Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿದ ಶರೀಫ್

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ

ಕರ್ನಾಟಕ

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಹೊಡೆದಾಟ; ಎಎಸ್​ಐ ಪುತ್ರನಿಂದ ಸಾರ್ವಜನಿಕವಾಗಿ ರಂಪಾಟ

ಬೆಂಗಳೂರು: ಯುವತಿಯ ವಿಚಾರವಾಗಿ ಎಎಸ್ ಐ ಪುತ್ರ ಹಾಗೂ ಇನ್ನೋರ್ವ ಯುವಕ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ನಡೆದಿದೆ. ಎಎಸ್ ಐ ಪುತ್ರ ಅರ್ಮಾನ್ ಹಾಗೂ ಅಜರುದ್ದೀನ್ ಎಂಬ ಇಬ್ಬರು ಹಾಡಹಗಲೇ

ಕರ್ನಾಟಕ

ಕಂಠ ಪೂರ್ತಿ ಕುಡಿದು ಬಸ್ ಚಾಲಕನ ಹುಚ್ಚಾಟ,

ಮಂಡ್ಯ: ಕೆಎಸ್​​​ಆರ್​​ಟಿಸಿ ಬಸ್​​ ನಿಲ್ದಾಣದಲ್ಲಿ ಓರ್ವ ಬಸ್ ಚಾಲಕ ಕಂಠಪೂರ್ತಿ ಕುಡಿದು ಬಂದು ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಟ್ಟೆ ಕಳಚಿ ಅಸಭ್ಯ ವರ್ತನೆ ಮಾಡಿದ್ದಾರೆ. ಚಾಲಕನ ವರ್ತನೆ ನೋಡಿ ಮಹಿಳಾ ಪ್ರಯಾಣಿಕರು

ದೇಶ - ವಿದೇಶ

ಚಹಾ ಮಾರುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ವಾಹನ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು

ನವದೆಹಲಿ: ದೆಹಲಿಯ ರಾಮಕೃಷ್ಣ ಆಶ್ರಮ ಮಾರ್ಗ ಮೆಟ್ರೋ ನಿಲ್ದಾಣದ ಬಳಿ ಗುರುವಾರ ದುರಂತವೊಂದು ಸಂಭವಿಸಿದೆ. ದೆಹಲಿ ಪೊಲೀಸ್ ವಾಹನವು ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತವು ಆ ಪ್ರದೇಶದಲ್ಲಿ

Accident ಉಡುಪಿ ಮಂಗಳೂರು

14 ಚಕ್ರಗಳ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : 14 ಚಕ್ರಗಳ ಬೃಹತ್ ಟ್ರಕ್ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಭೀಕರ ಅಪಘಾತ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು

ಉಡುಪಿ

ಮಣಿಪಾಲದಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ -ಕೇರಳ ಯುವಕ ಅರೆಸ್ಟ್

ಉಡುಪಿ: ಕೇರಳದ ಯುವಕನೋರ್ವ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು, ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳ ಕಣ್ಣೂರಿನ ಕಂಡಗನ್ ನಿವಾಸಿ ಶೋಹೈಲ್ ನೀಲಾಕತ್(26) ಎಂದು ಗುರುತಿಸಲಾಗಿದೆ. ಅಗಸ್ಟ್ 11ರಂದು