Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ; ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ

ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸಿದೆ. ಈಗ ರೈಲುಗಳಿಂದ ಕ್ಷಿಪಣಿ(Missile)ಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ