Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಂಜೆಕ್ಷನ್ ಭಯಕ್ಕೆ ಚಿಕಿತ್ಸೆ ನಿರಾಕರಿಸಿದ್ದ ಬಾಲಕಿ: ನಾಯಿ ಕಚ್ಚಿದ ಆರು ತಿಂಗಳ ನಂತರ ಸಾ*ವು!

ಮುಂಬೈ: ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಇಂಜೆಕ್ಷನ್ ಎಂದರೆ ಭಯಪಡುವ ಅನೇಕರಿದ್ದಾರೆ. ಈ ಭಯದಿಂದಲೇ ಕೆಲವೊಮ್ಮೆ ಅನಾರೋಗ್ಯಕ್ಕೀಡಾದಾಗ ವೈದ್ಯರು ಇಂಜೆಕ್ಷನ್ ನೀಡುವುದಕ್ಕೆ ಮುಂದಾದರೆ ಇಂಜೆಕ್ಷನ್ ಬೇಡ ಡಾಕ್ಟ್ರೆ ಮಾತ್ರೆ ಕೊಡಿ ಎಂದು ಇಂಜೆಕ್ಷನ್ ಬದಲು

ಕರ್ನಾಟಕ

ಮೈನಡುಗಿಸುವ ಘಟನೆ: ನಾಯಿ ಕಚ್ಚಿದ ಬಾಲಕನಿಂದ ನಾಯಿಯಂತೆಯೇ ಬೊಗಳಾಟ!

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಾಯಿಯಿಂದ ಕಚ್ಚಿಸಿಕೊಂಡಿದ್ದ ಬಾಲಕನೊಬ್ಬ ನಾಯಿಯಂತೆ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಭಯವನ್ನು ಹುಟ್ಟಿಸುತ್ತಿದೆ. ಮಿರ್ಜಾಪುರದಲ್ಲಿ ನಾಲ್ಕು ತಿಂಗಳ ಹಿಂದೆ ನಾಯಿ ಕಚ್ಚಿದೆ. ಆ ಬಳಿಕ ರೇಬಿಸ್

kerala

ರೇಬಿಸ್ ಬಗ್ಗೆ ಜಾಗೃತಿ ನಾಟಕ ಪ್ರದರ್ಶನದಲ್ಲೇ ವಿಪರ್ಯಾಸ: ಕಲಾವಿದನಿಗೆ ಕಚ್ಚಿದ ಬೀದಿ ನಾಯಿ; ಕಣ್ಣೂರಿನಲ್ಲಿ ನಡೆದ ಘಟನೆಯ ವಿಡಿಯೋ ವೈರಲ್!

ರೇಬಿಸ್ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಆಯೋಜಿಸಿದ್ದ ಬೀದಿ ನಾಟಕದಲ್ಲೇ ಕಲಾವಿದರೊಬ್ಬರಿಗೆ ಬೀದಿ ನಾಯಿ ಕಡಿದಂತಹ ವಿಪರ್ಯಾಸದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದು, ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರೇಬಿಸ್

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ

ಕರ್ನಾಟಕ

ರಾಜ್ಯದಲ್ಲಿ 60 ಕ್ಕೂ ಹೆಚ್ಚು ರೇಬೀಸ್ ಬಲಿ: ಶ್ವಾನ ಕಡಿತ ಪ್ರಕರಣಗಳ ಅವ್ಯಾಹತ ಹರಿವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗದ ಹಾವಳಿ ನಿಂತಿಲ್ಲ. ಕಳೆದ 6 ತಿಂಗಳಲ್ಲಿ ಬೆಂಗಳೂರಿನಲ್ಲಿ 17 ಜನರು ರೇಬಿಸ್​ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ

ಕರ್ನಾಟಕ

ನಾಯಿ ಕಚ್ಚಿದರೂ ನಿರ್ಲಕ್ಷ್ಯ ಮಾಡಿದ ಪರಿಣಾಮ – ಆರು ತಿಂಗಳ ನಂತರ ವ್ಯಕ್ತಿಯ ದುರಂತಮಯ ಅಂತ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿ ಶಿವಶಂಕರ್ ಪರಸಪಗೋಳ (40) ಎಂಬ ವ್ಯಕ್ತಿ, ನಾಯಿ ಕಡಿದ ಆರು ತಿಂಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು