Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಕಾರ್ಯಕರ್ತರ ಮನೆಗೆ ದಾಳಿ ನಿಲ್ಲಿಸಿ-ಎಚ್ಚರಿಕೆ ನೀಡಿದ ಅರುಣ್ ಪುತ್ತಿಲ

ಪುತ್ತೂರು: ಪೊಲೀಸರು ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ಬೆದರಿಸುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂದು ತೋರಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕೋಮು ದ್ವೇಷ ಹರಡಿದ ಆರೋಪ – “Maikala Trolls” ಖಾತೆ ಮೇಲೆ ಎಫ್‌ಐಆರ್

ಪುತ್ತೂರು: ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಪ್ರಚೋದನಕಾರಿ ಹಾಗೂ ಕೋಮು ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿ ಅಶಾಂತಿಗೆ ಕಾರಣ ಆಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ “Maikala

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಖಾಸಗಿ ಬಸ್ ಕಾರಿಗೆ ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು

ದಕ್ಷಿಣ ಕನ್ನಡ ಮಂಗಳೂರು

ಮೇ ತಿಂಗಳಲ್ಲೇ ಮಳೆ ಅಬ್ಬರ – ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿ ಭಕ್ತರಿಗೆ ಎಚ್ಚರಿಕೆ

ಪುತ್ತೂರು: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರವಾಗಿ ಗಾಯ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45)

ದಕ್ಷಿಣ ಕನ್ನಡ ಮಂಗಳೂರು

ವಿಮಾನದಲ್ಲಿ ಕಾರ್ಮಿಕ ದಿನಾಚರಣೆ: ದಕ್ಷಿಣ ಕನ್ನಡದ ಉದ್ಯಮಿಯಿಂದ ಕಾರ್ಮಿಕರಿಗೆ ವಿಮಾನ ಪಯಣದ ಉಡುಗೊರೆ

ದಕ್ಷಿಣ ಕನ್ನಡ : ಸಿಬ್ಬಂದಿಗೆ ಉಚಿತ ‘ವಿಮಾನಯಾನ’ ಮೂಲಕ ಕಾರ್ಮಿಕರ ದಿನ ಆಚರಣೆ! ಮಾಲಕರ ಜೊತೆ ಬೆಂಗಳೂರು ವಿಮಾನ ಏರಿದ 51 ಕಾರ್ಮಿಕರು. ಹೌದು ಕಾರ್ಮಿಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಜಾತ್ರೆಯ ಎರಡು ದಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ

ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಡಿಕೆಶಿ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ.

ಪುತ್ತೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ ಬದಲಾಗಿಸುವ ಹಂತಕ್ಕೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ಆತ್ಮಹತ್ಯೆ

ಪುತ್ತೂರು : ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಬಜೆಟ್ ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಸಂಭ್ರಮಿಸಿದ ಅಶೋಕ್ ರೈ ಮತ್ತು ಶಾಸಕರು

ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜ್ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಹರ್ಷದ ಸಂಭ್ರಮ ಮನೆ ಮಾಡಿತು. ವಿಧಾನಸೌಧದ ಮುಂಭಾಗ ಶಾಸಕರಾದ ಅಶೋಕ್ ರೈಯವರನ್ನು ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಮೆಡಿಕಲ್ ಕಾಲೇಜ್ ಹೋರಾಟ ಸಮಿತಿಯ ಪದಾಧಿಕಾರಿಗಳು