Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲ್ಯಾಂಬೋರ್ಗಿನಿ ಚಾಲಕನಿಗೆ ಹೈಕೋರ್ಟ್ ಬಿಗ್ ಶಾಕ್: ಐಷಾರಾಮಿ ಕಾರಿನಲ್ಲೇ ಬಂದು ರಸ್ತೆ ಗುಡಿಸಲು ಆದೇಶ!

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಅತಿವೇಗ ಹಾಗೂ ಅಜಾಗರೂಕ ಚಾಲನೆ ಮಾಡಿದ ಲ್ಯಾಂಬೋರ್ಗಿನಿ ಕಾರು ಚಾಲಕನಿಗೆ ಕರ್ನಾಟಕ ಹೈಕೋರ್ಟ್ ಅಪರೂಪದ ರೀತಿಯ ಸಮುದಾಯ ಸೇವಾ ಶಿಕ್ಷೆಯನ್ನು ವಿಧಿಸಿದೆ. ಹಸಿರು ಬಣ್ಣದ ಲ್ಯಾಂಬೋರ್ಗಿನಿ ಕಾರಿನಲ್ಲಿ ತೆರಳಿ

ದೇಶ - ವಿದೇಶ

ಸಾರಿಗೆ ಬಸ್ ಚಾಲಕನ ಮೇಲೆ ಗುಂಪಿನಿಂದ ಭೀಕರ ಹ*ಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಟ್ಟಹಾಸ!

ಮೀರಾ-ಭಯಂದರ್: ಥಾಣೆ ಜಿಲ್ಲೆಯ ಮೀರಾ-ಭಯಂದರ್ ಪ್ರದೇಶದಲ್ಲಿ ಗಂಭೀರ ಹಿಂಸಾಚಾರದ ಘಟನೆ ನಡೆದಿದ್ದು, ಮೀರಾ-ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (MBMC) ಬಸ್ಸಿನ ಚಾಲಕನ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ. ಗೈಮುಖ್ ಘಾಟ್‌ನಲ್ಲಿ ಬೈಕ್ ಕದ್ದಿದ್ದಕ್ಕೆ ಸಂಬಂಧಿಸಿದ ಸಣ್ಣ

ದೇಶ - ವಿದೇಶ

35 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕಂದಕಕ್ಕೆ ಉರುಳಿ 10 ಮಕ್ಕಳಿಗೆ ಗಾಯ

ಮೀರತ್: ಖೇರಿ ಟಪ್ಪಾ ಗ್ರಾಮದ ಸೇಂಟ್ ಮೇರಿ ಅಕಾಡೆಮಿಯ ಸುಮಾರು 35 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಬುಧವಾರ ಬೆಳಿಗ್ಗೆ 7.30 ರ ಸುಮಾರಿಗೆ ದೌರಾಲಾದ ಕಾಳಿ ನದಿಯ ಬಳಿ ರಸ್ತೆ ಬದಿಯ ಕಂದಕಕ್ಕೆ

ದೇಶ - ವಿದೇಶ

ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಮೊಹಿನಾ ಕಿದ್ವಾಯಿ ನಿಧನ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೊಹಿನಾ ಕಿದ್ವಾಯಿ ನಿಧನರಾಗಿದ್ದಾರೆ.94 ವರ್ಷದ ಮೊಪ್ಪಿನಾ ಕಿದ್ವಾಯಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬುಧವಾರ ಬೆಳಿಗ್ಗೆ ನೋಯ್ದಾದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕರ್ನಾಟಕ

ಬಟ್ಟೆ ಪಟ್ಟಿ, ಕಬ್ಬಿಣದ ತಂತಿಯೇ ಬಿಡಿಭಾಗಗಳು; ಕೆಎಸ್‌ಆರ್‌ಟಿಸಿ ಬಸ್‌ಗಳ ಬರ್ಬರ ಸ್ಥಿತಿಗೆ ಕಿಡಿಕಾರಿದ ಜನತೆ

ಬೆಂಗಳೂರು: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್​​ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಎಂದು ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ

ದೇಶ - ವಿದೇಶ

ಚಾಲಕನ ನಿಯಂತ್ರಣ ತಪ್ಪಿ ನಜ್ಜುಗುಜ್ಜಾದ ವಾಹನ; ಮೂವರ ಸ್ಥಿತಿ ಗಂಭೀರ

ಪೆದ್ದಪಲ್ಲಿ: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ

ದೇಶ - ವಿದೇಶ

ಮಹಾರಾಷ್ಟ್ರ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಜಲಸಮಾಧಿ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಕ್ಟೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ ಸುಮಾರಿಗೆ ಕ್ರೇನ್‌ಗಳು

ಕರ್ನಾಟಕ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಪೊಲೀಸ್ ಪೇದೆಯ ಸ್ವಿಫ್ಟ್ ಕಾರು!

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದ್ದು, ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಯ ವಿವರ:ಬೀದರ್

ದೇಶ - ವಿದೇಶ

ಸ್ಕೂಟರ್ ಸವಾರನ ಮೇಲೆ ಗೂಳಿ ಭೀಕರ ದಾಳಿ!

ರಾಜ್​ಕೋಟ್: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ

ಕರ್ನಾಟಕ

ಚಿಕ್ಕಬಳ್ಳಾಪುರ: ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ; ನವವಿವಾಹಿತೆ ಸೇರಿ ಇಬ್ಬರ ದಾರುಣ ಸಾ*ವು; ಪತಿಯ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ದುರ್ಮರಣ (death) ಹೊಂದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ