Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ಕಾರ್ಮಿಕರ ವಾಹನ; ನಾಲ್ವರು ಸಾವು, ನಾಲ್ವರಿಗೆ ಗಾಯ!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ

Accident

ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು; ಇಬ್ಬರು ಪ್ರಯಾಣಿಕರು ಸಜೀವ ದಹನ!

ಕಾರವಾರ : ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ

ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಅಡಿಕೆ ಕಾರ್ಮಿಕರ ಸಾವು!

ಚಿತ್ರದುರ್ಗ: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ

Accident ಕರ್ನಾಟಕ

ಬಸ್-ಟಿಪ್ಪರ್ ಭೀಕರ ಅಪಘಾತ; ಹಲವರಿಗೆ ಗಂಭೀರ ಗಾಯ!

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ

ಕರ್ನಾಟಕ

ನೆಲಮಂಗಲ: ಬೊಲೆರೋ – ಕಾರು ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ನೆಲಮಂಗಲ: ಕಾರಿಗೆ (Car) ಬೊಲೆರೋ (Bolero) ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತ ದುರ್ದೈವಿಗಳು. ಚನ್ನರಾಯಪಟ್ಟಣದ

ದೇಶ - ವಿದೇಶ

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಟೋಲ್ ಕಂಬ ಧ್ವಂಸ!

ದೇವನಹಳ್ಳಿ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ

ಕರ್ನಾಟಕ

ಮಗನ ಜೊತೆ ದೇವಸ್ಥಾನಕ್ಕೆ ಹೋಗಿ ಬರುವಾಗ ವಿಧಿ ಆಟ: ಇಕೋ ಕಾರು ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ; ಗೃಹಿಣಿ ಸಾವು!

ನೆಲಮಂಗಲ: ಹೊಸ ವರ್ಷದ ಹಿನ್ನೆಲೆ ದೇವಸ್ಥಾನಕ್ಕೆ ಹೋಗಿ ವಾಪಸ್‌ ಆಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು, ಬೈಕ್‌ನಲ್ಲಿದ್ದ ಕುಟುಂಬದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಸಾವಿಗೀಡಾದ ದುರ್ದೈವಿ. ನೆಲಮಂಗಲ (Nelamangala) ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ

ಕರ್ನಾಟಕ

ಭೀಕರ ಅಪಘಾತ: ಕಾಲು ಕಳೆದುಕೊಂಡ ಬಸ್ ಚಾಲಕ!

ಬಾಗಲಕೋಟೆ: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ

kerala

ನೀರ್ಚಾಲು: ಕಾರು-ಬೈಕ್ ಢಿಕ್ಕಿ, ಸವಾರ ಸಾವು

ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ. ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್

ಕರ್ನಾಟಕ

ಅನ್ಯಭಾಷಿಕರ ಜೊತೆ ಕನ್ನಡದಲ್ಲೇ ಮಾತನಾಡಿ: ಸಿಎಂ ಕರೆ

ಬೆಂಗಳೂರು: ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ತಿಳಿಸಿದ್ದಾರೆ.