Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪುಣೆ ಭೂಕುಸಿತ: ಒಂದೇ ಕುಟುಂಬದ ಮೂವರು ಬಲಿ; ಭಾರಿ ಮಳೆಗೆ ತತ್ತರಿಸಿದ ಮಹಾರಾಷ್ಟ್ರ!

ಪುಣೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುಣೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನೆಲಸಮಗೊಂಡ ಮನೆಗಳ ಅವಶೇಷಗಳಡಿ ಸಿಲುಕಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.ಈ ಘಟನೆಯಿಂದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿ

ಕರ್ನಾಟಕ

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಆನೆಗೆ ಅರಣ್ಯ ಇಲಾಖೆಯಿಂದ ಪುನರ್ಜನ್ಮ: ಸುರಕ್ಷಿತವಾಗಿ ಕಾಡಿಗೆ ಬಿಡುಗಡೆ!

ಬೆಂಗಳೂರು: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಕನಕಪುರ ತಾಲ್ಲೂಕಿನ ಅರೆಕೊಪ್ಪ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ಕೃಷಿ ಹೊಲಗಳಲ್ಲಿ ಆಹಾರ ಹುಡುಕಿ ಕಾಡಿಗೆ ಹಿಂತಿರುಗುವ ಪ್ರಯಾಣವು ಕಾಡು ಆನೆಯೊಂದಕ್ಕೆ ದುಃಸ್ವಪ್ನವಾಗಿ ಮಾರ್ಪಟ್ಟಿತು. ಕಾವೇರಿ ವನ್ಯಜೀವಿ

ದೇಶ - ವಿದೇಶ

ಸರಯು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾ*ವು, ಇಬ್ಬರಿಗಾಗಿ ಶೋಧ!

ಲಕ್ಕೋ: ಅಯೋಧ್ಯೆ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸ್ನಾನ ಮಾಡುತ್ತಿದ್ದ ಸರಯು ನದಿಯಲ್ಲಿ ಒಂದೇ ಕುಟುಂಬದ ಸದಸ್ಯರು ಮುಳುಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಇಬ್ಬರು ಹದಿಹರೆಯದ ಹುಡುಗಿಯರು ನಾಪತ್ತೆಯಾಗಿದ್ದಾರೆ.ಕಾಣೆಯಾದ ಬಾಲಕಿಯರಿಗಾಗಿ ರಕ್ಷಣಾ ತಂಡಗಳು, ಡೈವರ್‌ಗಳು ಮತ್ತು

ದೇಶ - ವಿದೇಶ

ಕೊಳವೆಬಾವಿಗೆ ಬಿದ್ದ ಮಗು ಸಾ*ವು; 19 ಗಂಟೆಗಳ ರಕ್ಷಣಾ ಕಾರ್ಯಾಚರಣೆ ವಿಫಲ!

ಅಂಬಾಲಾ: ಹರಿಯಾಣದ ಧನೌರಾ ಗ್ರಾಮದಲ್ಲಿ 220 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಮಗು 19 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರವೂ ಸಾವನ್ನಪ್ಪಿದೆ. ಗುಂಡಿಯಿಂದ ರಕ್ಷಿಸಿದ ಕೂಡಲೇ ಮಗುವನ್ನು “ಸತ್ತ”

ದೇಶ - ವಿದೇಶ

ರಾಜಸ್ಥಾನ: ಎಕ್ಸ್‌ಪ್ರೆಸ್‌ವೇನಲ್ಲಿ ಬಸ್-ಟ್ರೇಲರ್ ಅಪಘಾತ; ಬೆಂಕಿಗಾಹುತಿಯಾಗಿ 7 ಮಂದಿ ಸಾ*ವು!

ದೌಸಾ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹರಿದ್ವಾರದಿಂದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಬನ್ನೊಂದು ದಿಲ್ಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರೇಲರ್‌ಗೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ

ಮಂಗಳೂರು

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿ; 6 ಮಂದಿ ಮೀನುಗಾರರ ರಕ್ಷಣೆ!

ಮಂಗಳೂರು: ಮಂಗಳೂರು ಸಮೀಪದ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಮತ್ತು ಪ್ರಕ್ಷುಬ್ಧ ಸಮುದ್ರದ ನಡುವೆ ಸಂಕಷ್ಟಕ್ಕೆ ಸಿಲುಕಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ (ಐಸಿಜಿ) ಸೋಮವಾರ ಯಶಸ್ವಿ ಕಾರ್ಯಾಚರಣೆ ನಡೆಸಿ

ದೇಶ - ವಿದೇಶ

ಸೆಕ್ಟರ್-119ರ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ; ರಕ್ಷಣಾ ಕಾರ್ಯಾಚರಣೆ ಚುರುಕು!

ಸೋಮವಾರ ನೋಯ್ಡಾದ ಸೆಕ್ಟರ್ -119 ರಲ್ಲಿರುವ ಅರಣ್ಯ ಸೊಸೈಟಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ಪ್ರಮಾಣದ ಅಗ್ನಿಶಾಮಕ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಘಟನೆ ಸೆಕ್ಟರ್-113 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಆರು

ದೇಶ - ವಿದೇಶ

ವೆನೆಜುವೆಲಾದಲ್ಲಿ ಅವಳಿ ಭೂಕಂಪದ ಅಟ್ಟಹಾಸ: ಸಾವಿನ ಸಂಖ್ಯೆ 188ಕ್ಕೆ ಏರಿಕೆ; ಸಾವಿರ ದಾಟುವ ಭೀತಿ!

ಕ್ಯಾರಕಸ್: ಅವಳಿ ಭೂಕಂಪಗಳಿಂದ ತತ್ತರಿಸಿರುವ ವೆನೆಜುವೆಲಾದಲ್ಲಿ ಕುಸಿದ ಕಟ್ಟಡಗಳ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಅಧಿಕೃತವಾಗಿ ಸಾವಿನ ಸಂಖ್ಯೆ 188ಕ್ಕೇರಿದೆ. ಆದರೆ ಅವಶೇಷಗಳಡಿ ಇನ್ನೂ ಸಾಕಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಸಾವಿನ

Accident

ಕೋಲ್ಕತ್ತಾ ದುರಂತ: ಗೋದಾಮು ಕುಸಿದು ಮೂವರು ಕಾರ್ಮಿಕರ ಸಾ*ವು; ಹಲವರು ಅವಶೇಷಗಳಡಿ

ಕೋಲ್ಕತ್ತಾ: ನಗರದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಛಾವಣಿ ಬುಧವಾರ ಕುಸಿದ ಪರಿಣಾಮ ಕನಿಷ್ಠ ಮೂವರು ಕಾರ್ಮಿಕರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ 18 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು,

ದೇಶ - ವಿದೇಶ

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿತ; ಹಲವರ ಸಾ*ವು ಶಂಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ತರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಡಜನ್ಗಟ್ಟಲೆ ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾ