Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಶಾಲ್ ಮಾರ್ಟ್ ಲಿಫ್ಟ್‌ನಲ್ಲಿ 1 ಗಂಟೆ ಕಾಲ ಸಿಲುಕಿದ್ದ 9 ಜನರ ಸುರಕ್ಷಿತ ರಕ್ಷಣೆ!

ಶಿವಮೊಗ್ಗ: ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ  ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಹಠಾತ್‌ ಆಗಿ ಮೊದಲ ಮಹಡಿಯಲ್ಲಿ

ಕರ್ನಾಟಕ

ಹೊಸಪೇಟೆ: ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾದ 37 ಕಾರ್ಮಿಕರ ರಕ್ಷಣೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿಯಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ರಕ್ಷಿಸಲಾಗಿದೆ.ಬೆಳಗಾವಿ ಜಿಲ್ಲೆಯ ಸ್ಪಂದನ ಎಂಬ ಎನ್‌ಜಿಓ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ

ಕರ್ನಾಟಕ

ಬಾವಿಯೊಳಗೆ ಸಿಲುಕಿದ್ದ ಮೂವರ ರಕ್ಷಣೆ; ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಅಪಾಯಕ್ಕೆ ಸಿಲುಕಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ. ಮೇ 10ರಂದು ನಡೆದ ಈ ಘಟನೆಯಲ್ಲಿ ರಾಜೇಶ್‌

ಕರ್ನಾಟಕ

ಗೋವಾ ಸಮುದ್ರದಲ್ಲಿ ಕಾರವಾರದ ಪರ್ಷಿಯನ್ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು

ಕಾರವಾರ: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ  ಪರ್ಷಿಯನ್ ಮಾದರಿಯ ಬೋಟ್ ಒಂದು ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು  ಇತರ ಮೀನುಗಾರಿಕಾ  ಬೋಟ್ ನವರು ರಕ್ಷಿಸುವ ಮೂಲಕ ಸಂಭವನೀಯ

ದೇಶ - ವಿದೇಶ

ಪ್ರವಾಸಿ ಕ್ರೂಸ್ ನರ್ಮದಾ ನದಿಯಲ್ಲಿ ಮುಳುಗಿ 9 ಮಂದಿ ಸಾ*ವು; ಹಬ್ಬದ ವಿಹಾರ ದುರಂತದಲ್ಲಿ ಅಂತ್ಯ!

ಮಧ್ಯಪ್ರದೇಶದ ಪ್ರವಾಸೋದ್ಯಮ ಇಲಾಖೆಯಿಂದ 30 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ನರ್ಮದಾ ನದಿ ಹಿನ್ನೀರಿನಲ್ಲಿ ಮಗುಚಿದ ನಂತರ ಬರ್ಗಿ ಅಣೆಕಟ್ಟಿನಲ್ಲಿ ಹಬ್ಬದ ವಿಹಾರವೊಂದು ದೊಡ್ಡ ದುರಂತವಾಗಿ ಮಾರ್ಪಟ್ಟಿತು. ಆರಂಭಿಕ ವರದಿಗಳ ಪ್ರಕಾರ, ಹಡಗು ನೀರಿನಲ್ಲಿ ಸಂಚರಿಸುತ್ತಿದ್ದಾಗ

ಕರ್ನಾಟಕ

ಮಾನ್ವಿ: ಉದ್ಯೋಗದ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ; ಕಿಂಗ್‌ಪಿನ್ ಸೇರಿ 11 ಮಂದಿ ಅರೆಸ್ಟ್, ಇಬ್ಬರು ಮಹಿಳೆಯರ ರಕ್ಷಣೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಉದ್ಯೋಗ ನೀಡುವ ನೆಪದಲ್ಲಿ ನಿರುದ್ಯೋಗಿ ಮಹಿಳೆಯರನ್ನು ದಂಧೆಗೆ ಇಳಿಸುತ್ತಿದ್ದ ಜಾಲವನ್ನು  ಪೊಲೀಸರು ಭೇದಿಸಿದ್ದಾರೆ. ಹಿರೇಕೊಟ್ನೆಕಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ

ದೇಶ - ವಿದೇಶ

ಶಬರಿಮಲೆ ಸನ್ನಿಧಾನದ ಮೇಲೆ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹಾರಾಟ: ಭದ್ರತಾ ನಿಯಮ ಉಲ್ಲಂಘನೆ; ಪಂಬಾ ಪೊಲೀಸರಿಂದ ಎಫ್‌ಐಆರ್

ಶಬರಿಮಲೆ : ಶಬರಿಮಲೆಯ ಪವಿತ್ರ ಸನ್ನಿಧಾನಂ ಮೇಲೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪೂರ್ವಾನುಮತಿ ಇಲ್ಲದೆ ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದು, ಭದ್ರತಾ ನಿಯಮಗಳ ಉಲ್ಲಂಘನೆಗಾಗಿ ಪಂಬಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗುರುವಾರ

ಕರ್ನಾಟಕ

ಸಂಕೇಶ್ವರ: ಮಗನನ್ನು ಉಳಿಸಲು ಹೋಗಿ ನದಿ ಪಾಲಾದ ತಾಯಿ; 96 ಗಂಟೆಗಳ ಬಳಿಕ ಪತ್ತೆಯಾಯಿತು ಬಾಲಕನ ಶವ

ಬೆಳಗಾವಿ: ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ಪ್ರಾಣಾಪಾಯದಿಂದ ಪಾರು ಮಾಡಲು ಹೋಗಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ. ಘಟನೆ ಸಂಭವಿಸಿದ ನಾಲ್ಕು ದಿನಗಳ ನಿರಂತರ ಶೋಧದ ನಂತರ

ದೇಶ - ವಿದೇಶ

ಅಡುಗೆ ಮನೆ ಪಾತ್ರೆಯಲ್ಲಿ ಸಿಲುಕಿ ಹೊರಬರಲಾರದೆ ಒದ್ದಾಡಿದ ಕಂದಮ್ಮ: ರಕ್ಷಕರಾಗಿ ಬಂದ ಅಗ್ನಿಶಾಮಕ ದಳ

ತಿರುವನಂತಪುರಂ: ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿಕೊಂಡಿದ್ದ ಪುಟ್ಟ ಮಗುವೊಂದನ್ನು ಕೇರಳದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ನಾಜೂಕಾಗಿ ರಕ್ಷಿಸಿದ್ದಾರೆ. ಇವರ ಈ ಸಮಯೋಚಿತ ಕಾರ್ಯಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮನೆಯಲ್ಲಿ

ದೇಶ - ವಿದೇಶ

ಮಲಪ್ಪುರಂ/ವಾಲ್ಪಾರೈ: 13ನೇ ಹೇರ್‌ಪಿನ್ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಮಿನಿವ್ಯಾನ್; 9 ಮಂದಿ ದಾರುಣ ಸಾ*ವು

ಮಲಪ್ಪುರಂ/ವಾಲ್ಪಾರೈ : ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ವಾಲ್ಪಾರೈನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಮೂಲದ ಎಂಟು ಮಂದಿ ಮೃತಪಟ್ಟಿದ್ದಾರೆ. ಶಿಕ್ಷಕರು ಮತ್ತು ಅವರ ಕುಟುಂಬಸ್ಥರಿದ್ದ ಮಿನಿವ್ಯಾನ್ 13ನೇ ಹೇರ್‌ಪಿನ್