Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಯಚೂರಿನಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಿಂದ 30 ಎಕರೆ ದಾಳಿಂಬೆ ಬೆಳೆ ನಾಶ – ಪರಿಹಾರಕ್ಕೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿರುವ ಘಟನೆ ಸಿಂಧನೂರುತಾಲೂಕಿನಲ್ಲಿ ನಡೆದಿದೆ.ಗೊಬ್ಬರಕಲ್, ಹುಡಾ, ಸಾಲಗುಂದ ಸೇರಿ ವಿವಿಧೆಡೆ ಸುರಿದ ಭಾರೀ ಮಳೆಗೆ ಮಲ್ಲಯ್ಯ

ಕರ್ನಾಟಕ

ರಾಯಚೂರು: ಗುರ್ಜಾಪುರ ಬ್ಯಾರೇಜ್ ಗೇಟ್ ಓಪನ್ – ಕೃಷ್ಣಾ ನದಿಗೆ ಜಲದ ಹರಿವು ಹೆಚ್ಚಳ

ರಾಯಚೂರು: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಗುರ್ಜಾಪುರ ಬ್ಯಾರೇಜ್‌ನ ಗೇಟ್ ಓಪನ್ ಮಾಡಲಾಗಿದೆ. ಸದ್ಯ ಮುಂಗಾರು ಅಬ್ಬರ ಜೋರಾಗಿರುವುದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ

ದೇಶ - ವಿದೇಶ

ರಾಜ್ಯದ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್:ಮರದ ಅಡಿಯಲ್ಲಿ ಜಿಲ್ಲಾಧಿಕಾರಿ ಕರ್ತವ್ಯ

ಚಾಮರಾಜನಗರ:ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಕರಾಳ ನೆನಪು ಮಾಸುವ ಮುನ್ನವೇ ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇಂದು ಮುಂಜಾನೆ 2.40ಕ್ಕೆ ಇ-ಮೇಲ್ ಸಂದೇಶ ಬಂದಿದೆ.ಚಾಮರಾಜನಗರ ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ

Accident ಕರ್ನಾಟಕ

ರಾಯಚೂರು : KSRTC ಬಸ್​ ಪಲ್ಟಿಯಾದ ರಭಸಕ್ಕೆ ಬಸ್​ ಸಂಪೂರ್ಣ ಜಖಂ, ಹಲವು ಪ್ರಯಾಣಿಕರಿಗೆ ಗಾಯ

KSRTC ಬಸ್​ನ ಆ್ಯಕ್ಸಲ್​ ಕಟ್​​ ಆಗಿ ಬಸ್​ ಪಲ್ಟಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಬಸ್​ನಲ್ಲಿ 33 ಜನ ವಿದ್ಯಾರ್ಥಿಗಳು ಸೇರಿದಂತೆ 77 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ

ಅಪರಾಧ ಕರ್ನಾಟಕ

7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್‌.

ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ.

ಕರ್ನಾಟಕ

ಜಾತಿ ನಿಂದನೆ ಪ್ರಕರಣ: ಬಿಜೆಪಿಯ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸು ಗುರು ಬಂಧನ ಭೀತಿಯಲ್ಲಿ..!

ರಾಯಚೂರು: ಜಾತಿ ನಿಂದನೆ, ಹಲ್ಲೆಗೆ ಯತ್ನ ಜೀವಬೆದರಿಕೆ ಪ್ರಕರಣದಲ್ಲಿಆರೋಪಿಯಾಗಿರುವ ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗುರು ಬಂಧನ ಭೀತಿ ಎದುರಿಸುತ್ತಿದ್ದಾರೆ. ಈ ಮಧ್ಯೆ ಬೆಳಗಾವಿಯಲ್ಲಿ ಸಿಂಧನೂರು ಪೊಲೀಸರು ಕಾರ್ಯಾಚರಣೆ

ಅಪರಾಧ

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ.

ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ರಾಯಚೂರು: ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ