Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬುಲೆಟ್ ರೈಲು ಉದ್ಘಾಟನೆಗೆ ಮುಹೂರ್ತ ಫಿಕ್ಸ್: 2027ರ ಆಗಸ್ಟ್ 15ರಿಂದ ಸಂಚಾರ ಆರಂಭ; ವಂದೇ ಭಾರತ್ ಸ್ಲೀಪರ್ ದರ ಪಟ್ಟಿ ಬಿಡುಗಡೆ!

ನವದೆಹಲಿ: ದೇಶದ ಮೊದಲ ಬುಲೆಟ್‌ ರೈಲು (Bullet Train) 2027 ರ ಆಗಸ್ಟ್‌ 15 ರಂದು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

ದೇಶ - ವಿದೇಶ

ರೈಲ್ವೆ ತತ್ಕಾಲ್ ಬುಕಿಂಗ್‌ಗೆ ಹೊಸ ಭದ್ರತಾ ವೈಶಿಷ್ಟ್ಯ

ನವದೆಹಲಿ: ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗಾಗಿ ಹೊಸ ಭದ್ರತಾ ವೈಶಿಷ್ಟ್ಯವನ್ನು ಪರಿಚಯಿಸಿದೆ. ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒನ್-ಟೈಮ್ ಪಾಸ್‌ವರ್ಡ್ (OTP) ಪರಿಶೀಲನೆಯ ನಂತರವೇ ಪ್ರಯಾಣಿಕರಿಗೆ ಈಗ ಟಿಕೆಟ್‌ಗಳನ್ನು ನೀಡಲಾಗುತ್ತದೆ. ಈ OTP

ಕರ್ನಾಟಕ

ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್ ರೈಲು: ಸಂಸದ ಪ್ರಹ್ಲಾದ್ ಜೋಶಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪತ್ರ; ರೈಲು ‘ಹುಬ್ಬಳ್ಳಿ’ ಮೂಲಕ ಸಂಚರಿಸುವುದು ಖಚಿತ

ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಉದ್ದೇಶಿತ ಸೂಪರ್‌ಫಾಸ್ಟ್ ರೈಲು ಹುಬ್ಬಳ್ಳಿ ಮೂಲಕ ಸಂಚರಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖಚಿತಪಡಿಸಿದ್ದಾರೆ. ಧಾರವಾಡ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಬುಧವಾರ ಬರೆದ ಪತ್ರದಲ್ಲಿ

ಕರ್ನಾಟಕ

ದೀಪಾವಳಿ ಪ್ರಯುಕ್ತ ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು ಘೋಷಣೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06255 ಕೆಎಸ್‌ಆರ್

ದೇಶ - ವಿದೇಶ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಣೆಗೆ ರೈಲ್ವೆ ಕ್ರಮ: ಬೆಂಗಳೂರು (ಯಶವಂತಪುರ) ಮತ್ತು ದಾನಾಪುರ ನಡುವೆ 12 ಟ್ರಿಪ್‌ಗಳ ವಿಶೇಷ ರೈಲು

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರು: ದೀಪಾವಳಿ ಮತ್ತು ಛತ್

ಕರ್ನಾಟಕ

ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರ

ಬೀದರ್/ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಒದಗಿಸಲಿದೆ. ರೈಲಿನ ಮಾಹಿತಿ:ರೈಲು ಸಂಖ್ಯೆ 07063 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌

ಕರ್ನಾಟಕ

ಮೈಸೂರು-ತಾಳಗುಪ್ಪ ರೈಲುಗಳು ಅರಸಾಳು, ಕುಂಸಿ ನಿಲ್ದಾಣದಲ್ಲಿ ಇನ್ನೂ 6 ತಿಂಗಳು ನಿಲುಗಡೆ

ಮೈಸೂರು-ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ: 16227/16228 ಮತ್ತು ರೈಲು ಸಂಖ್ಯೆ: 16206-16205 ಎಕ್ಸ್‌ಪ್ರೆಸ್‌ಗಳು ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ತಮ್ಮ ನಿಲುಗಡೆಯನ್ನು ಮುಂದುವರಿಸಲಿದೆ. ಎಲ್ಲಿಯವರೆಗೆ ಈ ರೈಲುಗಳು ನಿಲುಗಡೆ ಮುಂದುವರಿಯಲಿದೆ ಎಂಬುದರ ಮಾಹಿತಿಯನ್ನು

ದೇಶ - ವಿದೇಶ

ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಹಾಗೂ ಉಚಿತ ವೈಫೈ: ಪ್ರಯಾಣಿಕರಿಗೆ ಸುಧಾರಿತ ಅನುಕೂಲ

ನವದೆಹಲಿ: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಕರ್ಯಗಳನ್ನೂ ಒದಗಿಸಿದೆ. ಕೇಂದ್ರ

ಕರಾವಳಿ ಮಂಗಳೂರು

ಮಂಗಳೂರಿನಿಂದ ಹೊರಡುವ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ

ಮಂಗಳೂರು : ಮಂಗಳೂರಿನ ಅತ್ಯಂತ ಬೇಡಿಕೆ ರೈಲು ಆಗಿರುವ ಮಂಗಳೂರು ಸೆಂಟ್ರಲ್‌ – ವಿಜಯಪುರ ವಿಶೇಷ ರೈಲಿನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು. ಜುಲೈ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ನೈಋುತ್ಯ ರೈಲ್ವೆ

ದೇಶ - ವಿದೇಶ

ತತ್ಕಾಲ್ ಟಿಕೆಟ್‌ಗೆ ಇ-ಆಧಾರ್ ಕಡ್ಡಾಯ: ವಂಚನೆ ತಡೆಯಲು ರೈಲ್ವೆ ಹೊಸ ಹೆಜ್ಜೆ!

ನವದೆಹಲಿ : ಭಾರತೀಯ ರೈಲ್ವೆ ಈ ತಿಂಗಳ ಕೊನೆಯಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್‌ಗಳಿಗೆ ಕಡ್ಡಾಯ ಇ-ಆಧಾರ್ ದೃಢೀಕರಣವನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಇದರಿಂದಾಗಿ ಐಆರ್‌ಸಿಟಿಸಿ ಅಕೌಂಟ್‌ ದುರುಪಯೋಗ ಮತ್ತು ವಂಚನೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ.