Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆನ್ನು ನೋವಿನ ಬಗ್ಗೆ ದರ್ಶನ್ ಅಲವತ್ತು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆನ್ನು ನೋವು; ಫಿಸಿಯೋಥೆರಪಿ ಮುಂದುವರಿಸಲು ಕೋರ್ಟ್ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan) ಇದೀಗ ಮತ್ತೆ ಹಳೆ ಚಾಳಿ ಶುರುಮಾಡಿಕೊಂಡಿದ್ದು, ಬೆನ್ನು ನೋವು ಹೆಚ್ಚಾಗಿದೆ ಎಂದು ಕೋರ್ಟ್ ಮುಂದೆ ಹೇಳಿಕೊಂಡಿದ್ದಾರೆ. ಬುಧವಾರವಷ್ಟೇ (ನ.19)

ಕರ್ನಾಟಕ

ರೇಣುಕಾಸ್ವಾಮಿ ಕೇಸ್: ಜೈಲಿನಲ್ಲಿ ನಟ ದರ್ಶನ್‌ಗೆ ಸಂಕಷ್ಟ; ಪತ್ನಿ ವಿಜಯಲಕ್ಷ್ಮಿ ಕಣ್ಣೀರು

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ (Renukaswamy Case) ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್

ಅಪರಾಧ ಕರ್ನಾಟಕ

ದರ್ಶನ್‌ಗೆ ದಿಂಬು ಸಿಗುತ್ತದಾ? ಪವಿತ್ರಾ ಜಾಮೀನು ದೊರೆಯುತ್ತದಾ? ನಿರ್ಧಾರ ಸೆಪ್ಟೆಂಬರ್ 2ಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ

ಕರ್ನಾಟಕ

ದರ್ಶನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳುವಿರಾ?-ರೇಣುಕಾಸ್ವಾಮಿ ತಂದೆಯ ಪ್ರತಿಕ್ರಿಯೆ

ತಮ್ಮ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊ*ಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ರೇಣುಕಾಸ್ವಾಮಿ ಕುಟುಂಬಸ್ಥರು ಮೊದಲಿನಿಂದ ಹೇಳುತ್ತಲೇ ಬಂದಿದ್ದಾರೆ.ಮಾಡಿದ ತಪ್ಪಿನ ಅರಿವಾಗಿ ಮುಂದಿನ ದಿನಗಳಲ್ಲಿ ದರ್ಶನ್‌ ಆಗಲಿ ಅಥವಾ ಅವರ ಕುಟುಂಬಸ್ಥರು ಬಂದು ಕ್ಷಮೆ

ಕರ್ನಾಟಕ

ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶದ ಬಳಿಕ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್​ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7

ಕರ್ನಾಟಕ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ಕೊಪ್ಪಳದ ಯುವಕ ಸೈಬರ್ ಪೊಲೀಸರ ಬಲೆಗೆ

ಕೊಪ್ಪಳ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ. ಇದಕ್ಕೂ

ದೇಶ - ವಿದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಮೇಲೆ ಸುಪ್ರೀಂ ಕೋರ್ಟ್ ಕಿಡಿ

ನವದೆಹಲಿ:ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಆರೋಪಿ ದರ್ಶನ್‌ (Darshan) ಹಾಗೂ ಇತರರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಜಾಮೀನು ನೀಡಿರುವುದನ್ನ ನ್ಯಾಯಾಂಗ ಅಧಿಕಾರದ ವಿಕೃತ ಬಳಕೆ ಎಂದು ಸುಪ್ರೀಂ ಕೋರ್ಟ್‌

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಟ್ರೋಲ್ ಮಾಡಲು ಮುಂದಾದ ತೆಲುಗು ಅಭಿಮಾನಿಗಳು!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಎ೨ ಆರೋಪಿ ಆಗಿದ್ದು, ಇದೀಗ ಜಾಮೀನಿನ ಮೇಲೆ ಹೊರಗಿದ್ದಾರೆ. ಜೊತೆಗೆ ತಮ್ಮ ಫ್ಯಾಮಿಲಿ ಜೊತೆಗೆ ಸಮಯ ಕಳೆಯುತ್ತಿದ್ದು, ಈ ನಡುವೆ ತೆಲುಗು ಸಿನಿಮಾ ಆಭಿಮಾನಿಗಳು ದರ್ಶನ್‌ ಅವರನ್ನು