Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಮನಗರ: “ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡಬೇಡಿ; ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ” – ಸಚಿವ ರಾಮಲಿಂಗಾ ರೆಡ್ಡಿ

ರಾಮನಗರ: ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ ಯಾವುದನ್ನೂ ನಾನು ಮಾತನಾಡಲ್ಲ. ನಾವು ಮಾತನಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ

ಕರ್ನಾಟಕ

ರಾಮನಗರದಲ್ಲಿ ದಾರುಣ ಅಂತ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ; ಸಾವಿಗೂ ಮುನ್ನ ವಿಡಿಯೋದಲ್ಲಿ ಪತ್ನಿ ವಿರುದ್ಧ ಗಂಭೀರ ಆರೋಪ

ರಾಮನಗರ: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಡದಿ (Bidadi) ರೈಲು ನಿಲ್ದಾಣದ ಸಮೀಪ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ರೇವಂತ್ ಕುಮಾರ್ (30)

ಕರ್ನಾಟಕ

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು;

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ‌ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌

ಕರ್ನಾಟಕ

ಬಸ್ ನಿಲುಗಡೆಗೆ ನಿರಾಕರಣೆ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಿರುದ್ಧ ರಾಮನಗರದಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ರಾಮನಗರ: ಕಾಲೇಜು ಬಳಿ ಕೋರಿಕೆ ನಿಲುಗಡೆ ಕೇಳಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ನಿಂದಿಸಿದ್ದನ್ನು ಖಂಡಿಸಿ, ನಗರದ ಮಾಗಡಿ ರಸ್ತೆಯ ರಾಯರದೊಡ್ಡಿಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಬುಧವಾರ ತರಗತಿ

ಅಪರಾಧ ಕರ್ನಾಟಕ

ಭ್ರೂಣ ಲಿಂಗ ಪತ್ತೆ ಆರೋಪ: ರಾಮನಗರ ಜಿಲ್ಲಾಸ್ಪತ್ರೆಯ ವೈದ್ಯ ಅಮಾನತು

ರಾಮನಗರ : ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದಡಿ ವೈದ್ಯರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ರಾಮನಗರ) ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಶಶಿ ಎಸ್. ಎಲ್., ರೇಡಿಯಾಲಜಿಸ್ಟ್, ಇವರನ್ನು ಭ್ರೂಣ ಲಿಂಗ ಪತ್ತೆ

ಅಪರಾಧ ಕರ್ನಾಟಕ

ರಾಮನಗರದಲ್ಲಿ ಹುಕ್ಕಾ ಬಾರ್‌ ಮೇಲೆ ಪೊಲೀಸರ ದಾಳಿ; ಮೂವರ ವಿರುದ್ಧ ಪ್ರಕರಣ ದಾಖಲು

ರಾಮನಗರ: ಅನಧಿಕೃತವಾಗಿ ಹುಕ್ಕಾ ಬಾರ್ ತೆರೆದಿದ್ದ ನಗರದ ಹೊರವಲಯದ ಎಸ್‌.ಬಿ. ದೊಡ್ಡಿಯ ಮಾದಾಪುರ ಗೇಟ್ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಫಿಲ್ಟರ್ ಕೆಫೆ ಆಯಂಡ್ ಕಿಚನ್‌ ರೆಸ್ಟೋರೆಂಟ್‌ ಮೇಲೆ ಸಿಇಎನ್ ಠಾಣೆ ಡಿವೈಎಸ್ಪಿ

ಅಪರಾಧ ಕರ್ನಾಟಕ

ಮಾಗಡಿಯಲ್ಲಿ ಗ್ರಾ.ಪಂ ಸದಸ್ಯನ ಮನೆ ದರೋಡೆ: ಇಬ್ಬರ ಬಂಧನ

ರಾಮನಗರ: ಮನೆ ಬಾಗಿಲು ಮುರಿದು ಗ್ರಾ.ಪಂ ಸದಸ್ಯನ ಮನೆ ದರೋಡೆ ಮಾಡಿದ್ದ ಇಬ್ಬರು ಖದೀಮರನ್ನ ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾವನದುರ್ಗದ ನರಸಿಂಹ ನಾಯಕ್ (34), ಕೆಬ್ಬೆದೊಡ್ಡಿಯ ಕುಮಾರ್ ನಾಯಕ್ (42) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.ಮಾಗಡಿ

ಕರ್ನಾಟಕ

ರಾಮನಗರದ ವಿಷ ಸಾವುಕ್ಕೆ ಬಿಗ್ ಟ್ವಿಸ್ಟ್: ಪತಿಯ ಕೊಲೆಗಾಗಿ ಸುಪಾರಿ ಕೊಟ್ಟ ಗ್ರಾ.ಪಂ ಸದಸ್ಯೆ ಬಂಧನ

ರಾಮನಗರ: ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಪತ್ನಿಯ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ

ಕರ್ನಾಟಕ

ಕೋರ್ಟ್ ಹೊರಗಡೆ ವಿಚಾರಣೆ ನಡೆಸಿ ಮಹಿಳೆಗೆ ನ್ಯಾಯ ನೀಡಿದ ನ್ಯಾಯಾಧೀಶರು

ರಾಮನಗರ:ವಿಚಾರಣೆಗೆ ಹಾಜರಾಗಲು ಇಲ್ಲಿಯ ನ್ಯಾಯಾಲಯಕ್ಕೆ ಬಂದಿದ್ದ ಯಶೋಧಮ್ಮ ಎಂಬ ಮಹಿಳೆಯ ಕಾಲಿಗೆ ಅಪಘಾತವೊಂದರಲ್ಲಿ ಪೆಟ್ಟು ಬಿದ್ದಿದ್ದರಿಂದ ಕೋರ್ಟ್ ಮೆಟ್ಟಿಲು ಹತ್ತಲಾಗದೆ ಹೊರಗೆ ಕುಳಿತಿದ್ದರು. ಇದನ್ನು ತಿಳಿದ ನ್ಯಾಯಾಧೀಶರು ಮಹಿಳೆ ಇದ್ದ ಸ್ಥಳಕ್ಕೆ ಹೋಗಿ ವಿಚಾರಣೆ

ಕರ್ನಾಟಕ

ರಾಮನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಅನುಮಾನಾಸ್ಪದ ಮರಣ – ಕಾರು ಪಕ್ಕದಲ್ಲಿ ಶವ ಪತ್ತೆ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ (45) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬಯಲು ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರವೊಂದರ ಪಕ್ಕದಲ್ಲಿ ಲೋಕೇಶ್​ ಅವರ ಶವ ಪತ್ತೆಯಾಗಿದೆ. ಲೋಕೇಶ್ ಅವರ ಮೃತದೇಹದ ಬಳಿ