Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಕಾರು ಅಪಘಾತ: ಮೂವರು ಸಾವು

ಬಳ್ಳಾರಿ: ಕಾರೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಲಕೋಟೆ ಪಟ್ಟಣದ 20ನೇ ವಾರ್ಡಿನ ದೇವಿನಗರ ಬಳಿ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ನಿಟ್ಟೂರಿನ ಪ್ರಸಾದ್ ರಾವ್ (75)

ಕರ್ನಾಟಕ

ರಜೆಗೆ ಬಂದಿದ್ದ ಯುವ ಸೈನಿಕ ಅಪಘಾತಕ್ಕೆ ಬಲಿ

ಬೆಳಗಾವಿ: ರಜೆಯ ಮೇಲೆ ಮನೆಗೆ ಮರಳಿದ್ದ ಯುವ ಸೈನಿಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಯಶ್ ಆರ್ ಚೌಗಾಲ (21) ಎಂದು

ದೇಶ - ವಿದೇಶ

ಇಂಡೋನೇಷ್ಯಾ ಬಸ್ ದುರಂತ: 15 ಪ್ರಯಾಣಿಕರ ದುರ್ಮರಣ

ಇಂಡೋನೇಷ್ಯಾ: ಇಂಡೋನೇಷ್ಯಾದ ಜಾವಾ ದ್ವೀಪದ ಬಳಿ ಬಸ್ ಅಪಘಾತ(Accident)ಕ್ಕೀಡಾಗಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. 34 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಟೋಲ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು, ಕಾಂಕ್ರೀಟ್ ತಡೆಗೋಡೆಗೆ

ಕರ್ನಾಟಕ

ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಬೊಲೆರೋ-ಬಲ್ಕರ್ ಮುಖಾಮುಖಿ ಡಿಕ್ಕಿ, ಇಬ್ಬರು ಚಾಲಕರು ಸಾವು!

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಜಕ್ಕೇನೆಹಳ್ಳಿ ಮೂಲದ

ಕರ್ನಾಟಕ

ಬೀದರ್‌ನಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೀದರ್: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬಲ್ಲೂರು ಗ್ರಾಮದ ಬಳಿ ನಡೆದಿದೆ ಬಲ್ಲೂರು ಮೂಲದ

Accident ಕರ್ನಾಟಕ

ಸವದತ್ತಿ ಬಳಿ ಭೀಕರ ಅಪಘಾತ: ಡಿ.ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಪಲ್ಟಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಆಪ್ತ ಕಾರ್ಯದರ್ಶಿ, ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ (Rajendra Prasad) ಅವರಿದ್ದ ಕಾರು (Car) ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ ಸವಾರ

ಕರ್ನಾಟಕ

ಕುತ್ತಾರ್‌ನಲ್ಲಿ ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕುತ್ತಾರು ಜಂಕ್ಷನ್ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು

ಕರ್ನಾಟಕ

ಸಾಗರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಾಲಾ ವಾಹನ ಮುಖಾಮುಖಿ ಡಿಕ್ಕಿ: ಹಲವು ವಿದ್ಯಾರ್ಥಿಗಳಿಗೆ ಗಾಯ, ತಪ್ಪಿದ ಭಾರಿ ಅನಾಹುತ!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಾಲಾ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಾಲಾ ವಾಹನವು ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಸಮಯದಲ್ಲಿ ಎದುರಿನಿಂದ

Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಕರ್ನಾಟಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ