Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಳೆಯ ನಡುವೆ ಮನೆಗೆ ಹೋಗಲು ಮಿನಿ ಟ್ರಕ್ ಬುಕ್ ಮಾಡಿದ ಕಾರ್ಪೊರೇಟ್ ಉದ್ಯೋಗಿಗಳು: ವೈರಲ್ ವಿಡಿಯೋ

ಬೆಂಗಳೂರು: ಇನ್ನೇನು ಆಫೀಸ್ ಕೆಲಸ ಮುಗಿಸಿ ಮನೆಗೆ ಹೊರಡಲು ಬ್ಯಾಗ್ ಪ್ಯಾಕ್ ಮಾಡ್ಬೇಕು ಅಷ್ಟರಲ್ಲಿ ಎಲ್ಲೂ ಇಲ್ಲದ ಮಳೆ ಜೋರಾಗಿ ಸುರಿಯಲು ಶುರುವಾಗುತ್ತದೆ. ಕೈಯಲ್ಲಿ ಛತ್ರಿ ಇರಲ್ಲ, ಲ್ಯಾಪ್‌ಟಾಪ್, ಫೋನ್, ಟ್ಯಾಬ್ ಮುಂತಾದ ಇಲೆಕ್ಟ್ರಿಕ್

ದೇಶ - ವಿದೇಶ

ಮಳೆ-ಭೂಕುಸಿತದಿಂದ ಕೇದಾರನಾಥ ಯಾತ್ರೆ ಅಡಚಣೆ: ಯಾತ್ರಿಕರ ಸುರಕ್ಷತೆಗಾಗಿ ಎಚ್ಚರಿಕೆ ಕ್ರಮ

ನವದೆಹಲಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ

ಕರ್ನಾಟಕ

ಮತ್ತೆ ಚೇತರಿಸಿದ ನೈರುತ್ಯ ಮುಂಗಾರು: ಜೂನ್ 9ರಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯ ಮುನ್ಸೂಚನೆ

ಬೆಂಗಳೂರು, ಜೂ.7- ರಾಜ್ಯದಲ್ಲಿ ಕಳೆದ 8-10 ದಿನಗಳಿಂದ ದುರ್ಬಲಗೊಂಡಿದ್ದ ನೈರುತ್ಯ ಮುಂಗಾರು ಮತ್ತೆ ಚೇತರಿಸಿಕೊಂಡಿದೆ. ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ. ಇಂದಿನಿಂದ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗಲಿದ್ದು, ಜೂ.9ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಕರ್ನಾಟಕ

ಮೇ 15–21ರ ನಡುವೆ ರಾಜ್ಯದಲ್ಲಿ ಶೇ.350ರಷ್ಟು ಹೆಚ್ಚು ಮಳೆಯಾದ ದೃಢೀಕರಣ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 15 ರಿಂದ 21ರ ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಸುಮಾರು ಶೇ.350ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ

ಕರ್ನಾಟಕ ಮಂಗಳೂರು

ಮುಂಗಾರು ಪ್ರವೇಶ, ಕರ್ನಾಟಕದಲ್ಲಿ ಮುಂದುವರಿಯುವ ಧಾರಾಕಾರ ಮಳೆ

ಮಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ

ಉಡುಪಿ ಕರಾವಳಿ

ಮಣಿಪಾಲದಲ್ಲಿ ಕೃತಕ ಪ್ರವಾಹ: ಮಳೆ ನೀರಿನಿಂದ ರಸ್ತೆ ನದಿಯಾಗಿ ಪರಿವರ್ತನೆ

ಉಡುಪಿ : ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ

ಕರ್ನಾಟಕ

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ 7 ಸಾವು: ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ. ಹೌದು.

ಕರ್ನಾಟಕ

ಬಿಸಿಲಿಗೆ ಬ್ರೇಕ್: ಬೆಂಗಳೂರಲ್ಲಿ ಅಕಾಲಿಕ ಮಳೆ, ಜನರಿಗೆ ತಂಪು ಅನುಭವ

ಬೆಂಗಳೂರು, ಮಾರ್ಚ್​ 22: ಕರ್ನಾಟಕದಲ್ಲಿ (Karnataka) ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿವಿಧೆಡೆ ನೆಲ ಕಾದ ಕುಲುಮೆಯಾಗಿದೆ. ಜಾಸ್ತಿ ಬಿಸಲಿನಿಂದಾಗಿ ಜನರು ಬೆಂಡಗಿದ್ದಾರೆ. ಹೀಗಿರುವಾಗಲೇ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಾರ್ಚ್ 22ರಿಂದ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ ಸಾಧ್ಯತೆ

ಮಂಗಳೂರು : ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು