Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಮಂಗಳೂರು: ಪಂಪ್‌ವೆಲ್ ಬಳಿ ಬೈಕ್ ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ದಾರುಣ ಸಾ*ವು

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್ ಸಮೀಪದ ಉಜ್ಜೋಡಿ ಗೋರಿಗುಡ್ಡ ಬಳಿ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ (19) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಗರದ ಖಾಸಗಿ ಕಾಲೇಜೊಂದರಲ್ಲಿ

ಕರ್ನಾಟಕ

ಕಾವೇರಿ ನೀರು ಹಂಚಿಕೆ ವಿವಾದ: ಇಂದು CWMA ಸಭೆ, ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುತ್ತಾ?

ಮಂಡ್ಯ: ಕಾವೇರಿ ನದಿ ನೀರು (Cauvery Water Dispute) ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಂದು ಮಹತ್ವದ ದಿನ ಎದುರಾಗಿದೆ. ತಮಿಳುನಾಡಿಗೆ (Tamil Nadu) ಮತ್ತೆ ನೀರು ಹರಿಸಬೇಕೇ ಅಥವಾ ಬೇಡವೇ ಎಂಬ ಗಂಭೀರ ಪ್ರಶ್ನೆಗೆ

ಉಡುಪಿ

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾ*ವು!

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಪೆಟ್ರೋಲ್ ಬಂಕ್’ವೊಂದರ ಸಮೀವ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ಉಪ್ಪುಂದ ಜನತಾ ಕಾಲೊನಿಯ ಅಭಿಷೇಕ ಖಾರ್ವಿ

ಕರ್ನಾಟಕ

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾ*ವು!

ಬೀದರ್: ಬೈಕ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು (Hulasuru) ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ನಡೆದಿದೆ. ಬಸವಕಲ್ಯಾಣ

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಘಟನೆ: ಕುಂಟೆಯಲ್ಲಿ ಮುಳುಗಿ ತಾಯಿ-ಮಗಳು ಸಾ*ವು!

ಚಿಕ್ಕಬಳ್ಳಾಪುರ: ಕುಂಟೆಯಲ್ಲಿ ಮುಳುಗಿ ತಾಯಿ ಹಾಗೂ ಮಗಳು (Mother -Daughter) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಬನಶಂಕರಿ ನಿವಾಸಿಗಳಾದ ಸಲ್ಮಾ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಶಾಲಾ ಬಸ್‌ಗೆ ಟ್ರಕ್ ಡಿಕ್ಕಿ, ನಾಲ್ವರು ಮಕ್ಕಳು ಸಾ*ವು!

ಲಕ್ಕೋ: ಉತ್ತರ ಪ್ರದೇಶದ ಕನೌಜ್‌ನ ಲಕ್ಷ್ಮೀ-ಆಗ್ರಾ ಎಕ್ಸ್‌ಪ್ರೆಸ್‌ ವೇಯಲ್ಲಿ ಮಂಗಳವಾರ ಬೆಳಿಗ್ಗೆ ವೇಗವಾಗಿ ಬಂದ ಟ್ರಕ್ ನಿಂತಿದ್ದ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 24 ವಿದ್ಯಾರ್ಥಿಗಳು ಸೇರಿದಂತೆ

ದಕ್ಷಿಣ ಕನ್ನಡ

ಮೂಡುಬಿದಿರೆಯಲ್ಲಿ ಭೀಕರ ರಸ್ತೆ ಅಪಘಾತ: ಗೂಡ್ಸ್ ಲಾರಿ ಡಿಕ್ಕಿಗೆ ಬೈಕ್ ಸಹ ಸವಾರ ಸಾ*ವು!

ಮೂಡುಬಿದಿರೆ: ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸಹ ಸವಾರ ಮೃತಪಟ್ಟ ಘಟನೆ ಮೂಡುಬಿದಿರೆ ವಿದ್ಯಾಗಿರಿಯ ಗಾಂಧಿ ನಗರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.ಮಿಜಾರು ಮರಕಡ ನಿವಾಸಿ ಚಂದು (26)

ದೇಶ - ವಿದೇಶ

ತಮಿಳುನಾಡು: ತಿರುಚಿರಾಪಳ್ಳಿ ಬಳಿ ಮರಕ್ಕೆ ವ್ಯಾನ್ ಡಿಕ್ಕಿ – ಎಂಟು ಮಂದಿ ದಾರುಣ ಸಾ-ವು, ಇಬ್ಬರು ಗಂಭೀರ!

ತಿರುಚಿರಾಪಳ್ಳಿ (ತಮಿಳುನಾಡು): ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ರಸ್ತೆಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿ ನಡೆದಿದೆ. ನಾಮಕ್ಕಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ

ಮಂಗಳೂರು

ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ದಾರುಣ ಸಾ*ವು!

ವಿಟ್ಲ: ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿಯೊಂದು ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ

ದೇಶ - ವಿದೇಶ

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಬುಲ್ಡೋಜರ್ ಹರಿದು 12 ವರ್ಷದ ಬಾಲಕ ಸಾ*ವು.

ಗೋರಖ್‌ಪುರ: ಗೋರಖ್‌ಪುರದಲ್ಲಿ ಬುಲ್ಲೋಜರ್ ಹರಿದು 12 ವರ್ಷದ ಬಾಲಕನ ಸಾವು ಉತ್ತರ ಪ್ರದೇಶದಲ್ಲಿ ತೀವ್ರ ರಾಜಕೀಯ ಹೋರಾಟಕ್ಕೆ ನಾಂದಿ ಹಾಡಿದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ರೋಡ್ ಶೋ ವೇಳೆ ಈ