Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಹೃದಯವಿದ್ರಾವಕ ಘಟನೆ – ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣು

ಪುತ್ತೂರು:ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ.ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಭೀಕರ ಅಪಘಾತ: ಬಸ್ ಹಿಟಾಚಿಗೆ ಡಿಕ್ಕಿ – ಓರ್ವ ಮೃತ್ಯು

ಪುತ್ತೂರು: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.

ದಕ್ಷಿಣ ಕನ್ನಡ

ಅರುಣ್ ಪುತ್ತಿಲ ಗಡಿಪಾರು ವಿಚಾರಣೆ ಮುಂದೂಡಿಕೆ: ಪೊಲೀಸರು ದಾಖಲೆ ಒದಗಿಸದೆ ಹಾಜರು

ಪುತ್ತೂರು: ಜೂನ್ 6 : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು

ದಕ್ಷಿಣ ಕನ್ನಡ

ಪುತ್ತೂರಲ್ಲಿ ವಾಟ್ಸಾಪ್‌ ಮೂಲಕ ಪ್ರಚೋದನಕಾರಿ ಪೋಸ್ಟ್ :ಪ್ರಕರಣ ದಾಖಲು

ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡದಲ್ಲಿ ಗಡಿಪಾರು ನೋಟೀಸ್ ಪಡೆದ 8 ಮಂದಿಗೆ ಪುತ್ತೂರಿನಲ್ಲಿ ವಿಚಾರಣೆ

ಪುತ್ತೂರು:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಪಾಣೆಮಂಗಳೂರು ಸೇತುವೆ ಬಳಿ ನಾಪತ್ತೆ

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಕಾರ್ಯಕರ್ತರ ಮನೆಗೆ ದಾಳಿ ನಿಲ್ಲಿಸಿ-ಎಚ್ಚರಿಕೆ ನೀಡಿದ ಅರುಣ್ ಪುತ್ತಿಲ

ಪುತ್ತೂರು: ಪೊಲೀಸರು ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ಬೆದರಿಸುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂದು ತೋರಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕೋಮು ದ್ವೇಷ ಹರಡಿದ ಆರೋಪ – “Maikala Trolls” ಖಾತೆ ಮೇಲೆ ಎಫ್‌ಐಆರ್

ಪುತ್ತೂರು: ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಪ್ರಚೋದನಕಾರಿ ಹಾಗೂ ಕೋಮು ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿ ಅಶಾಂತಿಗೆ ಕಾರಣ ಆಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ “Maikala

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಖಾಸಗಿ ಬಸ್ ಕಾರಿಗೆ ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು

ದಕ್ಷಿಣ ಕನ್ನಡ ಮಂಗಳೂರು

ಮೇ ತಿಂಗಳಲ್ಲೇ ಮಳೆ ಅಬ್ಬರ – ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿ ಭಕ್ತರಿಗೆ ಎಚ್ಚರಿಕೆ

ಪುತ್ತೂರು: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ