Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಋಷಿಕೇಶದಲ್ಲಿ ರೈಲು ದುರಂತ: ಯೋಗ ನಗರಿ ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ 3 ಬೋಗಿಗಳು ಹಳಿತಪ್ಪಿದವು!

ಉತ್ತರಾಖಂಡ: ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿತಪ್ಪಿವೆ. ರಾತ್ರಿ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ದೇಶ - ವಿದೇಶ

ರೈಲಿನಿಂದ ಕೆಳಕ್ಕೆ ಬಿದ್ದ ಕಂದಮ್ಮ; ಚೈನ್ ಎಳೆದರೂ ನಿಲ್ಲದ ರೈಲು, ತಾಯಿಯ ಆಕ್ರಂದನ!

ಕೋಲ್ಕತ್ತಾ: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಸಂಭವಿಸಿದೆ.ರೈಲಿನಿಂದ ಮಗು

ದೇಶ - ವಿದೇಶ

ಜಾರ್ಖಂಡ್: ಚಲಿಸುವ ರೈಲು ಹತ್ತಲು ಹೋಗಿ ಹಳಿಗಳ ನಡುವೆ ಬಿದ್ದ ತಾಯಿ; ಇಬ್ಬರು ಕಂದಮ್ಮಗಳ ಮುಂದೆಯೇ ಮಹಿಳೆ ಸಾ*ವು

ಜಾರ್ಖಂಡ್ : ಅವಳಿ ಹಸುಗೂಸುಗಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಹಳಿಗಳ ನಡುವೆ ಬಿದ್ದು ಮೃತಪಟ್ಟ ಘಟನೆ ಜಾರ್ಖಂಡ್‌ನ ಕೊಡೆರ್ಮಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪಶ್ಚಿಮ ಬಂಗಾಳದ

ದೇಶ - ವಿದೇಶ

ಭೀಕರ ದುರಂತ: ರೈಲು ಬೋಗಿಯ ಮೇಲೆ ಹತ್ತಿ ಸಾಹಸ ಮಾಡಲು ಹೋಗಿ ವ್ಯಕ್ತಿ ದಹನ!

ದರ್ಭಂಗ: ಕೇವಲ ಒಂದು ಕ್ಷಣದ ಅಜಾಗರೂಕತೆ ಅಥವಾ ದುಸ್ಸಾಹಸ ಹೇಗೆ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಸಾಕ್ಷಿಯಾಗಿದೆ. ಬಿಹಾರದ ದರ್ಭಂಗದಲ್ಲಿ ವ್ಯಕ್ತಿಯೊಬ್ಬ ರೈಲಿನ ಮೇಲೇರಿ ನಡೆಯುವ ಸಾಹಸ ಮಾಡಲು ಹೋಗಿ

ದೇಶ - ವಿದೇಶ

ಸಂಬಲ್ಪುರ-ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಬೋಗಿ ನಾಪತ್ತೆ

ಸಂಬಲ್ಪುರ: ಸಂಬಲ್ಪುರ-ನಾಂದೇಡ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಒಂದು ಸೀಟಲ್ಲ ಒಂದು ಬೋಗಿ(Coach)ಯೇ ಕಾಣೆಯಾಗಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರು ತಾವು ರೈಲು ಟಿಕೆಟ್ ಬುಕ್ ಮಾಡಿದ ಕೋಚ್ ಕಾಣೆಯಾಗಿದೆ ಎಂದು ತಿಳಿದು ದಿಗ್ಭ್ರಮೆಗೊಂಡರು. ಒಡಿಶಾದ ಸಂಬಲ್ಪುರ ರೈಲು

Accident ಕರ್ನಾಟಕ

ಚಲಿಸುತ್ತಿದ್ದಾಗಲೇ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತ ರೈಲು

ಶಿವಮೊಗ್ಗ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ ನಗರದ ಹೊಳೆ