Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಡ್ಡಾದಿಡ್ಡಿ ಚಾಲನೆ ಪ್ರಶ್ನಿಸಿದ್ದಕ್ಕೆ ಟೆಕ್ಕಿಯಿಂದ ಚಾಕು ಇರಿತ

ಚಿಕ್ಕಬಳ್ಳಾಪುರ: ಹೈವೇಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನೆ ಮಾಡಿದಕ್ಕೆ ಬೈಕ್‌ ಸವಾರನಿಗೆ ಮಹಿಳಾ ಟೆಕ್ಕಿ (Techie) ಚಾಕುವಿನಿಂದ ಇರಿದಿರುವಂತಹ (Stab) ಘಟನೆ ನಗರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿಯಿಂದ ಕೃತ್ಯವೆಸಗಲಾಗಿದೆ. ಬೈಕ್

ಅಪರಾಧ ಕರ್ನಾಟಕ

ನಡು ರಸ್ತೆಯಲ್ಲೇ ಕ್ಯಾಬ್ ಡ್ರೈವರ್ ಮೇಲೆ ಗ್ರಾಹಕನಿಂದ ಹಲ್ಲೆ!

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಾರ್ವಜನಿಕರು

ಕರ್ನಾಟಕ

ಬೆಂಗಳೂರು: ಸೈಡ್ ಬಿಡದಿದ್ದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನ; ಟೆಕ್ಕಿ ಬಂಧನ

ಬೆಂಗಳೂರು: ರಸ್ತೆಯಲ್ಲಿ ಸೈಡ್‌ ಬಿಡದಿದ್ದಕ್ಕೆ ಕಾರು (Car) ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ (Techie) ಸುಕೃತ್ ಕೇಶವ್‌ನನ್ನು ಸದಾಶಿವನಗರ (Sadashivanagar) ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 26

ಅಪರಾಧ ಕರ್ನಾಟಕ

ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಮಹಿಳೆ ಮೇಲೆ ದೊಣ್ಣೆ-ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ

ನೆಲಮಂಗಲ: ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ ಮಹಿಳೆ (Woman) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ನೆಲಮಂಗಲ (Nelamangala) ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಜನಸಾಮಾನ್ಯರು ಓಡಾಡುವ ಅನುಮತಿ

ಕರ್ನಾಟಕ

ಬೈಕ್ ಓವರ್‌ಟೇಕ್ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ: ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ

ಉತ್ತರಕನ್ನಡ : ಬೈಕ್ ಓವರ್‌ಟೇಕ್ ಮಾಡುವ ಕ್ಷುಲ್ಲಕ ವಿಚಾರಕ್ಕೆ ಹೊನ್ನಾವರದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಚಾಕು ಇರಿದಿದ್ದು, ಆತನನ್ನು ಪೊಲೀಸರು

ದೇಶ - ವಿದೇಶ

ರಸ್ತೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಕಾರು ಹರಿದು ವ್ಯಕ್ತಿ ಸಾವು ವಿಡಿಯೋ ವೈರಲ್

ರಾಜಸ್ಥಾನ :ವಿಕೋಪಕ್ಕೆ ತಿರುಗಿ ವ್ಯಕ್ತಿ ಮೇಲೆ ಸ್ಕಾರ್ಪಿಯೋ ಚಾಲಕ ಕಾರು ಹತ್ತಿಸಿರುವ ಭೀಕರ ವಿಡಿಯೋ ವೈರಲ್ ಆಗುತ್ತಿದೆ. ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ರಸ್ತೆ ಗಲಾಟೆಯಲ್ಲಿ BJP ಪಕ್ಷದ ಧ್ವಜವಿದ್ದ ಎಸ್‌ಯುವಿ ಕಾರು ಡಿಕ್ಕಿ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಮ ಮೂರ್ತಿ ನಗರದಲ್ಲಿ ನಡೆದಿದೆ.ಆಗಸ್ಟ್ 2 ರಂದು ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಕಾರೊಂದು

ಮಂಗಳೂರು

ಮಂಗಳೂರು: ಟ್ರಾಫಿಕ್ ಜಾಮ್‌ನಲ್ಲಿ ಆಟೋ, ಕಾರು ಪ್ರಯಾಣಿಕರ ನಡುವೆ ಮಾರಾಮಾರಿ, ಆಂಬ್ಯುಲೆನ್ಸ್‌ಗೂ ಸಿಗಲಿಲ್ಲ ದಾರಿ!

ಮಂಗಳೂರು : ಟ್ರಾಫಿಕ್ ಜಾಮ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು

ಅಪರಾಧ ಕರ್ನಾಟಕ

ಕಾರು ಟಚ್ ಆದದಕ್ಕೆ ಮಚ್ಚು ದಾಳಿ-ಜನ ಸೇರ್ತೀದ್ದಂತೆ ಓಡಿದ ಚಾಲಕ

ಬೆಂಗಳೂರು:ಕಾರು (car)ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲಿ ಓರ್ವ ಕಾರು ಚಾಲಕನಿಂದ ಮತ್ತೋರ್ವ ಕಾರು ಚಾಲಕನಿಗೆ ಮಚ್ಚಿನಿಂದ ಹಲ್ಲೆಗೆ (attack) ಯತ್ನಿಸಿರುವಂತಹ ಘಟನೆ ಮಧ್ಯಾಹ್ನ 1:40 ರ ಸುಮಾರಿಗೆ ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೇಶ - ವಿದೇಶ

ಲಕ್ನೋದ ರಸ್ತೆ ಮೇಲೆ ನಡೆದ ಪತಿ-ಪತ್ನಿ ಜಗಳದ ಅಸಾಮಾನ್ಯ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಸದ್ದುಮಾಡುತ್ತಿದೆ

ಲಕ್ನೋ : ಲಕ್ನೋದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. 21 ಸೆಕೆಂಡುಗಳ ಕ್ಲಿಪ್ ರಸ್ತೆಯ ಮಧ್ಯದಲ್ಲಿ ಚಲಿಸುವ ಮೋಟಾರ್‌ ಬೈಕ್‌ ನಲ್ಲಿ ಸವಾರಿ ಮಾಡುವಾಗ ಪತಿ ಮತ್ತು ಪತ್ನಿ ನಡುವೆ ನಡೆಯುವ ಬಿಸಿ