Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ – ನಾಲ್ಕು ವರ್ಷದ ಮಗುವಿನ ದುಃಖಕರ ಸಾವು

ಚಾಮರಾಜನಗರ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ

ಕರ್ನಾಟಕ

ʼಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್: ಇಂದು ಪಾವತಿಸಿದರೆ ವಿಶೇಷ ರಿಯಾಯಿತಿʼ

ಬೆಂಗಳೂರು : ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ದಂಡಕ್ಕೆ ಶೇಕಡಾ 50 ರಷ್ಟು ಡಿಸ್ಕೌಂಟ್ ನೀಡಲಾಗಿದೆ. ಇಂದು (ಸೆ.12) ಈ ಆಫರ್‌ಗೆ ಕೊನೆಯ ದಿನ. ಹಳೇ ಪ್ರಕರಣಗಳ ಇತ್ಯರ್ಥಗೊಳಿಸಲು ಸರ್ಕಾರ ಶೇಕಡಾ 50 ರಷ್ಟು ಡಿಸ್ಕೌಂಟ್

ಮಂಗಳೂರು

ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವು: ಮೀನಿನ ಲಾರಿ ಹರಿದು ದಾರುಣ ಅಂತ್ಯ

ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು

Accident ಕರ್ನಾಟಕ

ಶಿವಮೊಗ್ಗ: ಬೈಕ್ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ : ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು

Accident ಉಡುಪಿ

ಉಡುಪಿ ಮಂಚಿ ಇಳಿಜಾರಿನಲ್ಲಿ ಬೈಕ್ ಅಪಘಾತ: ಸಹಸವಾರ ಸ್ಥಳದಲ್ಲೇ ಸಾವು

ಉಡುಪಿ: ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದು ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಣಿಪಾಲ – ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಟಪಾಡಿ ನಿವಾಸಿ ಮೋಹನ್‌ (33) ಮೃತಪಟ್ಟವರು.

ಮಂಗಳೂರು

ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ₹27,500 ದಂಡ: ಮಂಗಳೂರು ಕೋರ್ಟ್ ಆದೇಶ

ಮಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ಸ್ಕೂಟರ್ ನೀಡುವ ಪೋಷಕರೇ ಎಚ್ಚರ, ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ ತಂದೆಗೆ ಕೋರ್ಟ್ ಬರೋಬ್ಬರಿ 27 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಮಂಗಳೂರಿನ ಬಜಪೆ ಪೇಟೆಯಲ್ಲಿ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

ಕರ್ನಾಟಕ

ಒಂದೇ ದಿನ ಇಬ್ಬರು ಸಹೋದರರು ಹೃದಯಾಘಾತದಿಂದ ಸಾವು

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು  ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ

Accident ಉಡುಪಿ ಮಂಗಳೂರು

14 ಚಕ್ರಗಳ ಟ್ರಕ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : 14 ಚಕ್ರಗಳ ಬೃಹತ್ ಟ್ರಕ್ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಭೀಕರ ಅಪಘಾತ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು

ಕ್ರೀಡೆಗಳು

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ₹15 ಲಕ್ಷಕ್ಕೆ ಮಾರಾಟ: ಅಭಿಮಾನಿಗಳಿಗೆ ಎಚ್ಚರಿಕೆ

ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ 2025 ರ ಟಿ20 ಏಷ್ಯಾಕಪ್ (Asia Cup 2025) ಆರಂಭವಾಗಲಿದೆ. 8 ತಂಡಗಳ ನಡುವಿನ ಈ ಪಂದ್ಯಾವಳಿಯಲ್ಲಿ, ಟೀಂ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.