Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಲಗಾರ್ಡಿಯಾ ಏರ್‌ಪೋರ್ಟ್‌ನಲ್ಲಿ ವಿಮಾನ ಅಪಘಾ*ತ: 100ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನಕ್ಕೆ ಅಗ್ನಿಶಾಮಕ ದಳದ ಗಾಡಿ ಮುಖಾಮುಖಿ ಡಿಕ್ಕಿ

ನ್ಯೂಯಾರ್ಕ್‌ನ ಲಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ (LGA) ಇಂದು ಬೆಳಿಗ್ಗೆ ಒಂದು ಭೀಕರ ದುರಂತ ಸಂಭವಿಸಿದೆ. ಮಾಂಟ್ರಿಯಲ್‌ನಿಂದ 100ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಆಗಮಿಸುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು (AC8646), ರನ್‌ವೇ 4ರ ಮೇಲೆ ಇಳಿಯುವ

ದೇಶ - ವಿದೇಶ

ಒಮಾನ್ ಹಠಾತ್ ಪ್ರವಾಹ: ಇಬ್ಬರು ಭಾರತೀಯರು ಸಾವು, ಕೇರಳದ ಮಹಿಳೆ ನಾಪತ್ತೆ; ಸಂಭ್ರಮದ ಈದ್ ಪ್ರವಾಸದಲ್ಲಿ ದುರಂತ

ಮಸ್ಕತ್‌: ಒಮಾನ್‌ನಲ್ಲಿ ಹಠಾತ್ ಪ್ರವಾಹ ಉಂಟಾಗಿ ಇಬ್ಬರು ಭಾರತೀಯರು ಸೇರಿ ನಾಲ್ವರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಶನಿವಾರ (ಮಾ.21) ಒಮಾನ್‌ನಲ್ಲಿ ಧಾರಾಕಾರ ಮಳೆ ಸಂಭವಿಸಿದ್ದು, ಈ ವೇಳೆ ಪ್ರವಾಹ ಉಂಟಾಗಿದೆ. ಈ ಹಠಾತ್ ಪ್ರವಾಹದಲ್ಲಿ ನಾಲ್ವರು

ಕರ್ನಾಟಕ

ಕಾಂಬೋಡಿಯಾದಲ್ಲಿ ನರಕ ಕಂಡ ಬೆಳಗಾವಿ ಯುವಕರ ರಕ್ಷಣೆ!

ಬೆಳಗಾವಿ: ಕಾಂಬೋಡಿಯದಲ್ಲಿ (Cambodia) ಸೈಬರ್ ವಂಚಕರ (Cyber Crime) ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಮೂವರು ಯುವಕರ ಪ್ರಾಣ ಉಳಿಸಿ ತವರಿಗೆ ಕರೆತರುವಲ್ಲಿ ಬೆಳಗಾವಿ ಪೊಲೀಸರು (Belagavi Police) ಯಶಸ್ವಿಯಾಗಿದ್ದಾರೆ. ಬೆಳಗಾವಿ ಆಕಾಶ್

ಕರ್ನಾಟಕ

ಹಂಪಿಯಲ್ಲಿ ವಿದೇಶಿ ಪ್ರವಾಸಿಗನ ಸಾಹಸಮಯ ರಕ್ಷಣೆ: 2 ದಿನ ಗುಡ್ಡದ ಮೇಲೆ ನರಳಾಡಿದ್ದ ಫ್ರಾನ್ಸ್ ಪ್ರಜೆ!

ಬಳ್ಳಾರಿ: ವಿದೇಶಿ ಪ್ರಜೆಯೊಬ್ಬರು ಗುಡ್ಡ ಹತ್ತಲು ಹೋಗಿ ಕಾಲು ಜಾರಿ ಬಿದ್ದು ಎರಡು ದಿನಗಳ ಕಾಲ ನರಳಾಡಿರುವ ಘಟನೆ ವಿಶ್ವವಿಖ್ಯಾತ ಹಂಪಿಯ (Hampi) ಅಷ್ಟಭುಜ ಸ್ನಾನದ ಗುಡ್ಡದ ಹಿಂಭಾಗದಲ್ಲಿ ನಡೆದಿದೆ. ಪ್ರಾನ್ಸ್ ಮೂಲದ (France Tourist)

ದೇಶ - ವಿದೇಶ

ಏಳು ಬಹುಮಹಡಿ ಕಟ್ಟಡಗಳಿಗೆ ಬೆಂಕಿ; 13 ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಬೀಜಿಂಗ್: ಹಾಂಕಾಂಗ್ (Hong Kong) ವಸತಿ ಸಮುಚ್ಚಯವೊಂದರಲ್ಲಿ ಏಳು ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ ಬೆಂಕಿ ಬಿದ್ದು, 13 ಜನರು ಸಾವನ್ನಪ್ಪಿದ್ದಾರೆ. ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಕಿ ಅವಘಡದಿಂದ ಸ್ಥಳದಲ್ಲೇ 9 ಮಂದಿ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ನಾಲ್ವರು

ಕರ್ನಾಟಕ

ವಂಚಕರ ಜಾಲಕ್ಕೆ ಸಿಲುಕಿದ್ದ 25 ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ: ಸೇನಾ ವಿಮಾನದ ಮೂಲಕ ಥೈಲ್ಯಾಂಡ್‌/ಮಯನ್ಮಾರ್‌ನಿಂದ ಯುವಕರು ತವರಿಗೆ ವಾಪಸ್!

ನವದೆಹಲಿ: ವಿದೇಶದಲ್ಲಿ ಉದ್ಯೋಗ (Employment) ಅರಸಿ ವಂಚಕರ ಜಾಲಕ್ಕೆ ಸಿಲುಕಿದ್ದ 25 ಕನ್ನಡಿಗರು ಸೇರಿ 125 ಭಾರತೀಯರನ್ನ ರಕ್ಷಣೆ ಮಾಡಿ ತವರಿಗೆ ಕರೆತರಲಾಗಿದೆ. ಸೇನಾ ವಿಮಾನದ ಮೂಲಕ ಥೈಲ್ಯಾಂಡ್ ನಿಂದ (Thailand) ಯುವಕರು ಭಾರತಕ್ಕೆ ವಾಪಸ್

ಕರ್ನಾಟಕ

ದಾರಿ ತಪ್ಪಿ ಕಾಡು ಸೇರಿದ 75 ವರ್ಷದ ವೈದ್ಯ ವೆಂಕಟೇಗೌಡ: ನಾಲ್ಕು ದಿನಗಳ ಬಳಿಕ ಶ್ವಾನ ದಳದಿಂದ ಯಶಸ್ವಿ ರಕ್ಷಣೆ

ಚಿಕ್ಕಮಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೈದ್ಯ (Doctor) ದಾರಿ ತಪ್ಪಿ ನಾಲ್ಕು ದಿನಗಳ ಕಾಲ ಕಾಡಲ್ಲೇ ಕಾಲ ಕಳೆದಿರುವುದು ಕೊಪ್ಪ (Koppa) ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಇವರನ್ನು ಪೊಲೀಸ್‌ ಇಲಾಖೆಯ ಶ್ವಾನ ದಳ

ದೇಶ - ವಿದೇಶ

ರೋಲ್ವಾಲಿಂಗ್ ಕಣಿವೆಯ ಮೌಂಟ್ ಯಾಲುಂಗ್ ರಿ ಶಿಖರದ ಬೇಸ್ ಕ್ಯಾಂಪ್ ಬಳಿ ಅವಘಡ; ನಾಲ್ವರು ನಾಪತ್ತೆ.

ನವ ದೆಹಲಿ: ಮೌಂಟ್ ಯಾಲುಂಗ್ ರಿ ಶಿಖರದ ಶಿಬಿರದಲ್ಲಿ ಹಿಮಪಾತ ಸಂಭವಿಸಿದ ಪರಿಣಾಮ ವಿದೇಶಿ ಪರ್ವತಾರೋಹಿಗಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ

ದೇಶ - ವಿದೇಶ

ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು ಓರ್ವ ಮಹಿಳೆ ಸಾವು; 8 ಮಂದಿ ನಾಪತ್ತೆ

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ.

ಕರ್ನಾಟಕ

ವಾಣಿವಿಲಾಸ ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ: ಹಗ್ಗದ ನೆರವಿನಿಂದ ಪಾರು!

ಚಿತ್ರದುರ್ಗ: ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನೋರ್ವ ಅದೃಷ್ಟವಶಾತ್ ಪಾರಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರಿನ (Hiriyur) ವಾಣಿವಿಲಾಸ ಜಲಾಶಯದ (Vani Vilas Dam) ಬಳಿ ನಡೆದಿದೆ. ಒಂದೇ ವರ್ಷದಲ್ಲಿ ಸತತ