Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ರೈಲ್ವೆ ಹಳಿ ವಿದ್ಯುದೀಕರಣ

ಮಂಗಳೂರು: ರೈಲ್ವೆ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದ್ದು. ಮಂಗಳೂರು ಸೆಂಟ್ರಲ್‌- ಸುಬ್ರಹ್ಮಣ್ಯ ರೋಡ್‌ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಸಂಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ರೈಲುಗಳು ವಿದ್ಯುತ್‌ ಚಾಲಿತ ಎಂಜಿನ್‌ ಮೂಲಕ ಸಂಚರಿಸಲಿವೆ. ಇದರೊಂದಿಗೆ ಬೆಂಗಳೂರು

ಅಪರಾಧ ಮಂಗಳೂರು

ರೈಲಿನಲ್ಲಿ ಬ್ಯಾಗ್ ಕದ್ದು ಪರಾರಿ: ಪ್ರಯಾಣಿಕರಿಗೆ ಎಚ್ಚರವಾದರೂ ಕಳ್ಳನ ಗುರುತು ಪತ್ತೆಯಾಗಿಲ್ಲ

ಕಾಪು (ಪಡುಬಿದ್ರಿ): ಕೇರಳದಿಂದ ಮುಂಬೈಗೆ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ಅನ್ನು ಕಳ್ಳರು ಎತ್ತಿಕೊಂಡು ಪರಾರಿಯಾಗಿರುವ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ವಯನಾಡ್‌ ನಿವಾಸಿ ಶಾಲಿ ಎನ್.ಎ ಅವರು ಕೋಝಿಕೋಡ್‌ನಿಂದ ಮುಂಬೈಗೆ ರೈಲಿನಲ್ಲಿ

ದೇಶ - ವಿದೇಶ

ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಹಾಗೂ ಉಚಿತ ವೈಫೈ: ಪ್ರಯಾಣಿಕರಿಗೆ ಸುಧಾರಿತ ಅನುಕೂಲ

ನವದೆಹಲಿ: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಕರ್ಯಗಳನ್ನೂ ಒದಗಿಸಿದೆ. ಕೇಂದ್ರ

ದೇಶ - ವಿದೇಶ

ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಉಚಿತವಾಗಿ ಸಿನಿಮಾ ವೀಕ್ಷಿಸಿ!

ನವದೆಹಲಿ : ಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈಲ್ವೆಯಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಉಚಿತವಾಗಿ ಒಟಿಟಿಗಳಲ್ಲಿ ಸಿನಿಮಾಗಳನ್ನು ವೀಕ್ಷಿಸಬಹುದು. ಹೌದು, ಪ್ರಯಾಣವನ್ನು ಆನಂದದಾಯಕವಾಗಿಸಲು ರೈಲ್ವೆ ಕಂಪನಿಯು ಉತ್ತಮ ಅಪ್ಲಿಕೇಶನ್ ಅನ್ನು ಲಭ್ಯವಾಗುವಂತೆ

ದೇಶ - ವಿದೇಶ

ರೈಲ್ವೆ ಪ್ರಯಾಣಿಕರಿಗೆ ಹೊಸ ನಿಯಮ ಜಾರಿ

ನವದೆಹಲಿ:ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಇನ್ನಷ್ಟು ನೆರವಾಗುವ ಉದ್ದೇಶದಿಂದ, ರೈಲು ಹೊರಡುವ 24 ಗಂಟೆಗಳ ಮುಂಚಿತವಾಗಿ ಫೈನಲ್ ಚಾರ್ಟ್ ಬಿಡುಗಡೆ ಮಾಡಲು ಚಿಂತಿಸಿದೆ. ಈ ಮೊದಲು ರೈಲು ಹೊರಡುವ 4 ಗಂಟೆಗಳ ಮೊದಲು ಫೈನಲ್ ಚಾರ್ಟ್

ದೇಶ - ವಿದೇಶ

ಮಹತ್ವದ ನಿರ್ಣಯ: ಕೊಂಕಣ್ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನವಾಗಲಿದೆ

ಮಹಾರಾಷ್ಟ್ರ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರ್ಕಾರವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಒಪ್ಪಿಕೊಂಡಿದೆ. ಗೋವಾ, ಕರ್ನಾಟಕ ಮತ್ತು ಕೇರಳ ಈಗಾಗಲೇ ವಿಲೀನವನ್ನು ಅನುಮೋದಿಸಿರುವುದರಿಂದ, ಮಹಾರಾಷ್ಟ್ರದ ಈ ಅನುಮೋದನೆಯಿಂದಾಗಿ 741

ದೇಶ - ವಿದೇಶ

ಗುಜರಿ ಹರಾಜುಮೂಲಕ ನೈಋತ್ಯ ರೈಲ್ವೆಗೆ ಭರ್ಜರಿ ಲಾಭ – 188 ಕೋಟಿ ಆದಾಯ

ದೆಹಲಿ : ಬರೀ ಗುಜರಿ ವಸ್ತುಗಳ ಹರಾಜಿನಿಂದ ನೈಋತ್ಯ ರೈಲ್ವೆ ವಲಯವು ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಬರೋಬ್ಬರಿ ₹188.07 ಕೋಟಿ ದಾಖಲೆಯ ಆದಾಯ ಗಳಿಸಿರುವುದಾಗಿ ತಿಳಿಸಿದೆ. ಇದು ನೈಋತ್ಯ ರೈಲ್ವೆಯ ಇತಿಹಾಸದಲ್ಲೇ

ತಂತ್ರಜ್ಞಾನ ದೇಶ - ವಿದೇಶ

ಭಾರತದ ಮೊಟ್ಟಮೊದಲ ಹೈಡ್ರೋಜನ್ ರೈಲು: ನಿರೀಕ್ಷೆಗೆ ಬಿತ್ತು ಬ್ರೇಕ್

ಭಾರತ : ಭಾರತದ ಮೊಟ್ಟ ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಯಾವಾಗ ಪ್ರಾರಂಭವಾಗುತ್ತದೆ ಎಂದು ಕೋಟ್ಯಂತರ ಜನರು ಬಹಳ ಸಮಯದಿಂದ ಕಾಯುತ್ತಿದ್ದಾರೆ. ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಕಳೆದ ವರ್ಷ ಅಂದ್ರೆ