Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಕಾರು!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಪರಿಣಾಮ ಬೆಂಗಳೂರು ಮೂಲದ 32 ವರ್ಷದ ಮಹಿಳಾ ಟೆಕ್ಕಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘೋರ ಅಪಘಾತ ಸಂಭವಿಸಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆ

ಮಂಗಳೂರು

ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿದ ಕಾರು – ಅದೃಷ್ಟವಶಾತ್ ಪಾರಾದ ವೈದ್ಯಕೀಯ ವಿದ್ಯಾರ್ಥಿ!

ಕೊಣಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತ ಭೀಕರ ಘಟನೆ ಗುರುವಾರ ಬೆಳಿಗ್ಗೆ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್

ಮಂಗಳೂರು

ಮಂಗಳೂರು: ಕುತ್ತಾರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಯುವಕ ಮಿದುಳು ನಿಷ್ಕ್ರಿಯ!

ಮಂಗಳೂರು : ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದಾರೆ ಎಂದು

ದೇಶ - ವಿದೇಶ

ರೋಚಕ ವಿಡಿಯೋ ವೈರಲ್: ಚಾಲಕನಿಲ್ಲದೆ ರಸ್ತೆಯಲ್ಲಿ ಒಂಟಿಯಾಗಿ ಓಡಿ ಮರಕ್ಕೆ ಗುದ್ದಿದ ಇವಿ ಕಾರು!

ಪಂಜಾಬ್‌ನ ಲುಧಿಯಾನದಿಂದ ಬಂದ ವೈರಲ್ ವಿಡಿಯೋವೊಂದು, ಎಂಜಿ ವಿಂಡ್ಲರ್ ಎಲೆಕ್ನಿಕ್ ಕಾರು ಒಳಗೆ ಯಾರೂ ಇಲ್ಲದೆ ಚಲಿಸುತ್ತಿರುವುದನ್ನು ತೋರಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ದೃಶ್ಯವು, ವಾಹನವು ನಿಯಂತ್ರಣವಿಲ್ಲದ ಚಲಿಸುತ್ತಾ ರಸ್ತೆಯ ಬದಿಯಲ್ಲಿ

Accident

ಧರ್ಮಸ್ಥಳ ದರ್ಶನ ಮುಗಿಸಿ ಮರಳುತ್ತಿದ್ದಾಗ ಕಾರು ಪಲ್ಟಿ – ಕೋಲಾರ ಮೂಲದ ಮೂವರಿಗೆ ತೀವ್ರ ಗಾಯ!

ಬೆಳ್ತಂಗಡಿ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನೇತ್ರಾವತಿ ಸ್ನಾನಘಟ್ಟದ ಸಮೀಪದ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಒಂದೇ

Accident

ತೆಲಂಗಾಣ: ಶಂಶಾಬಾದ್‌ನಲ್ಲಿ ಕಂಟೇನರ್ ಡಿಕ್ಕಿ ಬಳಿಕ ಹೋಟೆಲ್‌ಗೆ ನುಗ್ಗಿದ ಬಸ್ – ಒಬ್ಬರ ಸಾ*ವು, ಹಲವರಿಗೆ ಗಾಯ!

ಹೈದರಾಬಾದ್ (ತೆಲಂಗಾಣ) [ಭಾರತ], ಸೆಪ್ಟೆಂಬರ್ 14 : ಹೈದರಾಬಾದ್ -ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಶಂಶಾಬಾದ್ ಬಳಿ ಖಾಸಗಿ ಬಸ್ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ

Accident

ಮಂಡ್ಯ: ದ್ವಿಚಕ್ರ ವಾಹನಕ್ಕೆ ಹಾಲಿನ ಟ್ಯಾಂಕರ್ ಢಿಕ್ಕಿ – ಪತಿ, ಪತ್ನಿ ಹಾಗೂ ಪುತ್ರಿ ದಾರುಣ ಸಾ*ವು!

ಮಂಡ್ಯ: ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪತಿ, ಪತ್ನಿ ಹಾಗೂ ಪುತ್ರಿ ಮೃತಪಟ್ಟ ದಾರುಣ ಘಟನೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.ಮೂಲತಃ ಕೊಪ್ಪ ಗ್ರಾಮದ,

ದೇಶ - ವಿದೇಶ

ಮಹಾರಾಷ್ಟ್ರ: ಭಂಡಾರಾದಲ್ಲಿ ಭೀಕರ ರಸ್ತೆ ಅಪಘಾತ – 6 ಮಹಿಳೆಯರು, 3 ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ದಾರುಣ ಸಾ*ವು!

ಭಂಡಾರಾ : ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲ್‌ಗಾಂವ್ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು

ದೇಶ - ವಿದೇಶ

ಹೈದರಾಬಾದ್‌ನಲ್ಲಿ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಆರ್​ಟಿಸಿ ಬಸ್: ತಪ್ಪಿದ ಭಾರೀ ದುರಂತ!

ಹೈದರಾಬಾದ್‌: ನಗರದ ಹೊರವಲಯದಲ್ಲಿರುವ ಬಟಸಿಂಗಾರಂನಲ್ಲಿ ವೇಗವಾಗಿ ಬಂದ ಟಿಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆಟ್ರೋಲ್ ಬಂಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ.ಆದರೆ,

ದೇಶ - ವಿದೇಶ

ಬೈಂದೂರು: ಹೆದ್ದಾರಿ ಅಪಘಾತ ತೆರವು ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಲಾರಿ ಸರಣಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾ*ವು!

ಬೈಂದೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಲಾರಿಯೊಂದು ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ಸಂಭವಿಸಿದೆ.