Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಬೆಂಕಿಗೆ ಓರ್ವ ಬಲಿ, ಇಬ್ಬರ ಸ್ಥಿತಿ ಗಂಭೀರ!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ (Electric Pole) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ, ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ

Accident ಕರ್ನಾಟಕ

ಸಿಗ್ನಲ್ ತಪ್ಪಿಸಲು ಹೋಗಿ ಸ್ಕೂಲ್ ಬಸ್‌ಗೆ ಗುದ್ದಿದ ಕಾರು: ತಪ್ಪಿದ ಭಾರಿ ಅನಾಹುತ!

ಆನೆಕಲ್: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ಗೆ (School Bus) ಕಾರೊಂದು (Car) ಡಿಕ್ಕಿಯಾದ ಘಟನೆ ಬನ್ನೇರುಘಟ್ಟ (Bannerughatta) ರಸ್ತೆಯ ಅರಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ

ಕರ್ನಾಟಕ

ಭೀಕರ ಅಪಘಾತ: ನಾಲ್ವರು ಅಯ್ಯಪ್ಪ ಭಕ್ತರ ಸಾವು

ತುಮಕೂರು: ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ

ಕರ್ನಾಟಕ

ಹಾವೇರಿ: ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿಗೆ ಸಾರಿಗೆ ಬಸ್ ಡಿಕ್ಕಿ; ತಲೆ, ಬೆನ್ನಿಗೆ ಗಂಭೀರ ಗಾಯ!

ಹಾವೇರಿ: ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ (Student) ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ (Haveri) ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಾವೇರಿ ನಗರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ವಿದ್ಯಾರ್ಥಿ ರೋಹಿತ್ ಕೆಸರಳ್ಳಿ

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಕಾರ್ಮಿಕರ ವಾಹನ; ನಾಲ್ವರು ಸಾವು, ನಾಲ್ವರಿಗೆ ಗಾಯ!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ

Accident

ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು; ಇಬ್ಬರು ಪ್ರಯಾಣಿಕರು ಸಜೀವ ದಹನ!

ಕಾರವಾರ : ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ

ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಅಡಿಕೆ ಕಾರ್ಮಿಕರ ಸಾವು!

ಚಿತ್ರದುರ್ಗ: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ

Accident ಕರ್ನಾಟಕ

ಬಸ್-ಟಿಪ್ಪರ್ ಭೀಕರ ಅಪಘಾತ; ಹಲವರಿಗೆ ಗಂಭೀರ ಗಾಯ!

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ

ಕರ್ನಾಟಕ

ನೆಲಮಂಗಲ: ಬೊಲೆರೋ – ಕಾರು ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ನೆಲಮಂಗಲ: ಕಾರಿಗೆ (Car) ಬೊಲೆರೋ (Bolero) ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತ ದುರ್ದೈವಿಗಳು. ಚನ್ನರಾಯಪಟ್ಟಣದ

ದೇಶ - ವಿದೇಶ

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಟೋಲ್ ಕಂಬ ಧ್ವಂಸ!

ದೇವನಹಳ್ಳಿ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ