Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಅಪಘಾತ: ಕಾಲು ಕಳೆದುಕೊಂಡ ಬಸ್ ಚಾಲಕ!

ಬಾಗಲಕೋಟೆ: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ

kerala

ನೀರ್ಚಾಲು: ಕಾರು-ಬೈಕ್ ಢಿಕ್ಕಿ, ಸವಾರ ಸಾವು

ಕಾಸರಗೋಡು: ಕಾರು, ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನೀರ್ಚಾಲು ಎಂಬಲ್ಲಿ ನಡೆದಿದೆ. ಸೀತಾಂಗೋಳಿ ಪೆಟ್ರೋಲ್ ಬಂಕ್ ನೌಕರ ಕನ್ಯಪ್ಪಾಡಿ ಕನ್ಯಪ್ಪಾಡಿ ಬಳಿಯ ಮಾಡತ್ತಡ್ಕ ನಿವಾಸಿ ಮುಹಮ್ಮದ್

ಕರ್ನಾಟಕ

ಅನ್ಯಭಾಷಿಕರ ಜೊತೆ ಕನ್ನಡದಲ್ಲೇ ಮಾತನಾಡಿ: ಸಿಎಂ ಕರೆ

ಬೆಂಗಳೂರು: ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ತಿಳಿಸಿದ್ದಾರೆ.

ದೇಶ - ವಿದೇಶ

ಬೊಲೆರೊ ಮೇಲೆ ಪಲ್ಟಿಯಾದ ಲಾರಿ: ಚಾಲಕ ದುರ್ಮರಣ

ಉತ್ತರ ಪ್ರದೇಶ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾನುವಾರ ಸಂಜೆ ರಾಂಪುರ ಜಿಲ್ಲೆಯ ಪಹಾಡಿ ಗೇಟ್ ಛೇದಕ ಬಳಿ ಭಾರೀ ಹೊರೆ ಹೊತ್ತ ಲಾರಿಯೊಂದು ನಿಯಂತ್ರಣ ತಪ್ಪಿ ಬೊಲೆರೊ ವಾಹನದ ಮೇಲೆ ಉರುಳಿ

ಕರ್ನಾಟಕ

ಟಿಪ್ಪರ್-ಬೈಕ್ ಭೀಕರ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ

ಕರ್ನಾಟಕ

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಬುಲೆರೋ ಡಿಕ್ಕಿಯಾಗಿ ಮೂವರು ಯುವಕರ ದಾರುಣ ಸಾವು

ಕೊಪ್ಪಳ: ಬೈಕ್‌ಗೆ ಬುಲೆರೋ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಕೊಪ್ಪಳ (Koppal)  ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ

ದೇಶ - ವಿದೇಶ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ

ಮಥುರಾ (ಉತ್ತರ ಪ್ರದೇಶ): ದಟ್ಟ ಮಂಜಿನಿಂದ ಗೋಚರತೆ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭಾರೀ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, ಹಲವರು

ದೇಶ - ವಿದೇಶ

ದಟ್ಟ ಮಂಜು, ಎಕ್ಸ್‌ಪ್ರೆಸ್‌ವೇಯಲ್ಲಿ 12 ವಾಹನಗಳ ಸರಣಿ ಅಪಘಾತ

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ

ಕರ್ನಾಟಕ

ಹಿಟ್ ಅಂಡ್ ರನ್ ಪ್ರಕರಣ: ಹೆಚ್.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ – ಬೈಕ್ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ (HM Revanna) ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ರೇವಣ್ಣ

ಕರ್ನಾಟಕ

ಶಿವಮೊಗ್ಗ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ