Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ದೇರಳಕಟ್ಟೆಯಲ್ಲಿ ಭೀಕರ ದುರ್ಘಟನೆ: ತಡೆಗೋಡೆ ಕುಸಿದು ಬಾಲಕಿ ಸಾವು

ದೇರಳಕಟ್ಟೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು

ಮಂಗಳೂರು

ದ.ಕ.ದಲ್ಲಿ ಮಳೆಯ ಅಬ್ಬರ: ಮಂಗಳೂರು ನಗರ-ಗ್ರಾಮಾಂತರಗಳಲ್ಲಿ ನಾಶಹಾನಿ, ಜನಜೀವನ ಅಸ್ತವ್ಯಸ್ತ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಲ್ಲೋಲ ಕಲ್ಲೊಲವನ್ನೇ ಸೃಷ್ಠಿಸಿದೆ. ಕಳೆದ ರಾತ್ರಿಯಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆ ಅಪಾರ ಹಾನಿಯುಂಟು ಮಾಡಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ತಂದೊಡ್ಡಿದೆ. ಮಂಗಳೂರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಳೆಯ ಹಿನ್ನೆಲೆ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು,

ಕರ್ನಾಟಕ

ರಾಯಚೂರು: ಗುರ್ಜಾಪುರ ಬ್ಯಾರೇಜ್ ಗೇಟ್ ಓಪನ್ – ಕೃಷ್ಣಾ ನದಿಗೆ ಜಲದ ಹರಿವು ಹೆಚ್ಚಳ

ರಾಯಚೂರು: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಗುರ್ಜಾಪುರ ಬ್ಯಾರೇಜ್‌ನ ಗೇಟ್ ಓಪನ್ ಮಾಡಲಾಗಿದೆ. ಸದ್ಯ ಮುಂಗಾರು ಅಬ್ಬರ ಜೋರಾಗಿರುವುದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಳೆಯ ದಾಖಲೆಗೆ ಮುಂಗಾರು ಚಾಲನೆ: ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ

ಮಂಗಳೂರು: ಮುಂಗಾರು ಮಳೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಉತ್ತಮ ಆರಂಭ ದೊರಕಿದ್ದು, ಕಳೆದ ಒಂದೇ ವಾರದಲ್ಲಿ 374.5 ಮಿ.ಮೀ. ಮಳೆಯಾಗಿದೆ. ಇದರೊಂದಿಗೆ ಶೇ.86.4 ಮಿ.ಮೀ ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. ರಾಜ್ಯ ಕರಾವಳಿಗೆ

ಕರ್ನಾಟಕ

ರಾಜಧಾನಿಯಲ್ಲಿ ಧಾರಾಕಾರ ಮಳೆ: 10 ಲಕ್ಷ ರೂಪಾಯಿ ಹಾನಿ, ಬಿಬಿಎಂಪಿಯಿಂದ ವೈಜ್ಞಾನಿಕ ಕ್ರಮಕ್ಕೆ ಮೆಗಾ ಪ್ಲ್ಯಾನ್

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾದ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಅನಾಹುತ ತಪ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸುತ್ತಿದೆ. ಜಲ ಭದ್ರತೆ ಮತ್ತು ವಿಪತ್ತು ಸ್ಥಿತಿ ಸ್ಥಾಪಕತ್ವ

ಕರ್ನಾಟಕ

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ 7 ಸಾವು: ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ. ಹೌದು.

ಕರ್ನಾಟಕ

ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ: ದಕ್ಷಿಣ ಒಳನಾಡು, ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿರುವಾಗ, ಕರ್ನಾಟಕದಲ್ಲಿ ಮೇ 12, 2025 ರಿಂದ ಹವಾಮಾನ ಇಲಾಖೆಯಿಂದ ಮತ್ತೊಮ್ಮೆ ಮಳೆಯ ಮುನ್ಸೂಚನೆ ಬಂದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ