Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ

ಬೆಂಗಳೂರು: ಯಲಹಂಕದಲ್ಲಿನ ಲಾಡ್ಜ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ದೇವನಹಳ್ಳಿ ನಿವಾಸಿಗಳಾದ ಜೀವನ್ (21) ಮತ್ತು ಚೇತನ್ (26)

ದೇಶ - ವಿದೇಶ

ಮುಂಬೈ ಬೆಚ್ಚಿಬೀಳಿಸಿದ ಪೈಶಾಚಿಕ ಕೃತ್ಯ: 10 ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ನೀಡಿ ಅತ್ಯಾಚಾರವೆಸಗಿದ್ದ ನರಾಧಮ ಬಂಧನ

ಮುಂಬೈನಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಔಷಧ ಬೆರೆಸಿ ಅತ್ಯಾಚಾರವೆಸಗುತ್ತಿದ್ದ ಮಹೇಶ್ ರಮೇಶ್ ಪವಾರ್ (45) ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಯರಿಗೆ

ದೇಶ - ವಿದೇಶ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: ಅತ್ಯಾಚಾರ ಪ್ರಕರಣಗಳ ವಿಚಾರಣೆ ವರ್ಗಾವಣೆ ಅರ್ಜಿ ವಜಾ

ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court ) ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಧೀಶರು

ದೇಶ - ವಿದೇಶ

ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದ ಅಪರಾಧಿ ಅಸಾರಾಂ ಬಾಪುಗೆ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ (Asaram Bapu) ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್ (Rajasthan High Court) ಆರು ತಿಂಗಳುಗಳ ಕಾಲ ಮಧ್ಯಂತರ ಜಾಮೀನು (Interim

ಕರ್ನಾಟಕ

ಒಪ್ಪಿಗೆಯ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅತ್ಯಾಚಾರವಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ (Relationship) ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು

ದೇಶ - ವಿದೇಶ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಸ್ಪತ್ರೆ ಆವರಣದಲ್ಲೇ ಅತ್ಯಾಚಾರ

ಕೋಲ್ಕತ್ತಾ: ಆಸ್ಪತ್ರೆಯ ಆವರಣಕ್ಕೆ ಎಳೆದೊಯ್ದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇದು 2024 ರ ಆರ್‌ಜಿ ಕರ್ ಪ್ರಕರಣದಲ್ಲಿ ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು

ಕರ್ನಾಟಕ

ಅತ್ಯಾಚಾರಕ್ಕೆ ಸಹಕರಿಸಿದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಮನುಸ್ಮೃತಿ, ಗಾಂಧಿ ಹೇಳಿಕೆ ಉಲ್ಲೇಖ

ಬೆಂಗಳೂರು : ಮಹಿಳೆ ಗೌರವದ ಬಗ್ಗೆ ಹೇಳುವ ಮನುಸ್ಮೃತಿಯ ಶ್ಲೋಕ ಮತ್ತು ದೇಶದ ಸ್ವಾತಂತ್ರ್ಯ ಕುರಿತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆ ಉಲ್ಲೇಖಿಸಿದ ಹೈಕೋರ್ಟ್‌, ‘ಯುವತಿ ಮೇಲೆ ಅತ್ಯಾ*ಚಾರ ನಡೆಸಲು ಆರೋಪಿಯೊಬ್ಬನಿಗೆ ಸಹಕಾರ ನೀಡಿದ

ಕರ್ನಾಟಕ

ಅತ್ಯಾಚಾರ ಪ್ರಕರಣದ ತೀರ್ಪು ಪ್ರಶ್ನಿಸಿದ ಪ್ರಜ್ವಲ್ ರೇವಣ್ಣ: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ, ಸಾಕ್ಷ್ಯಗಳ ವೈರುಧ್ಯಗಳ ಉಲ್ಲೇಖ

ಬೆಂಗಳೂರು: ಅತ್ಯಾ8ಚಾರ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ವಿಧಿಸಲ್ಪಟ್ಟಿರುವ ಜನತಾ ದಳ (ಎಸ್) ನಾಯಕ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು, ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಮೇಲಿನ ಆರೋಪಗಳು ರಾಜಕೀಯ

ಕರ್ನಾಟಕ

17 ವರ್ಷದ ಬಾಲಕಿ ಸೇರಿದಂತೆ ಒಟ್ಟು 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು

ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ

ಕರ್ನಾಟಕ

8 ಮಹಿಳೆಯರ ಮೇಲೆ ಅತ್ಯಾಚಾರ; ‘ಯೋಗ ಗುರು’ ನಿರಂಜನಾ ಮೂರ್ತಿ ಬಂಧನ

ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ