಂದೂಕು ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಘಟನೆ ಜಮ್ಮುವಿನಲ್ಲಿ ನಡೆದಿದೆ.

ಕರ್ನಾಟಕ

ಶಾಂತಿಪಳ್ಳ ತಿರುವಿನಲ್ಲಿ ಭೀಕರ ಅಪಘಾ*ತ: ನಜ್ಜುಗುಜ್ಜಾದ ಕಾರು, ಆಸ್ಪತ್ರೆಗೆ ದಾಖಲಾದ ಪ್ರಯಾಣಿಕರು

ಕಾಸರಗೋಡು (ಕುಂಬಳೆ): ಶಾಂತಿಪಳ್ಳ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ಕಾರು ಹಾಗೂ ಖಾಸಗಿ ಬಸ್ ಪರಸ್ಪರ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬಸ್‌ನ ಎಂಟು ಮಂದಿ ಸೇರಿ ಒಟ್ಟು 12 ಮಂದಿ

ದೇಶ - ವಿದೇಶ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ಪತನ: ನಾಲ್ವರಿಗೆ ಗಾಯ; ವಿಮಾನ ಸಂಚಾರದಲ್ಲಿ ವ್ಯತ್ಯಯ

ದುಬೈ: ದುಬೈ ವಿಮಾನ ನಿಲ್ದಾಣದ ಸಮೀಪ ಎರಡು ಡೋನ್ ಗಳು ಬಿದ್ದ ಪರಿಣಾಮ ಓರ್ವ ಭಾರತೀಯ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಬೈ ಮಾಧ್ಯಮ ಕಚೇರಿ ಬುಧವಾರ ತಿಳಿಸಿದೆ ಎಂದು aljazeera.com ವರದಿ ಮಾಡಿದೆ.ಇಸ್ರೇಲ್-ಇರಾನ್

ಕರ್ನಾಟಕ

ಮೆಟ್ರೋದಲ್ಲಿ ಆಟಿಕೆ ಗನ್ ತೋರಿಸಿ ಪ್ರಾಂಕ್: ರೀಲ್ಸ್ ಹುಚ್ಚಿಗೆ ಪೊಲೀಸರಿಂದ ಸರಿಯಾದ ಶಾಸ್ತಿ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ

ಕರ್ನಾಟಕ

ಗದಗ ಜಿಮ್ಸ್ ಆವರಣದಲ್ಲಿ ಆಂಬುಲೆನ್ಸ್ ದಂಧೆ: ರೋಗಿಗಳ ವಾಹನದಲ್ಲೇ ಸಾಮಾನ್ಯ ಪ್ರಯಾಣಿಕರ ಪಿಕ್ ಅಂಡ್ ಡ್ರಾಪ್!

ಗದಗ: ರೋಗಿಗಳ ಜೀವ ಉಳಿಸಬೇಕಾದ ಆಂಬುಲೆನ್ಸ್‌ಗಳು ಈಗ ಹಣ ಮಾಡುವ ದಂಧೆಗೆ ಇಳಿದಿವೆಯೇ ಎಂಬ ಅನುಮಾನ ಕಾಡತೊಡಗಿದೆ. ಗದಗ ಜಿಲ್ಲಾಸ್ಪತ್ರೆ (ಜಿಮ್ಸ್) ಆವರಣದಲ್ಲಿ ರೋಗಿಗಳನ್ನು ಸಾಗಿಸಬೇಕಾದ ಆಂಬುಲೆನ್ಸ್‌ಗಳಲ್ಲಿ ಸಾಮಾನ್ಯ ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಸಾಗಿಸುತ್ತಿರುವ

ಕರ್ನಾಟಕ

ಗುಂಡ್ಲುಪೇಟೆ: ಕಬ್ಬಿನ ಜಮೀನಿನಲ್ಲಿ ಚಿರತೆ ಮರಿಗಳು ಪತ್ತೆ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ : ರೈತರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬವರ ಬಾಳೆತೋಟದಲ್ಲಿ ಎರಡು ಚಿರತೆ ಮರಿಗಳು

ದೇಶ - ವಿದೇಶ

ಪೆಟ್ರೋಲ್ ಪಂಪ್‌ನಲ್ಲಿ ಸಿಗರೇಟ್ ಸೇದಬೇಡ ಎಂದಿದ್ದಕ್ಕೆ ಬೆಂಕಿ ಹಚ್ಚಿದ ಕಿರಾತಕ!

ರಾಯ್ಪುರ: ಪೆಟ್ರೋಲ್ ಪಂಪ್‌ನಲ್ಲಿ ಸ್ಮೋಕ್ ಮಾಡ್ಬೇಡ ಎಂದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊರ್ವ ಕೈನಲ್ಲಿದ್ದ ಲೈಟರ್ ಪೆಟ್ರೋಲ್‌ಗೆ ತಾಗಿಸಿ ಇಡೀ ಪೆಟ್ರೋಲ್‌ಪಂಪ್‌ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಛತ್ತೀಸ್‌ಗಢದ ರಾಜಧಾನಿ ರಾಯ್ಪುರದ ಉರ್ಲಾ ಎಂಬ ಪ್ರದೇಶದಲ್ಲಿ

ಮಂಗಳೂರು

ಚೆಂಡು ಎಂದು ಭಾವಿಸಿ ಬ್ಯಾಟ್‌ನಿಂದ ಹೊಡೆದಾಗ ಬಾಂಬ್ ಸ್ಫೋಟ; ಬಾಲಕನಿಗೆ ಗಾಯ!

ಮಂಗಳೂರು: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು (explosion) ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ

ದೇಶ - ವಿದೇಶ

ಮಹಿಳೆಯರ ರಕ್ಷಣೆಗೆ ಹೋದ ಉದ್ಯಮಿ ಮೇಲೆ ಮಾರಣಾಂತಿಕ ಹ*ಲ್ಲೆ!

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡುವಂತಹ ಮತ್ತೊಂದು ಭೀಕರ ಘಟನೆ ನಡೆದಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಒಬ್ಬ ಧೈರ್ಯಶಾಲಿ ಯುವಕನ ಮೇಲೆ ನರರಾಕ್ಷಸರ ಗುಂಪೊಂದು ಮೃಗೀಯವಾಗಿ