Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಚಲಿಸುತ್ತಿದ್ದ ಬಸ್‌ನಿಂದ ಜಾರಿದ ವೃದ್ಧ: ಕ್ಲೀನರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಕಣ್ಣೂರು : ಚಲಿಸುತ್ತಿದ್ದ ಖಾಸಗಿ ಬಸ್ ಹತ್ತಲು ಪ್ರಯತ್ನಿಸುವಾಗ ಸಮತೋಲನ ಕಳೆದುಕೊಂಡು ಕೆಳಗೆ ಬೀಳುವ ಹಂತದಲ್ಲಿದ್ದ ವೃದ್ಧ ಪ್ರಯಾಣಿಕನೊಬ್ಬನನ್ನು ಬಸ್ ಸಿಬ್ಬಂದಿ (ಕ್ಲೀನರ್) ಸಮಯಪ್ರಜ್ಞೆಯಿಂದ ರಕ್ಷಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನಿಂದ ಕುಟ್ಟಿಯತ್ತೂರಿಗೆ ಪ್ರಯಾಣಿಸುತ್ತಿದ್ದ

ದೇಶ - ವಿದೇಶ

ಟ್ರಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, 16ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತಿರುಪತಿ: ನೆಲ್ಲೂರು ಜಿಲ್ಲೆಯ ಪೆಲ್ಲಕುರು ಮಂಡಲದ ಚೆಂಬಾಡಿಪಾಲೆಂ ಗ್ರಾಮದ ಬಳಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಸ್ಥಳೀಯ

ಕರ್ನಾಟಕ

ತುಮಕೂರು: ಓವರ್‌ಟೇಕ್ ಭರದಲ್ಲಿ ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಸಾ*ವು!

ತುಮಕೂರು: ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ (Car Accident) ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ. ವೋಕ್ಸವೇಗನ್ ಹಾಗೂ ಕಿಯಾ ಸಾನೆಟ್ ಕಾರಿನ ನಡುವೆ ಮುಖಾಮುಖಿ

ಕರ್ನಾಟಕ

ಮಧ್ಯಪ್ರದೇಶ: ಬಸ್ ಪಲ್ಟಿಯಾಗಿ ಬೆಂಗಳೂರು ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾ*ವು

ಬೆಂಗಳೂರು: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಡೋರಾ ನಗರದ ಭೋಪಾಲ್ ಬೈಪಾನ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಯಾಣಿಕ ಬಸ್ ಪಲ್ಟಿಯಾಗಿ 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟ‌ರ್ ಸೇರಿದಂತೆ ನಾಲ್ವರು

ದಕ್ಷಿಣ ಕನ್ನಡ

ಹೆದ್ದಾರಿಯಲ್ಲಿ ಪಲ್ಟಿಯಾದ ಹಾಲಿನ ಟ್ಯಾಂಕರ್

ಹಾಲು ತುಂಬಿದ್ದ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿ ಉರುಳಿಬಿದ್ದು, ಸುಮಾರು 21 ಸಾವಿರ ಲೀಟರ್ ಹಾಲು ವ್ಯರ್ಥವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಬೈಪಾಸ್‌ನಲ್ಲಿ ನಿನ್ನೆ ಗುರುವಾರ ಸಾಯಂಕಾಲ

ದೇಶ - ವಿದೇಶ

ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಮದುವೆ ಬಸ್, ತಪ್ಪಿದ ಭಾರಿ ಅನಾಹುತ

ಕೇರಳದ ಎರ್ನಾಕುಲಂನ ಕೂತಟ್ಟುಕುಲಂ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾಗಿ ಭಾರಿ ಅನಾಹುತ ತಪ್ಪಿದೆ.ಬಸ್ಸಿನ ಚಾಲಕ ಮತ್ತು ಪ್ರಯಾಣಿಕರು ಸೇರಿದಂತೆ 35 ಕ್ಕೂ

ಕರ್ನಾಟಕ

ಪುತ್ತೂರು: ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್!

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

ಕರ್ನಾಟಕ

ಬೆಂಗಳೂರು: ಕಗ್ಗದಾಸಪುರದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ; 50 ಅಡಿ ದೂರಕ್ಕೆ ಹಾರಿ ಬೈಕ್ ಸವಾರ ದಾರುಣ ಸಾ*ವು!

ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಹೊಡೆದ (Accident) ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ (Bengaluru) ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ. ನವೀನ್‌

ದೇಶ - ವಿದೇಶ

ಕೊಚ್ಚಿ: ತಂದೆಯೊಂದಿಗೆ ಅಂಗಡಿಗೆ ತೆರಳಿದ್ದಾಗ ಟಿಪ್ಪರ್ ಲಾರಿ ಹರಿದು 6 ವರ್ಷದ ಬಾಲಕ ದಾರುಣ ಸಾ*ವು!

ಕೊಚ್ಚಿ : ಕೇರಳದ ಪೆರುಂಬವೂರ್‌ನ ನೆಡುಂಗಾಪ್ರ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದಾರುಣ ರಸ್ತೆ ಅಪಘಾತದಲ್ಲಿ 6 ವರ್ಷದ ಬಾಲಕನೊಬ್ಬ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಕರುಣಾಜನಕ ಘಟನೆ ನಡೆದಿದೆ. ನೆಡುಂಗಾಪ್ರ ನಿವಾಸಿ