Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಹೈವೇ ಪಕ್ಕದ ಸೂಟ್‌ಕೇಸ್‌ನಲ್ಲಿ ಯುವತಿಯ ಅರೆಬೆಂದ ಶವ ಪತ್ತೆ! ಪಂಜಾಬ್ ಪೊಲೀಸರ ತನಿಖೆ ಚುರುಕು.

ಬಟಿಂಡಾ: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು

ದೇಶ - ವಿದೇಶ

ದಾರ ಕೊಡಿಸದಿದ್ದಕ್ಕೆ ಪಂಜಾಬ್‌ನಲ್ಲಿ ಬಾಲಕ ನೇಣಿಗೆ ಶರಣು

ನವದೆಹಲಿ: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ.

ದೇಶ - ವಿದೇಶ

ಪಂಜಾಬ್: ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳಿಗೆ ಗುಂಡಿಕ್ಕಿ ಉದ್ಯಮಿ ಆತ್ಮಹತ್ಯೆ; ಫಿರೋಜ್‌ಪುರದಲ್ಲಿ ಭೀಭತ್ಸ ಘಟನೆ!

ಹೆಂಡ್ತಿ ಹಾಗೂ ತನ್ನ ಇಬ್ಬರು ಮುದ್ದಾದ ಮಕ್ಕಳಿಗೆ ಗುಂಡಿಕ್ಕಿ ಬಳಿಕ ತಾನು ಗುಂಡು ಹಾರಿಸಿಕೊಂಡು ಗಂಡನೋರ್ವ ಸಾವಿಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಪಂಜಾಬ್‌ ಫಿರೋಜೆಪುರ್‌ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,

ದೇಶ - ವಿದೇಶ

ಪಂಜಾಬ್: ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ್(ಪಂಜಾಬ್): ಇಲ್ಲಿನ ಹಲವು ಶಾಲೆಗಳು ಸೋಮವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಂದ ತೆರವುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ”ವಿದ್ಯುತ್ ಪೂರೈಕೆಯಲ್ಲಿ ಏನೋ ದೋಷವಿದೆ ಎಂದು ನಮಗೆ ತಿಳಿಸಲಾಯಿತು ಹಾಗೂ

ದೇಶ - ವಿದೇಶ

ಪಾಕಿಸ್ತಾನದಿಂದ ಮರಳದ ಪಂಜಾಬ್‌ನ ಮಹಿಳಾ ಸಿಖ್ ಯಾತ್ರಿಕರು

ನವದೆಹಲಿ: ನಂಕಾನಾ ಸಾಹಿಬ್ನಲ್ಲಿ ಪ್ರಾರ್ಥನೆ ಸಲ್ಲಿಸಲು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಜಾಥಾ (ಗುಂಪಿನ ಭಾಗ) ಆಗಿದ್ದ ಪಂಜಾಬ್ ನ ಮಹಿಳಾ ಯಾತ್ರಿಕರು ಇನ್ನೂ ಹಿಂತಿರುಗಿಲ್ಲ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುನಾನಕ್ ದೇವ್ ಅವರ

ಅಪರಾಧ ದೇಶ - ವಿದೇಶ

ಪಂಜಾಬ್ ರಾಜಕೀಯದಲ್ಲಿ ಸಂಚಲನ: ಮಾಜಿ ಸಚಿವೆ ರಜಿಯಾ ಸುಲ್ತಾನ, ಮಾಜಿ ಡಿಜಿಪಿ ಪತಿ ವಿರುದ್ಧ ಮಗನ ಕೊಲೆ ಪ್ರಕರಣ ದಾಖಲು!

ಚಂಡೀಗಢ: ಪಂಜಾಬ್‌ನ ರಾಜಕೀಯ ಹಾಗೂ ಪೊಲೀಸ್‌ ವಲಯಯದಲ್ಲೇ ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ ಮಾಜಿ ಸಚಿವೆ ರಜಿಯಾ ಸುಲ್ತಾನ (Razia Sultana) ಹಾಗೂ ಅವರ ಪತಿ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ (Mohammed Mustafa) ವಿರುದ್ಧ ಮಗನನ್ನೇ ಹತ್ಯೆಗೈದ

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಬಸ್ ಪ್ರಯಾಣಿಕರ ಅಪಹರಣ ಹಾಗೂ ಹತ್ಯೆ: ಪಂಜಾಬ್‌ನ ಜನರಿಗೆ ಗುಂಡಿಕ್ಕಿ ಭೀಕರ ದಾಳಿ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ದೇಶ - ವಿದೇಶ

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರ ಸಾವು, 25ಕ್ಕೂ ಹೆಚ್ಚು ಮಂದಿ ಗಾಯ

ಪಂಜಾಬ್: ಪಂಜಾಬ್​ನ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಗ್ರಾಮದ ಬಳಿ ಶುಕ್ರವಾರ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ವಲಸೆ ಕಾರ್ಮಿಕರು ಸಾವನ್ನಪ್ಪಿ, ಸುಮಾರು 25 ಜನರು ಗಾಯಗೊಂಡಿದ್ದಾರೆ.ಶ್ರೀ

ದೇಶ - ವಿದೇಶ

ಪಾಕಿಸ್ತಾನ ಗಡಿಭಾಗದಲ್ಲಿ ಯುದ್ಧ ತರಬೇತಿ: ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು-ಕಾಶ್ಮೀರದಲ್ಲಿ ಮಾಕ್ ಡ್ರಿಲ್

ನವದೆಹಲಿ: ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಾದ ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಸಂಜೆ ಮಾಕ್‌ ಡ್ರಿಲ್ ನಡೆಯಲಿದೆ. ಜನರಿಗೆ ಯುದ್ಧ ಸಂದರ್ಭದ ಬಗ್ಗೆ ಜಾಗೃತಿ ಮೂಡಿಸಲು ಮಾಕ್‌ ಡ್ರಿಲ್‌ ನಡೆಸಲಾಗುತ್ತದೆ ಎಂದು ಮೂಲಗಳು

ಕರ್ನಾಟಕ ದೇಶ - ವಿದೇಶ

ಮಂಗಳೂರಿಗೆ ತರಲಾದ ಆಕಾಂಕ್ಷಾ ನಾಯರ್ ಮೃತದೇಹ

ಮಂಗಳೂರು: ಪಂಜಾಬ್​​ನನಲ್ಲಿ ನಿಗೂಢವಾಗಿ ಮೃತಪಟ್ಟ ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹ ತರಲಾಯಿತು. ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ