Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಡ್ರೋನ್ ದಾಳಿಯ ಭೀತಿ ಹೆಚ್ಚಿದಂತೆ ಜಮ್ಮುವಿನಲ್ಲಿ ರೈಲು ಸಂಚಾರ ಸ್ಥಗಿತ

ನವದೆಹಲಿ: ಜಮ್ಮುವಿನಲ್ಲಿ ಮುಂದಿನ ಆದೇಶದವರೆಗೂ ರೈಲು ಸಂಚಾರ ಬಂದ್ ಮಾಡಲಾಗಿದೆ. ರೈಲು ಬೋಗಿಗಳ ಒಳಗೂ ಬ್ಲಾಕ್ ಔಟ್ ಮಾಡಲಾಗಿದ್ದು, ಜಮ್ಮುವಿನಲ್ಲಿ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ರೈಲುಗಳಲ್ಲಿರುವ ವಿದ್ಯುತ್ ದೀಪಗಳನ್ನು ಬಂದ್ ಮಾಡಲಾಗಿದೆ. ರೈಲುಗಳಲ್ಲಿ ಪ್ರಯಾಣಿಕರು

ಕರ್ನಾಟಕ

ಭದ್ರತಾ ಕ್ರಮಗಳ ನಡುವೆ ಬೆಂಗಳೂರಿನಲ್ಲಿ 29 ವಿಮಾನ ರದ್ದಾಗಿದವು; 25 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಿದವು

ಬೆಂಗಳೂರು :ಮೇ 7 ರಂದು ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭದ್ರತಾ ಕ್ರಮಗಳ ಭಾಗವಾಗಿ ಭಾರತದ ಹಲವು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ

ದೇಶ - ವಿದೇಶ

ಭದ್ರತಾ ಪರಿಸ್ಥಿತಿಗೆ ಅನುಗುಣವಾಗಿ ICAI ಎಲ್ಲಾ ಪರೀಕ್ಷೆಗಳನ್ನು ಮುಂದೂಡಲು ಆದೇಶ

ನವದೆಹಲಿ: ಭಾರತ-ಪಾಕ್‌ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ ಮೇ 9 ರಿಂದ 14 ರವರೆಗೆ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಚಾರ್ಟರ್ಡ್ ಅಕೌಂಟೆಂಟ್ಸ್ ಅಂತಿಮ, ಮಧ್ಯಂತರ ಮತ್ತು ನಂತರದ

ದೇಶ - ವಿದೇಶ

ಬಾವಿಗೆ ಬಿದ್ದ ವ್ಯಾನ್: ಬಾವಿಯೊಳಗಿದ್ದ ಆ ವಸ್ತು 10 ಜನರ ಜೀವವನ್ನೇ ಪಡೆಯಿತು

ಮಧ್ಯಪ್ರದೇಶದ ಮಾಂಡ್ಸೌರ್ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಿನ್ನೆ ( ಏಪ್ರಿಲ್ 27 ) ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. 13 ಪ್ರಯಾಣಿಕರಿದ್ದ ವ್ಯಾನ್ ಬಾವಿಗೆ ಬಿದ್ದಿದ್ದು ಬಾವಿಯಲ್ಲಿದ್ದ ವಿಷಕಾರಿ ಅನಿಲದಿಂದಾಗಿ ಪ್ರಯಾಣಿಕರು

ಅಪರಾಧ ಉಡುಪಿ ಕರಾವಳಿ

ಮಣಿಪಾಲದಲ್ಲಿ ಒಂದೇ ಸ್ಕೂಟಿಯಲ್ಲಿ ಐವರು: ಅಪ್ರಾಪ್ತ ವಿದ್ಯಾರ್ಥಿಗಳಿಂದ ಸಂಚಾರ ನಿಯಮ ಉಲ್ಲಂಘನೆ

ಉಡುಪಿ: ಮಣಿಪಾಲದಲ್ಲಿ ಒಂದೇ ಸ್ಕೂಟಿಯಲ್ಲಿ ಐವರು ಕುಳಿತು ನಿಯಮ ಉಲ್ಲಂಘಿಸಿ ಸಂಚಾರ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಕೂಟಿಯನ್ನು ಭಾನುವಾರ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏ. 17ರಂದು ರಾತ್ರಿ

ಅಪರಾಧ ಕರ್ನಾಟಕ

‘ಕ್ರೈಂ ಕೇಸ್‌ಗಳು ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಿವೆ’-  ಜಿ ಪರಮೇಶ್ವರ್ 

ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಸೈಬರ್ ಕೇಸ್ ಕಡಿಮೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ರಿಕ್ಕಿ ರೈ ಮೇಲೆ ಗುಂಡಿನ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ

ದೇಶ - ವಿದೇಶ

ಕ್ಯಾನ್ಸರ್ ಪೀಡಿತ ಪತಿ – ಪತ್ನಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ

ಲಕ್ನೋ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ತನ್ನ ಪತ್ನಿಗೆ ಗುಂಡು ಹಾರಿಸಿ ಬಳಿಕ ತಾನು ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವಂತಹ ಶಾಕಿಂಗ್‌ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಬುಧವಾರ ಬೆಳಗ್ಗೆ 11

ಅಪರಾಧ ಕರ್ನಾಟಕ

‘ಜಲಜಗಳ’ದಲ್ಲಿ ಮಹಿಳೆಯರು ರೋಡ್ ಸ್ಟಾರ್ – ಪೊಲೀಸರು ಮ್ಯೂಟ್ ಮೋಡ್!

ತುಮಕೂರು : ನೀರಿಗಾಗಿ ಮಹಿಳೆಯರು ರೋಡ್ ನಲ್ಲೇ ಕಿತ್ತಾಡೋದು ತುಂಬಾನೇ ಕಾಮನ್ ಆಗಿದೆ. ಕಲ್ಪತರು ನಾಡು ತುಮಕೂರಲ್ಲಿ ಪಿಡಿಓ ಹಾಗೂ ಪೊಲೀಸರ ಮುಂದೆಯೇ ನೀರಿಗಾಗಿ ಮಹಿಳೆಯರ ಜಗಳ ಅಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ

ಕರ್ನಾಟಕ

ಪ್ರಾಣಹಾನಿಯ ದಾರಿಯಲ್ಲಿ ಬೆಸ್ಕಾಂ: ಸಾರ್ವಜನಿಕರ ಜೀವಗಳಿಗೆ ಏನು ಮೌಲ್ಯ?

ಬೆಂಗಳೂರು: ಮಳೆಗಾಲ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಟ್ರಾನ್ಸ್‌ ಫಾರ್ಮರ್ ದೋಷಗಳು, ತುಂಡಾಗಿ ಬೀಳುವ ಕೇಬಲ್‌ಗಳು, ನೀರು ನಿಂತು ಆಗುವ ಅವಘಡಗಳಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿರುವ ಕರಾಳ ದಿನಗಳು ಕಣ್ಮುಂದೆ ಬರುತ್ತವೆ. ಈ ನಡುವೆಯೇ

kerala ಅಪರಾಧ ದೇಶ - ವಿದೇಶ

ಡ್ರಗ್ಸ್ ಗ್ಯಾಂಗ್‌ನ 9 ಮಂದಿಗೆ ಹೆಚ್‌ಐವಿ ಸೋಂಕು ದೃಢ

ಮಲಪ್ಪುರಂ: ದೇಶದ ಹಲವು ಭಾಗದಲ್ಲಿ ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಲ್ಲೂ ಶಾಲಾ ಕಾಲೇಜು ವಿದ್ಯಾರ್ಥಿಗಳಿರುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಗೂಢವಾಗಿ ಈ ಡ್ರಗ್ಸ್ ಜಾಲ ಕಾರ್ಯನಿರ್ವಹಿಸುತ್ತಿದೆ. ಇದರ ನಡುವೆ ಮತ್ತೊಂದು ಸ್ಫೋಟಕ ಮಾಹಿತಿ