Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

3 ತಿಂಗಳಲ್ಲೇ 342 ಮಹಿಳೆಯರ ಅತ್ಯಾಚಾರ-ದೂರು ನೀಡಲು ಹೆದರುತ್ತಿರುವ ಮಹಿಳೆಯರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಸದ್ಯ ಅಪರಾಧ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿವೆ, ಮಹಿಳೆಯರ ಮೇಲಿನ ದೌರ್ಜನ್ಯಗಳ ಘಟನೆಗಳು ಹೆಚ್ಚುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ, ಪರಿಸ್ಥಿತಿ ಕೈ ಮೀರಿ ಹೋಗಿದೆ. ಈ ಕುರಿತು ಬಾಂಗ್ಲಾದೇಶದ

ಅಪರಾಧ ಕರ್ನಾಟಕ

‘ನೋಟ್ಸ್ ನೆಪದಲ್ಲಿ ಅತ್ಯಾಚಾರ’ –ಮೂಡಬಿದಿರೆ ಉಪನ್ಯಾಸಕರ ಬಂಧನ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ

ಅಪರಾಧ ದೇಶ - ವಿದೇಶ

ಮುಂಬೈನಲ್ಲಿ ವಿಕೃತ ಕ್ರೂರತೆ: ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಯುವಕನಿಂದ ಅತ್ಯಾಚಾರ

ಮುಂಬೈ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಜೋಗೇಶ್ವರಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಮೇಘವಾಡಿ ಪೊಲೀಸರು 24

ಅಪರಾಧ ಕರ್ನಾಟಕ

ಜಾಮೀನು ಸಿಕ್ಕ ಗ್ಯಾಂಗ್ ರೇಪ್ ಆರೋಪಿಗಳ ಡಿಜೆ ಮೆರವಣಿಗೆ, ಮತ್ತೆ ಬಂಧನ

ಹಾವೇರಿ : ಹಾವೇರಿ ಜಿಲ್ಲೆಯ ಗ್ಯಾಂಗ್ ರೇಪ್ ಆರೋಪಿಗಳು ಜಾಮೀನು ಸಿಕ್ಕಿ ಜೈಲಿನಿಂದ ಹೊರಬಂದ ಬೆನ್ನಲ್ಲಿಯೇ ತೆರೆದ ವಾಹನದಲ್ಲಿ ಡಿಜೆ ಹಾಕಿಕೊಂಡು ಮೆರವಣಿಗೆ ಮಾಡಿದ್ದರು. ಇದೀಗ ಪುನಃ 7 ಜನರ ಪೈಕಿ 5 ಆಓಪಿಗಳನ್ನು ಬಂಧಿಸಿದ್ದು,

ಅಪರಾಧ ಕರ್ನಾಟಕ

ಸಾಂಗ್ಲಿಯಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಬಂಧನ

ಬೆಳಗಾವಿ: ಬೆಳಗಾವಿಯ ಮೆಡಿಕಲ್​ ಕಾಲೇಜು​ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಮೇ. 20 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರ ಜೊತೆ ಸಿನಿಮಾ ನೋಡಲು ಹೋಗಿದ್ದಾಗ

ಕರ್ನಾಟಕ

ಅತ್ಯಾಚಾರ ಎಸಗಿ ಮೂಕ-ಕಿವಿ ಕೇಳದ ಬಾಲಕಿ ಕೊಲೆ ಅತ್ಯಾಚಾರ ಆರೋಪ-ಆರೋಪಿಗಳ ಗಲ್ಲಿಗೇರಿಸಬೇಕೆಂದು ಕುಟುಂಬಸ್ಥರ ಆಗ್ರಹ

ರಾಮನಗರ: ರವಿವಾರ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು. ಮರುದಿನ ಸೋಮವಾರ (ಮೇ.12) ರಂದು ಖುಷಿಯ ಶವ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿಅತ್ಯಾಚಾರ ಆರೋಪಿಯನ್ನುಎತ್ತಿನ ಗಾಡಿಗೆ ಕಟ್ಟಿ, ಬೆತ್ತಲೆ ಮೆರವಣಿಗೆ

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿಅತ್ಯಾಚಾರ  ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ

ಅಪರಾಧ ದೇಶ - ವಿದೇಶ

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ರೈಲಿನಿಂದ ಹಾರಿದ ಯುವತಿ

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಹೈದರಾಬಾದ್​ನ ಕೊಂಪಲ್ಲಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈಲುಗಳು ಕೂಡ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲ ಎನ್ನುವ ಭಾವವನ್ನು ಹುಟ್ಟುಹಾಕುತ್ತಿದೆ. ಮಾರ್ಚ್​ 22ರಂದು ಶನಿವಾರ ರಾತ್ರಿ 8.15

ಅಪರಾಧ

ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್.

ಬಿಜೆಪಿ ಯುವ ಮುಖಂಡನ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಜಿಲ್ಲಾ ಪಂಚಾಯಿತಿ

ಅಪರಾಧ ದೇಶ - ವಿದೇಶ

ಬಸ್‌ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

ಪುಣೆ: ಪುಣೆಯ ಸ್ವರ್ಗೇಟ್​ನಲ್ಲಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ದತ್ತಾತ್ರೇಯ ಗಡೆಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಬೆಳಗಿನ ಜಾವ 26 ವರ್ಷದ ಮಹಿಳೆ ಮೇಲೆ ಗಡೆ ಬಸ್​ನಲ್ಲಿ ಅತ್ಯಾಚಾರವೆಸಗಿದ್ದ. ಶಿರೂರು