Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಅಪಘಾತ: ಬಾಗಲಕೋಟೆಯಲ್ಲಿ ಇಬ್ಬರು ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ದುರ್ಘಟನೆಯೊಂದು ನಡೆದಿದೆ. ಇನ್ನೋವಾ ಕಾರು ಮತ್ತು ಟಂಟಂ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ

ದೇಶ - ವಿದೇಶ

ಒಡಿಶಾದಲ್ಲಿ ಭೀಕರ ಅಪಘಾತ: ತಪ್ಪು ದಿಕ್ಕಿನಲ್ಲಿ ಬಂದು ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 6 ಸಾವು, 10 ಗಾಯ

ಒಡಿಶಾ: ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇಂದು ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತ(Accident) ದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಆರು ಜನರಲ್ಲಿ ಮೂವರು ಮಹಿಳೆಯರು.ಕೆ ಬಲಂಗ್

ಉಡುಪಿ

ಕಾಪುವಿನಲ್ಲಿ ಭೀಕರ ರಸ್ತೆ ಅಪಘಾತ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಟೈರ್ ಸಿಡಿದು ಬಾವಿಗೆ ಬಿದ್ದ ಕಾರು, ಮೂವರು ಸಾಧುಗಳ ಸಾವು

ಮಧ್ಯಪ್ರದೇಶ : ಕಾರಿನ ಚಕ್ರ ಸಿಡಿದು ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬಳಿಯ ಬಾವಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಶುಕ್ರವಾರ ( ಸೆ .

ಕರ್ನಾಟಕ

ಬೆಳಗಾವಿ: ಗೂಡ್ಸ್ ವಾಹನ ಪಲ್ಟಿ, 32 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಯಂಕಚ್ಚಿ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಹೊರಟಿದ್ದ 32 ಕೂಲಿ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ ಬೆಳಗಾವಿ

ಕರ್ನಾಟಕ

ನಿಂತ ಲಾರಿಗೆ ಗೂಡ್ಸ್ ಆಟೋ ಢಿಕ್ಕಿ; 2 ಮಂದಿ ಮರಣ

ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಳ್ಳೇಗಾಲ-ಯಳಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮದ್ದೂರು ಸಮೀಪಿದ ಎಳೆಪಿಳ್ಳಾರಿ ಬಳಿ ಕಬ್ಬು ತುಂಬಿಕೊಂಡು ಕಾರ್ಖಾನೆಗೆ ತೆರಳಲು ನಿಂತಿದ್ದ

ಕರ್ನಾಟಕ

ಶಿವಮೊಗ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಮೆಡಿಕಲ್ ರೆಪ್ ದುರಂತ ಸಾವು

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಡಿಕಲ್ ರೆಪ್ ಮಹೇಶ್ (34) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ಶಿವಮೊಗ್ಗ (ಸೆ. 15): ರಸ್ತೆ ಗುಂಡಿಗಳು ಶಿವಮೊಗ್ಗದಲ್ಲಿ

ದೇಶ - ವಿದೇಶ

“ದೆಹಲಿಯಲ್ಲಿ ಭೀಕರ ಅಪಘಾತ: ಹಣಕಾಸು ಸಚಿವಾಲಯದ ಅಧಿಕಾರಿ ನವಜೋತ್ ಸಿಂಗ್ ಸಾವು”

ನವದೆಹಲಿ: ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು

ಅಪರಾಧ ಕರ್ನಾಟಕ

ಮದುವೆಗೂ ಮುನ್ನವೇ ರಸ್ತೆ ಅಪಘಾತಕ್ಕೆ ಬಲಿಯಾದ ನಿಶ್ಚಿತಾರ್ಥವಾಗಿದ್ದ ಜೋಡಿ

ಶಿವಮೊಗ್ಗ: ಜೀವನ ಪರ್ಯಂತ ಇನ್ನೂ ಬದುಕಿ ಬಾಳಬೇಕಾದ ಹೊಸ ಆಸೆ ಕನಸುಗಳನ್ನು ಕಂಡ ಇತರರಂತೆ ಬಾಳಿ ಬದುಕ ಬೇಕೆಂದವರು ಕಂಡ ಕನಸು ನನಸಾಗದೆ ಮದುವೆಗೂ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ.

Accident ಕರ್ನಾಟಕ

ಶಿವಮೊಗ್ಗ: ಬೈಕ್ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ : ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು