Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಲಿಸುತ್ತಿದ್ದ ರೈಲಿನಲ್ಲಿ ಹಠಾತ್ ಅನಾಹುತ; ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರು ಪ್ರಯಾಣಿಕರು

ಬಳ್ಳಾರಿ: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ

ದೇಶ - ವಿದೇಶ

ಪರೀಕ್ಷಾರ್ಥ ಸಂಚಾರದ ವೇಳೆ ಮೋನೋರೈಲು ವಾಲಿ ಕದಲಿತು; ತಪ್ಪಿದ ಭಾರೀ ಅನಾಹುತ!

ಮುಂಬೈ: ಮುಂಬೈನ ವಡಾಲಾ ಡಿಪೋದಲ್ಲಿ ಬುಧವಾರ ಬೆಳಗ್ಗೆ ಪರೀಕ್ಷಾರ್ಥ ಸಂಚಾರದ ಸಮಯದಲ್ಲಿ ಮೋನೋರೈಲು ವಾಲಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ರೈಲಿನೊಳಗೆ ಯಾವುದೇ ಪ್ರಯಾಣಿಕರು ಇರಲಿಲ್ಲ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.