Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಡಿವಾಳ ಲಾಡ್ಜ್‌ನಲ್ಲಿ ಪುತ್ತೂರು ಯುವಕನ ಸಾವು: ಮರಣೋತ್ತರ ವರದಿಯಲ್ಲಿ ‘ಕಿಡ್ನಿ ಫೇಲ್ಯೂರ್’ ಪತ್ತೆ; ಸಾವಿಗೆ ಕಾಯಿಲೆಗಳೇ ಕಾರಣ ಎಂಬ ಶಂಕೆ

ಬೆಂಗಳೂರು: ಮಡಿವಾಳ ಲಾಡ್ಜ್‌ನಲ್ಲಿ (Lodge) ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ (Postmortem Report) ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ (Kidney Failure)

ಅಪರಾಧ ಕರಾವಳಿ

ಆಟೋ ಚಾಲಕನಿಗೆ ಹಲ್ಲೆ, ನಿಂದನೆ: ವಿಡಿಯೋ ವೈರಲ್‌ ಬೆನ್ನಲ್ಲೇ ಪುತ್ತೂರಿನ ಇಬ್ಬರು ಟ್ರಾಫಿಕ್ ಪೊಲೀಸರ ಅಮಾನತು; ಎಸ್ಪಿ ಅರುಣ್ ಕುಮಾರ್ ಆದೇಶ

ಪುತ್ತೂರು: ಆಟೋ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಇಬ್ಬರು ಟ್ರಾಫಿಕ್ ಪೊಲೀಸರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪುತ್ತೂರಿನ ಫಿಲೋಮಿನಾ ಕಾಲೇಜು ಬಳಿ ನಿನ್ನೆ ಈ ಘಟನೆ

ದಕ್ಷಿಣ ಕನ್ನಡ

ಪುತ್ತೂರಿನ ನಾಲ್ಕೂವರೆ ವರ್ಷದ ಬಾಲಕನಿಗೆ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಪುತ್ತೂರು: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ.ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ

ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ಅಪರಾಧ ಕರ್ನಾಟಕ

ಪುತ್ತೂರಿನಲ್ಲಿ ಲಂಚ ಸ್ವೀಕಾರ ಪ್ರಕರಣ – ಭೂ ಸುಧಾರಣಾ ಶಾಖೆಯ ಎಫ್‌ಡಿಎ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ

ದಕ್ಷಿಣ ಕನ್ನಡ

ಪುತ್ತೂರು: ಸಹಪಾಠಿ ಜೊತೆಗಿನ ಪ್ರಕರಣ, ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ

ಪುತ್ತೂರು : ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿ ಬಳಿಕ ಮಗು ಕರುಣಿಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ಡಿಎನ್ಎ ಪರೀಕ್ಷೆ ನಡೆಸಲಾಗಿದೆ. ಬಿಜೆಪಿ ಮುಖಂಡನ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ದಕ್ಷಿಣ ಕನ್ನಡ

ಪುತ್ತೂರು: ಯುವತಿಯ ನಿಗೂಢ ಆತ್ಮಹತ್ಯೆ, ಕಾಲೇಜು ಸಿಬ್ಬಂದಿ ದುರಂತ ಅಂತ್ಯ

ಪುತ್ತೂರು : ಯುವತಿಯೊಬ್ಬಳು ನಿಗೂಢ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ರವಿವಾರ ನಡೆದಿದೆ. ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22)

ದಕ್ಷಿಣ ಕನ್ನಡ ಮಂಗಳೂರು

ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಖಾಯಂ ಆರಂಭ

ಮಂಗಳೂರು: ನೈರುತ್ಯ ರೈಲ್ವೆ ವಲಯವು ರೈಲು ಸಂಖ್ಯೆ 07377/78 ವಿಜಯಪುರ –ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಓಡಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ. ಇದರ ಅನ್ವಯ ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು 10 ಕೆಜಿ ತೂಕದ ತಾಮ್ರಗಂಟೆ ಕಳ್ಳತನ: ಕಬಕದ ಸಂಶುದ್ದೀನ್ ಬಂಧನ

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @