Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಕರಾವಳಿಗೆ ಮತ್ತೆ ಮಳೆಯ ಎಚ್ಚರಿಕೆ – ಐಎಂಡಿ ಆರೆಂಜ್ ಅಲರ್ಟ್ ಪ್ರಕಟ

ದಕ್ಷಿಣ ಕನ್ನಡ/ಉಡುಪಿ: ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು

ದಕ್ಷಿಣ ಕನ್ನಡ ಮಂಗಳೂರು

ಸುಬ್ರಹ್ಮಣ್ಯ ಬಳಿ ಭಾರೀ ಗಾಳಿ ಮಳೆ: ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು 2 ಕಂಬ ಧ್ವಂಸ

ಕಡಬ: ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಗ್ರಾಮೀಣ ಪರಿಸರದಲ್ಲಿ ಜುಲೈ 6ರಂದು ಭಾರೀ ಗಾಳಿ ಮಳೆಯಾಗಿದೆ. ಅಪರಾಹ್ನದ ಗಾಳಿ ಮಳೆಗೆ ಸುಬ್ರಹ್ಮಣ್ಯ ಮುಖ್ಯರಸ್ತೆಯ ಕಾಶಿಕಟ್ಟೆಯ ಬಳಿ ಬೃಹತ್‌ ಮರವೊಂದು ವಿದ್ಯುತ್‌ ತಂತಿಗಳ ಮೇಲೆ ಬಿದ್ದಿದ್ದು, ಸಮೀಪದಲ್ಲಿದ್ದ ವಿದ್ಯುತ್‌

ಕರ್ನಾಟಕ

ಕರ್ನಾಟಕದಲ್ಲಿ ಮುಂಗಾರು ಚುರುಕು – ಉಡುಪಿ, ದ.ಕ., ಉ.ಕ. ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂದಿನ ಮೂರು ದಿನ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮುಂಗಾರು ಮಳೆ ಮರುಪ್ರವೇಶಕ್ಕೆ ಸಿದ್ಧತೆ: ರಾಜ್ಯದಾದ್ಯಂತ ರೆಡ್, ಆರೆಂಜ್, ಯೆಲ್ಲೋ ಅಲರ್ಟ್

ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ

ದಕ್ಷಿಣ ಕನ್ನಡ ಮಂಗಳೂರು

ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ: ಮುಖ್ಯ ಕಾರ್ಯದರ್ಶಿಗೆ ದೂರು

ಉಳ್ಳಾಲ: ತಾಲ್ಲೂಕಿನ ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30ರಂದು ಸಂಭವಿಸಿದ ದುರಂತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣವಾಗಿದೆ. ಹಲವು ವರ್ಷಗಳಿಂದ ಮನೆ ಇದ್ದರೂ ಸಂಭವಿಸದ ದುರಂತ ರಸ್ತೆ ನಿರ್ಮಾಣವಾದ ಬಳಿಕ ನಡೆಯಲು ಅವೈಜ್ಞಾನಿಕ ರಸ್ತೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಶತಮಾನದ ಮಳೆ ಆರ್ಭಟ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು

ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಗುಡ್ಡ ಕುಸಿತ ದುರಂತ – ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ  ಅಬ್ಬರ ಬಲು ಜೋರಾಗಿದೆ. ಮಳೆಯ ಹೊಡೆತಕ್ಕೆ ಅಲ್ಲಿನ ಗುಡ್ಡಗಳೇ ನೆಲಕಚ್ಚುತ್ತಿದ್ದು, ಮಂಜನಾಡಿಯ ಮೋಂಟೆಪದವು ಗುಡ್ಡಕುಸಿತದಿಂದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ

ದಕ್ಷಿಣ ಕನ್ನಡ ಮಂಗಳೂರು

ನನ್ನನ್ನ ಬಿಡಿ, ಮಕ್ಕಳನ್ನ ಉಳಿಸಿ ಅಂತಾ ಅಂಗಲಾಚಿದ್ದ ತಾಯಿ -ಮಳೆಯಿಂದ ಗುಡ್ಡ ಕುಸಿದು ಮೂರು ಮಂದಿ ದಾರುಣ ಅಂತ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅದ್ರಲ್ಲೂ ಮಂಗಳೂರು ಭಾಗದಲ್ಲಿ ನಿನ್ನೆ ರಾತ್ರಿ ಮಳೆ ಅಕ್ಷರಶಃ ಅಟ್ಟಹಾಸ ಮೆರೆದಿದೆ. ಉಳ್ಳಾಲ ತಾಲೂಕಿನಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದ್ದು, ಅಮಾಯಕ ಜೀವಗಳನ್ನು ಬಲಿ ಪಡಿದಿದೆ. ಆರು

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ತಾಲೂಕಿನಾದ್ಯಂತ ಮಳೆ ಅವಾಂತರ: ಹಲವು ಮನೆಗಳಿಗೆ ಹಾನಿ

ಬಂಟ್ವಾಳ:ತಾಲೂಕಿನಾದ್ಯಂತ ಗುರುವಾರ ದಿನವಿಡೀ ಸಾಧಾರಣ ಮಳೆಯಾಗಿದ್ದು, ಮಳೆಹಾನಿ‌ ಮುಂದುವರಿದಿದೆ. ಬಾಳ್ತಿಲ ಗ್ರಾಮದ ಯಶೋದರವರ ಮನೆಯ ಹಿಂದೆ ಬರೆಯ ಮಣ್ಣು ಜರಿದು ಬಿದ್ದು ನಷ್ಟ ಸಂಭವಿಸಿದೆ. ಮೇರಮಜಲು ಗ್ರಾಮದ ತೇವುಕಾಡು ನಿವಾಸಿ ರೇವತಿ ಯವರ ಮನೆಗೆ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ದ.ಕ.ದಲ್ಲಿ ಮಳೆಯ ಆರ್ಭಟ:ತೊಕ್ಕೊಟ್ಟು ಕಲ್ಲಾಪು ಬಳಿ ಭಾರೀ ಮಳೆಯಿಂದ ಮನೆ ಜಲಾವೃತ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮನೆಯೊಳಗೆ ನೀರು ನುಗ್ಗಿದ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ನಡೆದಿದೆ. ಕ್ಯಾರಲ್ ಕರೀಷ್ಮಾ ಎಂಬವರಿಗೆ ಸೇರಿದ ಮನೆಗೆ ಇದಾಗಿದ್ದು, ಅಕ್ಕಪಕ್ಕದಲ್ಲಿರುವ ನಾಲ್ಕೈದು ಮನೆಗಳಿಗೂ ನೀರು ನುಗ್ಗಿದೆ. ಕಾಲುವೆಯ