Contact Information
The Saffron Productions
3rd Floor Kudvas Granduer
Surathkal Mangalore 575014
- July 22, 2025
puttur

ಪುತ್ತೂರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರವಾಗಿ ಗಾಯ
- By Sauram Tv
- . May 22, 2025
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45)

ವಿಮಾನದಲ್ಲಿ ಕಾರ್ಮಿಕ ದಿನಾಚರಣೆ: ದಕ್ಷಿಣ ಕನ್ನಡದ ಉದ್ಯಮಿಯಿಂದ ಕಾರ್ಮಿಕರಿಗೆ ವಿಮಾನ ಪಯಣದ ಉಡುಗೊರೆ
- By Sauram Tv
- . May 3, 2025
ದಕ್ಷಿಣ ಕನ್ನಡ : ಸಿಬ್ಬಂದಿಗೆ ಉಚಿತ ‘ವಿಮಾನಯಾನ’ ಮೂಲಕ ಕಾರ್ಮಿಕರ ದಿನ ಆಚರಣೆ! ಮಾಲಕರ ಜೊತೆ ಬೆಂಗಳೂರು ವಿಮಾನ ಏರಿದ 51 ಕಾರ್ಮಿಕರು. ಹೌದು ಕಾರ್ಮಿಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ

ಪುತ್ತೂರು: ಜಾತ್ರೆಯ ಎರಡು ದಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ
- By Sauram Tv
- . April 16, 2025
ಮಂಗಳೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ

ಡಿಕೆಶಿ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ.
- By Sauram Tv
- . March 25, 2025
ಪುತ್ತೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ ಬದಲಾಗಿಸುವ ಹಂತಕ್ಕೆ

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ಆತ್ಮಹತ್ಯೆ
- By Sauram Tv
- . March 25, 2025
ಪುತ್ತೂರು : ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು

ಬಜೆಟ್ ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಸಂಭ್ರಮಿಸಿದ ಅಶೋಕ್ ರೈ ಮತ್ತು ಶಾಸಕರು
- By Sauram Tv
- . March 7, 2025
ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜ್ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಹರ್ಷದ ಸಂಭ್ರಮ ಮನೆ ಮಾಡಿತು. ವಿಧಾನಸೌಧದ ಮುಂಭಾಗ ಶಾಸಕರಾದ ಅಶೋಕ್ ರೈಯವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಮೆಡಿಕಲ್ ಕಾಲೇಜ್ ಹೋರಾಟ ಸಮಿತಿಯ ಪದಾಧಿಕಾರಿಗಳು

ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ: 12 ಮನೆಗಳಿಗೆ ಹಾನಿ, 5 ಗ್ರಾಮಗಳಲ್ಲಿ ಭೂಕಂಪನ ಅನುಭವ
- By Sauram Tv
- . March 4, 2025
ಪುತ್ತೂರಿನ ವಿಟ್ಲದಲ್ಲಿ ಭಾರೀ ಸ್ಫೋಟ ಸಂಭವಿಸಿ 12 ಮನೆಗಳಿಗೆ ಹಾನಿಯಾಗಿದೆ. 5 ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಸ್ಫೋಟದ ಮೂಲ ಕಲ್ಲಿನ ಕೋರೆಯಲ್ಲಿ 100 ಜಿಲೆಟಿನ್ ಕಡ್ಡಿಗಳ ಸಂಗ್ರಹ ಎಂದು ತಿಳಿದುಬಂದಿದೆ. ಪುತ್ತೂರು: ಪುತ್ತೂರಿನ ವಿಟ್ಲದಲ್ಲಿ

ಕಂಬಳ ನಿಲ್ಲಿಸಲು ಸಾಧ್ಯವಿಲ್ಲ – ಪುತ್ತೂರು ಶಾಸಕರ ಸ್ಪಷ್ಟನೆ
- By Sauram Tv
- . March 3, 2025
ಪುತ್ತೂರು : ಕಂಬಳದ ಅಭಿಮಾನಿಗಳು ಎಲ್ಲಿ ವರೆಗೆ ಇರುತ್ತಾರೋ ಅಲ್ಲಿ ತನಕ ಕಂಬಳ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯುತ್ತದೆ. ಪ್ರಾಣಿ ದಯಾ ಸಂಘ (ಪೇಟ)ದವರು ಸುಪ್ರಿಂ ಕೋರ್ಟ್ ಗೂ ಹೋಗಲಿ, ಏನೇ ಕಸರತ್ತು ಮಾಡಿದರೂ ಕಂಬಳವನ್ನು

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಅವಘಡ – ತೆಂಗಿನಮರ ಬಿದ್ದು ಕಾರ್ಮಿಕನಿಗೆ ಗಂಭೀರ ಗಾಯ!
- By Sauram Tv
- . February 17, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ವೇಳೆ ಅವಘಡ – ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ.ಪುತ್ತೂರು ಫೆಬ್ರವರಿ 17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿರುವ ಕಾಮಗಾರಿ

ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರಬಹುದು, ಬಿಜೆಪಿಯವರು ದೇವಸ್ಥಾನದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ, ಇದೇನಾ ಬಿಜೆಪಿಯವರ ಹಿಂದುತ್ವ” ಅಶೋಕ್ ರೈ ಪ್ರಶ್ನೆ
- By Sauram Tv
- . February 5, 2025
ಪುತ್ತೂರು ಫೆಬ್ರವರಿ 05: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ