Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಉಡುಪಿ

ಉಡುಪಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ ಬಳಿ ಬಂಧಿಸಿದ್ದಾರೆ. ಮಂಗಳೂರು ಉರ್ವ ಬೋಳೂರು ನಿವಾಸಿ

kerala ಅಪರಾಧ

ಪತ್ನಿ ಜೊತೆಗಿನ ಜಗಳಕ್ಕೆ ಸ್ವಂತ ಮಗಳ ಮೇಲೆ ಆ್ಯಸಿಡ್ ಎರಚಿದ ತಂದೆ

ಕಾಸರಗೋಡು : ಹೆಂಡತಿ ಜೊತೆಗಿನ ಗಲಾಟೆಗೆ ಸ್ವಂತ ಮ ಗಳ ಮೇಲೆ ಅಪ್ಪ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಈ ದಾಳಿ ವೇಳೆ ಮತ್ತೊಬ್ಬ ಬಾಲಕಿಗೂ ಗಂಭೀರ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಪ್ರೀತಿಗಾಗಿ ಘೋರ ಘಟನೆ: ಅಪ್ರಾಪ್ತ ಬಾಲಕಿ ವಿಚಾರದಲ್ಲಿ ಜಗಳ, ನಾಲ್ವರಿಗೆ ಚಾಕು ಇರಿತ

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್

ಕರ್ನಾಟಕ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ, ಸಿಸಿಟಿವಿಯಲ್ಲಿ ಕಳ್ಳನ ಕೃತ್ಯ ಸೆರೆ

ಬೆಂಗಳೂರು : ಕಳ್ಳನೊಬ್ಬ ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ (Bengaluru Crime) ನಡೆದಿದೆ. ಸಿಸಿಟಿವಿಯಲ್ಲಿ ಕಳ್ಳನ ಕೃತ್ಯವು ಸೆರೆಯಾಗಿದೆ. ಬಾಣಸವಾಡಿಯ ಶ್ರೀ ರಾಮಚಂದ್ರ ಕಾಂಪ್ಲೆಕ್ಸ್ ನಲ್ಲಿರುವ ಕಲ್ಯಾಣ ಮಂಟಪದಲ್ಲಿದ್ದ

ಅಪರಾಧ ದೇಶ - ವಿದೇಶ

ಅಮಿಟಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗೆ ಹಲ್ಲೆ: ವೈರಲ್ ಆದ ವಿಡಿಯೋ

ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೊಂದು ಬಾರೀ ( ವೈರಲ್‌ ಆಗಿದೆ. ಕಳೆದ ತಿಂಗಳು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬನಿಗೆ ವಿಶ್ವವಿದ್ಯಾಲಯದ ಪಾರ್ಕಿಂಗ್ ಸ್ಥಳದಲ್ಲಿ ಅವನ ಸಹಪಾಠಿಗಳು ವಾಹನದೊಳಗೆ “50-60 ಬಾರಿ” ಕಪಾಳಮೋಕ್ಷ ಮಾಡಿದ್ದಾರೆ ಎಂದು

ದೇಶ - ವಿದೇಶ

ಮಲಗಿದ್ದ ಮಗುವನ್ನು ಅಪಹರಿಸಿ ನೀರಿನಲ್ಲಿ ಮುಳುಗಿಸಿ ಕೊಂದ ಮಂಗಗಳು

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಎರಡು ತಿಂಗಳ ಮಗುವನ್ನು ಮಂಗಗಳು ಕೊಂದಿವೆ. ಮಗುವನ್ನು ಅಪಹರಿಸಿ ಮನೆಯ ಛಾವಣಿಯ ಮೇಲಿನ ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಕೊಂದಿವೆ. ಮಖ್ರೆಹ್ತಾ ಪೊಲೀಸ್ ಠಾಣೆ

ಕರ್ನಾಟಕ

ಕೊಳ್ಳೇಗಾಲದಲ್ಲಿ ಬಾಲಕನ ಮೇಲೆ ಬೀದಿನಾಯಿಗಳ ದಾಳಿ: ಗಂಭೀರ ಗಾಯ

ಕೊಳ್ಳೇಗಾಲ: ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿವೆ. ತಿಮ್ಮರಾಜೀಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರ ದಿಶಾಂತ್ (6)

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

ಕರ್ನಾಟಕ

ಬೆಂಗಳೂರಿನಲ್ಲಿ ಚಪ್ಪಲಿ, ಶೂಗಳಲ್ಲಿ ಹಾವುಗಳು ಪತ್ತೆ: ಮೂರು ದಿನಗಳಲ್ಲಿ ಇಬ್ಬರು ಸಾವು

ಬೆಂಗಳೂರು: ನಿಮ್ಮ ನಿಮ್ಮ ಚಪ್ಪಲಿ & ಶೂಗಳನ್ನು (Footwears) ಬಿಡುವವರು ಹುಷಾರಾಗಿರಿ..ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ (Bengaluru) ಇತ್ತೀಚೆಗಂತೂ ಉರಗಗಳ (Snakes) ಕಾಟ ತುಂಬಾನೆ ಜಾಸ್ತಿಯಾಗಿದೆ. ಹೀಗಾಗಿ ಆತುರದಲ್ಲಿ ಮನೆಯಿಂದ ಹೊರಡುವ ಗಡಿಬಿಡಿಯಲ್ಲಿ ನೀವೇನಾದರೂ ಶೂ

ಕರ್ನಾಟಕ

ಒಂದೇ ದಿನ ಇಬ್ಬರು ಸಹೋದರರು ಹೃದಯಾಘಾತದಿಂದ ಸಾವು

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು  ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ