Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಂದೇ ಭಾರತ್ ಸ್ಲೀಪರ್: 180 ಕಿ.ಮೀ ವೇಗದ ಭರ್ಜರಿ ಟೆಸ್ಟ್!

ಹೊಸದಿಲ್ಲಿ: ಕೋಟಾ ಮತ್ತು ನಗ್ದಾ ಸೆಕ್ಷನ್ ನಡುವೆ ವಂದೇಭಾರತ್ ಸ್ಲೀಪರ್ ರೈಲು 180 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ವಾಟರ್ ಟೆಸ್ಟ್

ದೇಶ - ವಿದೇಶ

ಅಸ್ಸಾಂನಲ್ಲಿ ಭೀಕರ ರೈಲು ಅಪಘಾತ: ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿಯಾಗಿ 8 ಆನೆಗಳ ದುರ್ಮರಣ; ರೈಲು ಹಳಿ ತಪ್ಪಿ ಸಂಚಾರ ವ್ಯತ್ಯಯ

ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ (Rajdhani Express) ರೈಲು ಡಿಕ್ಕಿ ಹೊಡೆದು 8 ಆನೆಗಳು (Elephants) ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ ಒಂದು ಮರಿ ಆನೆ ಗಂಭೀರವಾಗಿ

ದಕ್ಷಿಣ ಕನ್ನಡ ಮಂಗಳೂರು

ಗಣೇಶ ಚತುರ್ಥಿ: ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಘೋಷಣೆ

ಮಂಗಳೂರು : ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮಂಗಳೂರು

ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಖಾಯಂ ಆರಂಭ

ಮಂಗಳೂರು: ನೈರುತ್ಯ ರೈಲ್ವೆ ವಲಯವು ರೈಲು ಸಂಖ್ಯೆ 07377/78 ವಿಜಯಪುರ –ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಓಡಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ. ಇದರ ಅನ್ವಯ ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು

ದೇಶ - ವಿದೇಶ

ರೈಲು ಟಿಕೆಟ್ ದರ ಏರಿಕೆ: ಜುಲೈ 1ರಿಂದ ಪ್ರತಿ ಕಿಮೀಗೆ ದರ ಹೆಚ್ಚಳ

ನವದೆಹಲಿ: ಹಲವು ವರ್ಷಗಳ ಬಳಿಕ ರೈಲ್ವೆ ಇಲಾಖೆ ರೈಲಿನ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ಮೇಲ್ ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಹವಾನಿಯಂತ್ರಿತ (ಎಸಿ) ದರ್ಜೆಯ ಪ್ರಯಾಣದರವನ್ನು ಪ್ರತಿ ಕಿ.ಮೀಗೆ 2 ಪೈಸೆ,

ದೇಶ - ವಿದೇಶ

ಭಾರತೀಯ ರೈಲ್ವೆ ಟಿಕೆಟ್ ದರ ಏರಿಕೆ ಸಾಧ್ಯತೆ – ಜುಲೈ 1ರಿಂದ ಹೊಸ ದರ ಅನ್ವಯ?

ನವದೆಹಲಿ: ಹಲವಾರು ವರ್ಷಗಳಿಂದ ಒಂದೇ ದರವನ್ನು ನಿರ್ವಹಿಸುತ್ತಿದ್ದ ಭಾರತೀಯ ರೈಲ್ವೇ ಈಗ ರೈಲು ಟಿಕೆಟ್ ದರವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಜುಲೈ 1ರಿಂದ ಎಸಿ, ಎಸಿ ರಹಿತ, ಎಕ್ಸ್ಪ್ರೆಸ್ ಹಾಗೂ ದ್ವಿತೀಯ ದರ್ಜೆ ರೈಲುಗಳ

ಮಂಗಳೂರು

ಮಂಗಳೂರು ವಿವಿ ಬಳಿ ರಸ್ತೆ ಅಪಘಾತ: ಹೊಗೆಯಿಂದ ಗಮನ ತಪ್ಪಿದ ಚಾಲಕರು

ಕೊಣಾಜೆ : ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ವಸತಿ ನಿಲಯದ ಬಳಿಯ ರಸ್ತೆ ಬದಿಯ ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದ ಪರಿಣಾಮ ರಸ್ತೆಯುದ್ದಕ್ಕೂ ದಟ್ಟವಾದ ಹೊಗೆಯು ಆವರಿಸಿ ಎರಡು ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ

ದೇಶ - ವಿದೇಶ

ಭಾರತದ ಇತಿಹಾಸದಲ್ಲೇ ಅಪರೂಪ: ಈ ರಾಜ್ಯದಲ್ಲಿ ಕೇವಲ ಒಂದು ಮಾತ್ರ ರೈಲು ನಿಲ್ದಾಣ

ಭಾರತೀಯ ರೈಲ್ವೆ ವಿಶ್ವದ ಅತಿ ದೊಡ್ಡ ರೈಲ್ವೆ ಜಾಲಗಳಲ್ಲಿ ಒಂದಾಗಿದ್ದು, ದೇಶದಾದ್ಯಂತ 7,461 ರೈಲು ನಿಲ್ದಾಣಗಳನ್ನು ನಿರ್ವಹಿಸುತ್ತಿದೆ. ಈ ವೈಶಾಲ್ಯವನ್ನು ನೋಡಿದಾಗ,railway ಭಾರತದೆಲ್ಲೆಡೆ ಸಮಾನವಾಗಿ ಹಬ್ಬಿಹೋಗಿದೆ ಎಂದು ಭಾವಿಸಬಹುದು. ಆದರೆ, ಒಂದೇ ಒಂದು ರೈಲು