Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಪ್ಪಳ ಗವಿಸಿದ್ದೇಶ್ವರ ರಥೋತ್ಸವ: 10 ಲಕ್ಷ ಭಕ್ತರ ಸಾಕ್ಷಿಯಾಗಿ ನಡೆದ ದಕ್ಷಿಣ ಕುಂಭಮೇಳ!

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮಠದಲ್ಲಿ ಸೋಮವಾರ ನಡೆದ ರಥೋತ್ಸವದಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸಿದ್ದರು. ಕೊಪ್ಪಳದವರೇ

ದೇಶ - ವಿದೇಶ

ಜ. 8ಕ್ಕೆ 2 ಕೋಟಿ ರೂ. ವೆಚ್ಚದ ಚಿನ್ನಲೇಪಿತ ಭಗವದ್ಗೀತೆ ಲೋಕಾರ್ಪಣೆ!

ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ

ಕರ್ನಾಟಕ

ಹಾಸನಾಂಬೆ ಜಾತ್ರೆಗೆ ದಾಖಲೆ ಭಕ್ತ ಸಾಗರ: 10 ದಿನಗಳಲ್ಲಿ 23 ಲಕ್ಷಕ್ಕೂ ಅಧಿಕ ಭಕ್ತರಿಂದ ದೇವಿ ದರ್ಶನ; ಇತಿಹಾಸದಲ್ಲೇ ಅತಿ ಹೆಚ್ಚು ಸಂಖ್ಯೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ಅ.10ರಿಂದ ಹಾಸನಾಂಬೆ

ಕರ್ನಾಟಕ

ಆಂಜನೇಯ ದೇವಸ್ಥಾನದ ಮೇಲೆ ‘ಭಂಡಾರದ ಮಳೆ’, ಅಚ್ಚರಿಗೊಂಡ ಗ್ರಾಮಸ್ಥರು

ಬಾಗಲಕೋಟೆ: ಆಂಜನೇಯ ದೇವಸ್ಥಾನದ ಪರಿಸರದಲ್ಲಿ ಭಂಡಾರದ ಮಳೆಯಾಗಿದೆ ಎಂದು ಹೆಗ್ಗರೂ ಗ್ರಾಮದ ಗ್ರಾಮಸ್ಥರು ಹೇಳುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಅಚ್ಚರಿ ವಿದ್ಯಮಾನಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ. ಮಳೆಹನಿಗಳ ರೂಪದಲ್ಲಿ ದೇವಸ್ಥಾನದ ಆವರಣ ಸುತ್ತಲೂ

ಅಪರಾಧ ಕರ್ನಾಟಕ

ಮದ್ದೂರಿನಲ್ಲಿ ಸ್ವಯಂ ಘೋಷಿತ ಬಂದ್: ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದು ವಿವಾದ

ಮಂಡ್ಯ: ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ

ಕರ್ನಾಟಕ

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಹಿಂದು–ಮುಸ್ಲಿಂ ಸಂಘರ್ಷ ಆರೋಪ – ಹಿಂದು ಮಹಿಳೆಯರ ಆಕ್ರೋಶ

ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಕರ್ನಾಟಕ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ನಿಯಮ ಉಲ್ಲಂಘನೆ – 64 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ: ವಿರಾಜಪೇಟೆ ಗಣೇಶ ವಿಸರ್ಜನೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದ ಆರೋಪದಡಿ ಒಟ್ಟು 64 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಶ್ರೀಮಂಗಲ ಪೊಲೀಸ್ ಉಪನಿರೀಕ್ಷಕ ರವೀಂದ್ರ ಒಂದು ಮಂಟಪ

ಅಪರಾಧ ದೇಶ - ವಿದೇಶ

ಕೆಂಪುಕೋಟೆ ಜೈನ ಮಹಾಪರ್ವದಲ್ಲಿ ಚಿನ್ನದ ಕಲಶ ಕಳ್ಳತನ: ಆರೋಪಿ ಬಂಧನ

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ

ಕರ್ನಾಟಕ

ದೇವಾಲಯದಲ್ಲಿ ಪಾನಕ ಕುಡಿಯಲು ಹೋದ ಭಕ್ತರಿಗೆ ಜೇನ್ನೊಣ ದಾಳಿ!

ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹೆಜ್ಜೇನು ದಾಳಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರವಾಸಿಗರು ಹಾಗು