Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು ಓರ್ವ ಮಹಿಳೆ ಸಾವು; 8 ಮಂದಿ ನಾಪತ್ತೆ

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ.

kerala

ಗೂಗಲ್ ನಕ್ಷೆಯ ತಪ್ಪು ನಿರ್ದೇಶನ – ಹೊಳೆ ಸೇರಿದ ಕಾರು

ಕೊಟ್ಟಾಯಂ :ಗೂಗಲ್ ನಕ್ಷೆಗಳು ನೀಡಿದ ತಪ್ಪು ನಿರ್ದೇಶನಗಳಿಂದಾಗಿ ಕಾರು ಹೊಳೆಗೆ ಬಿದ್ದ ಪರಿಣಾಮ ವೃದ್ಧ ದಂಪತಿ ಅಪಾಯದಿಂದ ಪಾರಾದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ 62 ವರ್ಷದ