Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

‘ನೆಲ್ಲಾಚನ್’ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಚೆರುವಾಯಲ್ ರಾಮನ್ ನಿಧನ!

ಕೋಝಿಕೋಡ್: 50 ಕ್ಕೂ ಹೆಚ್ಚು ಸಾಂಪ್ರದಾಯಿಕ ಅಕ್ಕಿ ಪ್ರಭೇದಗಳನ್ನು ಸಂರಕ್ಷಿಸಿದ್ದಕ್ಕಾಗಿ ‘ನೆಲ್ಲಾಚನ್’ (ಅಕ್ಕಿಯ ಪಿತಾಮಹ) ಎಂದು ಕರೆಯಲ್ಪಡುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಬುಧವಾರ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರು

ಮಂಗಳೂರು: ಬಡಗುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ ಥಂಡಿಮನೆ ಶ್ರೀಪಾದ ಭಟ್ ವಿಧಿವಶ!

ಮಂಗಳೂರು : ಬಡಗುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಗತ್ತು-ಗಾಂಭೀರ್ಯದ ವೇಷಧಾರಿಯಾಗಿ ಕರಾವಳಿಯ ಮನೆಮಾತಾಗಿದ್ದ ಥಂಡಿಮನೆ ಶ್ರೀಪಾದ ಭಟ್ (62) ಅವರು ಗುರುವಾರ (ಅಕ್ಟೋಬರ್ 15) ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.