Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯಾದ್ಯಂತ ವರುಣನ ಆರ್ಭಟ: ಹುಬ್ಬಳ್ಳಿಯಲ್ಲಿ ಮಾಲ್ ಮೇಲ್ಛಾವಣಿ ಕುಸಿತ; ಹಲವೆಡೆ ಕಾಶ್ಮೀರದಂತಾದ ರಸ್ತೆಗಳು!

ಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ ಅಕಾಲಿಕ ಭಾರಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಕಂಡಿದೆ.ಕಲಘಟಗಿ ಸುತ್ತಮುತ್ತಲಿನ ಪ್ರದೇಶದಲ್ಲಿ

ಕರ್ನಾಟಕ

ಉತ್ತರ ಕರ್ನಾಟಕ ಮಳೆ ಹಾನಿ: ಕೇಂದ್ರದ ನೆರವಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ (North Karnataka Flood) ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ

ಕರ್ನಾಟಕ

ಸತತ ಮಳೆಗೆ ಮನೆಯ ಗೋಡೆ ಕುಸಿತ; ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

ಕಲಬುರಗಿ: ಸತತ ಮಳೆಗೆ ಗೋಡೆ ಕುಸಿದು (Wall Collapse) ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು,

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ಕರ್ನಾಟಕ

ನಿರಂತರ ಮಳೆಯಿಂದ ಕಾಫಿ-ಟೀ ತೋಟಗಳು ನಾಶ – ಕಾರ್ಮಿಕರು ಬದುಕಿಗಾಗಿ ಹೋರಾಟ

ಚಿಕ್ಕಮಗಳೂರು: ಕಳಸ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ ನೀರು

ಕರ್ನಾಟಕ

ಕಾರವಾರ-ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಅಬ್ಬರ: ರಸ್ತೆ ಜಲಾವೃತ, ಮನೆ ಗೋಡೆ ಕುಸಿತ, ಸಂಚಾರ ವ್ಯತ್ಯಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ

ಕರ್ನಾಟಕ

ಚಾಮರಾಜನಗರದಲ್ಲಿ ಹೂ ಬೆಳೆಗಾರರ ಸಂಕಷ್ಟ: ಹಬ್ಬದ ನಂತರ ದರ ಪಾತಾಳಕ್ಕೆ, ಮಳೆಗೆ ಹೂ ಕೊಳೆತು ನಷ್ಟ!

ಚಾಮರಾಜನಗರ: ಆಯುಧ ಪೂಜೆ, ವಿಜಯ ದಶಮಿ ಹಬ್ಬದ ನಂತರ ಹೂವಿನ ದರ ಪಾತಾಳಕ್ಕೆ ಕುಸಿದಿದ್ದು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ತೀವ್ರ ಬೆಲೆ ಕುಸಿತ, ಮತ್ತೊಂದೆಡೆ ಭಾರಿ ಮಳೆಗೆ ಹೂ ಕೊಳೆಯುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಹೂಗೆ

ಕರ್ನಾಟಕ

ಗಾಳಿ ಮಳೆಗೆ ಶಾಲಾ ಮೇಲ್ಮಾವಣಿ ಕುಸಿತ –ಮಕ್ಕಳಿಗೆ ಆಘಾತ

ಮಂಗಳೂರು : ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು