Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹೆದ್ದಾರಿ ಮೇಲ್ಸೇತುವೆ ಮೇಲೆ ಭೀಕರ ಅಪಘಾತ; 3 ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಐವರು ಸಾ*ವು!

ಮಧುರೈ : ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪದ ತುಂಬೈಪಟ್ಟಿ ಚತುಷ್ಪಥ ರಸ್ತೆ ಮೇಲ್ಸೇತುವೆ ಮೇಲೆ ಸೋಮವಾರ (ಆಗಸ್ಟ್ 3) ಕಾರು ನಿಯಂತ್ರಣ ತಪ್ಪಿ ಮೀಡಿಯನ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ

ದೇಶ - ವಿದೇಶ

ಝಜ್ಜರ್‌ನಲ್ಲಿ ಭೀಕರ ರಸ್ತೆ ಅಪಘಾ*ತ: ಅತಿವೇಗದ ಕಾರು ಡಿಕ್ಕಿಹೊಡೆದು ಪಾದಚಾರಿ ಗಂಭೀರ

ಝಜ್ಜರ್: ಹರಿಯಾಣದ ಝಜ್ಜರ್ ಜಿಲ್ಲೆಯ ಝರೋಧಾ ಪ್ರದೇಶದಲ್ಲಿರುವ ಟೌರು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಇದು ರಸ್ತೆ ಸುರಕ್ಷತೆ ಮತ್ತು ಅತಿವೇಗದಿಂದ ಉಂಟಾಗುವ ಅನಾಹುತದ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದ್ದಕ್ಕಿದ್ದಂತೆ,

ಕರ್ನಾಟಕ ಮಂಗಳೂರು

ಬಜ್ಪೆ: ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು, ಪತ್ನಿ ಗಂಭೀರ!

ಬಜ್ಪೆ : ಖಾಸಗಿ ಸರ್ವಿಸ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣಾ

ದೇಶ - ವಿದೇಶ

ಶಿಕ್ಷಣ ಸಚಿವರ ವಜಾ ಹಾಗೂ ಕ್ಷಮೆಯಾಚನೆಗೆ ಆಗ್ರಹ: ಸಂಸತ್ತಿನಲ್ಲಿ ನೀಟ್ ಗದ್ದಲ ಮುಂದುವರಿಕೆ.

ನವದೆಹಲಿ:ಶುಕ್ರವಾರ ಸಂಸತ್ತಿನ ಮಕರ ದ್ವಾರದಲ್ಲಿ ನಾಲ್ಕನೇ ದಿನಾಂಕದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ವಿರೋಧ ಪಕ್ಷದ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ

ಕರ್ನಾಟಕ

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಎರಡು ಗ್ರಾಮಗಳ ಯುವಕರ ನಡುವೆ ಮಾರಾಮಾರಿ!

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂದು ಎರಡು ಗ್ರಾಮದ ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಸವದತ್ತಿ ತಾಲೂಕಿನ ಜಕ್ಕಬಾಳದಲ್ಲಿ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆಯೇ ಜಕ್ಕಬಾಳ ಹಾಗೂ ಬಸರಗಿ ಗ್ರಾಮದ ಯುವಕರ

ದೇಶ - ವಿದೇಶ

ಮದುವೆ ಬಸ್ ದುರ್ಘಟನೆ: ಆಕ್ಸಲ್ ಮುರಿದು ಚಕ್ರಗಳು ಕಳಚಿಬಿದ್ದು ರಸ್ತೆಯಲ್ಲಿ ಜಾರಿದ ಖಾಸಗಿ ಬಸ್

ಭರತ್‌ಪುರ: ಜಿಲ್ಲೆಯ ನಡ್‌ಬಾಯಿ-ಹಲೈನಾ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಅದರ ಆಕ್ಸಲ್ ಮುರಿದು, ಹಿಂದಿನ ಎರಡೂ ಚಕ್ರಗಳು ತುಂಡಾಗಿವೆ. ವೇಗವಾಗಿ

ಉಡುಪಿ

ಬಂಟಕಲ್: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಮಹೀಂದ್ರಾ ಥಾರ್; ನಾಲ್ವರಿಗೆ ಗಾಯ!

ಉಡುಪಿ: ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ

ದೇಶ - ವಿದೇಶ

ಉಪ್ಪಿನಂಗಡಿ: ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು; ಪವಾಡಸದೃಶವಾಗಿ ಪಾರಾದ ಪ್ರಯಾಣಿಕರು!

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ

ದೇಶ - ವಿದೇಶ

ಮುರ್ಷಿದಾಬಾದ್: ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾ*ವು!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುರ್ಷಿದಾಬಾದ್‌ನ ಬೆಹ್ರಾಂಪುರ ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್ ಬಳಿ

ಮಂಗಳೂರು

ಮಂಗಳೂರು: ರಸ್ತೆಯಲ್ಲಿ ಸ್ಕೂಟರ್ ಸ್ಟಂಟ್; ವಿಡಿಯೋ ವೈರಲ್ ಬೆನ್ನಲ್ಲೇ ಯುವಕನಿಗೆ ₹7,000 ದಂಡ!

ಮಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ ನಲ್ಲಿ  ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ ಮಂಗಳೂರು ನಗರ ಸಂಚಾರ ಠಾಣೆಯ ಪೊಲೀಸರು 7000 ರೂ. ದಂಡ ವಿಧಿಸಿದ್ದಾರೆ. ಕೊಣಾಜೆ ಬಳಿ ವಿದ್ಯಾರ್ಥಿಯೋರ್ವ ಕಳೆದ ಮಾರ್ಚ್‌ನಲ್ಲಿ ಸ್ಕೂಟರ್ ಸ್ಟಂಟ್